AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SBI Apprentice Recruitment 2021: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ 6100 ಅಪ್ರೆಂಟಿಸ್ ಹುದ್ದೆಗಳಿಗೆ ಆಹ್ವಾನ

ಸ್ಟೇಟ್​ ಬ್ಯಾಂಕ್ ಆಫ್ ಇಂಡಿಯಾದಿಂದ 6100ರಷ್ಟು ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆ ಬಗ್ಗೆ ವಿವರಗಳು ಈ ಲೇಖನದಲ್ಲಿ ಇವೆ, ಅರ್ಜಿ ಹಾಕುವ ಮುನ್ನ ಗಮನಿಸಿ.

SBI Apprentice Recruitment 2021: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ 6100 ಅಪ್ರೆಂಟಿಸ್ ಹುದ್ದೆಗಳಿಗೆ ಆಹ್ವಾನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 24, 2021 | 1:40 PM

Share

ಅಪ್ರೆಂಟಿಸ್ ಕಾಯ್ದೆ 1961ರ ಅಡಿಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank Of India)ದಿಂದ ಅಪ್ರೆಂಟಿಸ್​ಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದಾದ್ಯಂತ 6100ರಷ್ಟು ಹೆಚ್ಚು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿಯನ್ನು ಭರ್ತಿ ಮಾಡುವುದಕ್ಕೆ ಜುಲೈ 26 ಕೊನೆ ದಿನವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್​ಲೈನ್​ ಲಿಂಕ್​ಗಳ ವಿವರ ಹೀಗಿವೆ: https://nsdcindia.org/apprenticeship https://apprenticeindia.org https://bfsissc.com https://bank.sbi/careers https://www.sbi.co.in/careers

ಅಪ್ಲೈ ಮಾಡುವುದು ಹೇಗೆ: ಅಭ್ಯರ್ಥಿಗಳು ಆನ್​ಲೈನ್​ನಲ್ಲಿ ನೋಂದಣಿ ಮಾಡಬೇಕು. bank.sbi/careers or www.sbi.co.in/careers

ವಯೋಮಿತಿ: ಅಭ್ಯರ್ಥಿಗಳು 20ರಿಂದ 28ರೊಳಗಿರಬೇಕು.

ವಿದ್ಯಾರ್ಹತೆ: ಅಭ್ಯರ್ಥಿಗಳು ನೋಂದಾಯಿತ ವಿಶ್ವವಿದ್ಯಾಲಯ/ಶಿಕ್ಷಣ ಸಂಸ್ಥೆಯಿಂದ ಪದವಿ ಮಾಡಿರಬೇಕು.

ಆಯ್ಕೆ ವಿಧಾನ: ಆನ್​ಲೈನ್​ನಲ್ಲಿ ಲಿಖಿತ ಪರೀಕ್ಷೆ ಮತ್ತು ಸ್ಥಳೀಯ ಭಾಷೆ ಪರೀಕ್ಷೆ ಇರುತ್ತದೆ. ಒಂದು ವೇಳೆ ಅರ್ಜಿ ಭರ್ತಿ ಮಾಡುವುದಕ್ಕೆ ಸಮಸ್ಯೆಗಳು ಇದ್ದಲ್ಲಿ ದೂರವಾಣಿ ಸಂಖ್ಯೆ- 022- 22820427 ಇದಕ್ಕೆ ಬೆಳಗ್ಗೆ 11ರಿಂದ ಸಂಜೆ 6 ಗಂಟೆ ಮಧ್ಯೆ ಕಾರ್ಯ ನಿರ್ವಹಣೆ ದಿನಗಳಲ್ಲಿ ಕರೆ ಮಾಡಬಹುದು. ಅಥವಾ http://cgrs.ibps.in ಇದಕ್ಕೆ ಅಹವಾಲು ಸಲ್ಲಿಸಬಹುದು. ಇಮೇಲ್ ಸಬ್ಜೆಕ್ಟ್​ನಲ್ಲಿ ‘Engagement of Apprentice in SBI’ ಎಂದಿರಬೇಕು.

ಇದನ್ನೂ ಓದಿ: India Post Recruitment 2021: ಅಂಚೆ ಇಲಾಖೆಯಲ್ಲಿ 2357 ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆಗೆ ಆಗಸ್ಟ್ 19 ಕೊನೆ ದಿನ

(State Bank Of India Apprentice 6100 Post Recruitment 2021)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ