Delhi Police Recruitment 2022: ದೆಹಲಿ ಪೊಲೀಸ್ ಕಾನ್ಸ್​ಟೇಬಲ್​ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 81 ಸಾವಿರ ರೂ.

SSC Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SSC ಯ ಅಧಿಕೃತ ವೆಬ್‌ಸೈಟ್ ssc.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

Delhi Police Recruitment 2022: ದೆಹಲಿ ಪೊಲೀಸ್ ಕಾನ್ಸ್​ಟೇಬಲ್​ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 81 ಸಾವಿರ ರೂ.
Delhi Police Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 09, 2022 | 4:05 PM

SSC Recruitment 2022: ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ) ದೆಹಲಿ ಪೊಲೀಸ್‌ನಲ್ಲಿನ ಸಹಾಯಕ ವೈರ್‌ಲೆಸ್ ಆಪರೇಟರ್ (ಎಡಬ್ಲ್ಯೂಒ) / ಟೆಲಿ-ಪ್ರಿಂಟರ್ ಆಪರೇಟರ್ (ಟಿಪಿಒ) ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SSC ಯ ಅಧಿಕೃತ ವೆಬ್‌ಸೈಟ್ ssc.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

ಒಟ್ಟು ಹುದ್ದೆಗಳ ಸಂಖ್ಯೆ- 2268

ಇದನ್ನೂ ಓದಿ
Image
ರಾಜ್ಯ ಬೀಜ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.
Image
Agniveer Recruitment 2022: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿಯ ಅಧಿಸೂಚನೆ ಪ್ರಕಟ
Image
SCI Recruitment 2022: ಸುಪ್ರೀ ಕೋರ್ಟ್ ನೇಮಕಾತಿ: ಪದವಿ ಹೊಂದಿರುವವರಿಗೆ ಅವಕಾಶ, ವೇತನ 63 ಸಾವಿರ ರೂ.
Image
Indian Navy recruitment 2022: ನೌಕಾಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ

ಅರ್ಹತಾ ಮಾನದಂಡಗಳು:

ಹೆಡ್ ಕಾನ್ಸ್​ಟೇಬಲ್​ ಹುದ್ದೆ (AWO/TPO)- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಿಜ್ಞಾನ ವಿಷಯದೊಂದಿಗೆ 12ನೇ ತರಗತಿ ಪಾಸ್ ಆಗಿರಬೇಕು. ಜೊತೆಗೆ ಮೆಕ್ಯಾನಿಕ್-ಕಮ್-ಆಪರೇಟರ್ (ಎಲೆಕ್ಟ್ರಾನಿಕ್ಸ್ ಕಮ್ಯುನಿಕೇಷನ್ ಸಿಸ್ಟಮ್) ನ ಪ್ರಮಾಣಪತ್ರವನ್ನು ಹೊಂದಿರಬೇಕು. ಅಲ್ಲದೆ ಕಂಪ್ಯೂಟರ್ ಕಾರ್ಯಾಚರಣೆಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು. ಕಾನ್ಸ್​ಟೇಬಲ್​ (ಚಾಲಕ) – ಅಭ್ಯರ್ಥಿಗಳು ಹೆವಿ ಮೋಟಾರು ವಾಹನ ಪರವಾನಗಿಯೊಂದಿಗೆ ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ 12 ನೇ ತರಗತಿ ಪಾಸ್ ಆಗಿರಬೇಕು. ಜೊತೆಗೆ ಕಾರು ನಿರ್ವಹಣೆಯ ಬಗ್ಗೆ ಜ್ಞಾನ ಹೊಂದಿರಬೇಕು,

ವಯೋಮಿತಿ: 18 ರಿಂದ 27 ವರ್ಷಗಳ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ: ಈ ನೇಮಕಾತಿಗಾಗಿ ಅರ್ಜಿ ಶುಲ್ಕ ರೂ. 100/- ಪಾವತಿಸಬೇಕಾಗುತ್ತದೆ.

ವೇತನ: ಹೆಡ್ ಕಾನ್‌ಸ್ಟೆಬಲ್ (AWO/TPO)- 25500 ರಿಂದ 81100 ರೂ. ಕಾನ್‌ಸ್ಟೆಬಲ್ (ಚಾಲಕ)- 21700 ರಿಂದ 69100 ರೂ.

ಪ್ರಮುಖ ದಿನಾಂಕ: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜುಲೈ 29, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ