SSC GD Constable Vacancy 2022: 45,284 ಉದ್ಯೋಗಾವಕಾಶ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ

SSC GD Constable recruitment 2022: ಈ 45284 ಹುದ್ದೆಗಳಲ್ಲಿ 40,274 ಹುದ್ದೆಗಳು ಪುರುಷ ಅಭ್ಯರ್ಥಿಗಳಿಗೆ, 4835 ಹುದ್ದೆಗಳು ಮಹಿಳೆಯರಿಗೆ ಮತ್ತು 175 ಹುದ್ದೆಗಳು ಎನ್‌ಸಿಬಿಗೆ ಅಭ್ಯರ್ಥಿಗಳಿಗೆ ಮೀಸರಿಸಲಾಗಿದೆ.

SSC GD Constable Vacancy 2022: 45,284 ಉದ್ಯೋಗಾವಕಾಶ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
Jobs
Follow us
TV9 Web
| Updated By: ಝಾಹಿರ್ ಯೂಸುಫ್

Updated on:Nov 28, 2022 | 4:14 PM

SSC GD Constable Vacancy 2022: ಸ್ಟಾಫ್ ಸೆಲೆಕ್ಷನ್ ಕಮಿಷನ್​ನ ಕಾನ್ಸ್‌ಟೇಬಲ್ ಜಿಡಿ 2022 ರ ಪರಿಷ್ಕೃತ ಖಾಲಿ ಹುದ್ದೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರ ಅಡಿಯಲ್ಲಿ 20,000 ಕ್ಕೂ ಹೆಚ್ಚು ಹೊಸ ಹುದ್ದೆಗಳನ್ನು ನೇಮಕಾತಿಗೆ ಸೇರಿಸಲಾಗಿದೆ. ಎಸ್‌ಎಸ್‌ಸಿ ಬಿಡುಗಡೆ ಮಾಡಿರುವ ಹೊಸ ಹುದ್ದೆಯ ಪಟ್ಟಿಯ ಪ್ರಕಾರ ಒಟ್ಟು 45,284 ಹುದ್ದೆಗಳನ್ನು ಈ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.

ಈ 45284 ಹುದ್ದೆಗಳಲ್ಲಿ 40,274 ಹುದ್ದೆಗಳು ಪುರುಷ ಅಭ್ಯರ್ಥಿಗಳಿಗೆ, 4835 ಹುದ್ದೆಗಳು ಮಹಿಳೆಯರಿಗೆ ಮತ್ತು 175 ಹುದ್ದೆಗಳು ಎನ್‌ಸಿಬಿಗೆ ಅಭ್ಯರ್ಥಿಗಳಿಗೆ ಮೀಸರಿಸಲಾಗಿದೆ.

ಹುದ್ದೆಗಳ ವಿವರಗಳು:

ಇದನ್ನೂ ಓದಿ
Image
IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿದೆ ಉದ್ಯೋಗಾವಕಾಶ
Image
Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ
Image
Indian Railway Recruitment 2022: ರೈಲ್ವೆ ನೇಮಕಾತಿ: 596 ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ECIL Recruitment 2022: ECIL ನೇಮಕಾತಿ: ಮಾಸಿಕ ವೇತನ 31 ಸಾವಿರ ರೂ.
  • ಬಿಎಸ್‌ಎಫ್‌- 20,756 ಹುದ್ದೆಗಳು
  • ಸಿಐಎಸ್‌ಎಫ್‌- 5914 ಹುದ್ದೆಗಳು
  • ಸಿಆರ್‌ಪಿಎಫ್‌- 11,169 ಹುದ್ದೆಗಳು
  • ಎಸ್‌ಎಸ್‌ಬಿ- 2167 ಹುದ್ದೆಗಳು
  • ಐಟಿಬಿಪಿ- 1787 ಹುದ್ದೆಗಳು
  • ಅಸ್ಸಾಂ ರೈಫಲ್ಸ್‌- 3153 ಹುದ್ದೆಗಳು
  • ಎಸ್‌ಎಸ್‌ಎಫ್‌- 154 ಹುದ್ದೆಗಳು.

ಅರ್ಜಿ ಪ್ರಕ್ರಿಯೆ: ಈ ಹಿಂದೆ 24,369 ಹುದ್ದೆಗಳನ್ನು ಎಸ್‌ಎಸ್‌ಸಿ ಜಿಡಿ ಕಾನ್ಸ್‌ಟೇಬಲ್ ನೇಮಕಾತಿ ಮೂಲಕ ಭರ್ತಿ ಮಾಡಬೇಕಿತ್ತು. ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ನಡೆಯುತ್ತಿದೆ. ಹಾಗೆಯೇ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 30 ನವೆಂಬರ್ 2022.

ಇದನ್ನೂ ಓದಿ: Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 18-23 ವರ್ಷಗಳ ನಡುವೆ ಇರಬೇಕು.

ಇದನ್ನೂ ಓದಿ: Indian Railway Recruitment 2022: ರೈಲ್ವೆ ನೇಮಕಾತಿ: 596 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಸ್ಟಾಫ್ ಸೆಲೆಕ್ಷನ್ ಕಮಿಷನ್​ನ ಅಧಿಕೃತ ವೆಬ್​ಸೈಟ್​ ssc.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Published On - 2:34 pm, Mon, 28 November 22

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ