TMC Recruitment 2022: ಟಾಟಾ ಸ್ಮಾರಕ ಕೇಂದ್ರದಲ್ಲಿ ಉದ್ಯೋಗಾವಕಾಶ: ವೇತನ 75 ಸಾವಿರ ರೂ.

TMC Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ tmc.gov.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

TMC Recruitment 2022: ಟಾಟಾ ಸ್ಮಾರಕ ಕೇಂದ್ರದಲ್ಲಿ ಉದ್ಯೋಗಾವಕಾಶ: ವೇತನ 75 ಸಾವಿರ ರೂ.
TMC Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: May 15, 2022 | 8:20 PM

TMC Recruitment 2022: ಟಾಟಾ ಮೆಮೋರಿಯಲ್ ಸೆಂಟರ್ (TMC) ಪ್ರೊಫೆಸರ್ ಮತ್ತು ಅಸಿಸ್ಟೆಂಟ್ ಸೇರಿದಂತೆ ವಿವಿಧ ಅಧ್ಯಾಪಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಟಾಟಾ ಸ್ಮಾರಕ ಕೇಂದ್ರದಲ್ಲಿ ಒಟ್ಟು 23 ಹುದ್ದೆಗಳು ಖಾಲಿ ಇವೆ. ವಾರಣಾಸಿಯ ಹೋಮಿ ಭಾಭಾ ಕ್ಯಾನ್ಸರ್ ಆಸ್ಪತ್ರೆ / ಮಹಾಮಾನ ಪಂಡಿತ್ ಮದನ್ ಮೋಹನ್ ಮಾಳವಿಯಾ ಕ್ಯಾನ್ಸರ್ ಕೇಂದ್ರದಲ್ಲಿರುವ ಖಾಲಿ ಹುದ್ದೆಗಳಿಗೆ ಭರ್ತಿ ಪ್ರಕ್ರಿಯೆ ನಡೆಯಲಿದೆ. ಈ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಸಲ್ಲಿಸಬೇಕು. ಫ್ಯಾಕಲ್ಟಿ ನೇಮಕಾತಿಗಾಗಿ, ಅಭ್ಯರ್ಥಿಗಳು ಆಯಾ ವಿಭಾಗದಲ್ಲಿ MD/DNB ಮಾಡಿರಬೇಕು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ tmc.gov.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಯ ವಿವರಗಳು: ಸಹಾಯಕ ವೈದ್ಯಕೀಯ ಅಧೀಕ್ಷಕರು – 2 ಹುದ್ದೆಗಳು ಸಹಾಯಕ ಪ್ರಾಧ್ಯಾಪಕರು – 17 ಹುದ್ದೆಗಳು ಪ್ರಾಧ್ಯಾಪಕರು – 3 ಹುದ್ದೆಗಳು

ವಿದ್ಯಾರ್ಹತೆ: ಸಹಾಯಕ ವೈದ್ಯಕೀಯ ಅಧೀಕ್ಷಕರು – MD ಆಸ್ಪತ್ರೆ ಆಡಳಿತ, PG ನಂತರ 100 ಹಾಸಿಗೆಗಳ ಆಸ್ಪತ್ರೆಯಲ್ಲಿ ಕನಿಷ್ಠ ಒಂದು ವರ್ಷದ ಅನುಭವ. ಅಥವಾ MBBS/BDS/BAMS ಜೊತೆಗೆ ಆಸ್ಪತ್ರೆ ಆಡಳಿತದಲ್ಲಿ ಪೂರ್ಣ ಸಮಯದ PG ಪದವಿ ಮಾಡಿರಬೇಕು. ಸಹಾಯಕ ಪ್ರಾಧ್ಯಾಪಕರು – ಸಂಬಂಧಿತ ಕ್ಷೇತ್ರದಲ್ಲಿ MD/DNB ಅಥವಾ ಅದರ ಸಮಾನ ವೃತ್ತಿಯನ್ನು ಮಾಡಿರಬೇಕು. ಪ್ರೊಫೆಸರ್ – MD/DNB ನಂತರ 13 ವರ್ಷಗಳ ಅನುಭವದೊಂದಿಗೆ ಸಂಬಂಧಿತ ವಿಭಾಗದಲ್ಲಿ MD/DNB ಮಾಡಿರಬೇಕು.

ಇದನ್ನೂ ಓದಿ
Image
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
Image
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ವೇತನ: ಸಹಾಯಕ ವೈದ್ಯಕೀಯ ಅಧೀಕ್ಷಕರು- 15600 ರಿಂದ 39100 ರೂ. + + 6600 ರೂ. ಗ್ರೇಡ್ ಪೇ ಸಹಾಯಕ ಪ್ರಾಧ್ಯಾಪಕ- 15600 ರಿಂದ 39100 ರೂ. + 7600 ರೂ. ಗ್ರೇಡ್ ಪೇ ಪ್ರಾಧ್ಯಾಪಕರು- 37400 ರಿಂದ 67000 ರೂ. + 8900 ರೂ. ಗ್ರೇಡ್ ಪೇ

ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಜೂನ್ 11, 2022

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ