AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UAS Dharwad Recruitment 2023: ಧಾರವಾಡ ಕೃಷಿ ವಿಶ್ವವಿದ್ಯಾಲಯದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

UAS Dharwad Recruitment 2023: ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

UAS Dharwad Recruitment 2023: ಧಾರವಾಡ ಕೃಷಿ ವಿಶ್ವವಿದ್ಯಾಲಯದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Jobs 2023
TV9 Web
| Edited By: |

Updated on: Jul 08, 2023 | 2:20 PM

Share

UAS Dharwad Recruitment 2023: ಧಾರವಾಡದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿನ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಕಮ್ಯುನಿಟಿ ಹೆಲ್ಪರ್ಸ್ ಹಾಗೂ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಆಯ್ಕೆಯಾಗ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ವಿಶ್ವವಿದ್ಯಾಲಯದ ಹೆಸರು : ಯೂನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸಸ್ ಧಾರವಾಡ
  • ಹುದ್ದೆಗಳ ಸಂಖ್ಯೆ: 21
  • ಉದ್ಯೋಗ ಸ್ಥಳ: ಧಾರವಾಡ, ಬೆಳಗಾವಿ, ಹಾವೇರಿ, ವಿಜಯಪುರ
  • ಹುದ್ದೆಗಳ ಹೆಸರು: ಕಮ್ಯುನಿಟಿ ಹೆಲ್ಪರ್ಸ್ ಹಾಗೂ ಪ್ರಾಜೆಕ್ಟ್ ಅಸಿಸ್ಟೆಂಟ್

ಹುದ್ದೆಗಳ ಸಂಖ್ಯೆ:

  • ಸಲಹೆಗಾರ- 1 ಹುದ್ದೆ
  • ಹಿರಿಯ ಸಂಶೋಧನಾ ಫೆಲೋ (SRF)- 1 ಹುದ್ದೆ
  • ಯೋಜನಾ ಸಹಾಯಕ-LRI- 4 ಹುದ್ದೆಗಳು
  • ಯೋಜನೆಯ ಸಹಾಯಕ-ಜಲವಿಜ್ಞಾನ- 2 ಹುದ್ದೆಗಳು
  • ಕ್ಷೇತ್ರ ಸಹಾಯಕ/ಕ್ಷೇತ್ರ ಮೇಲ್ವಿಚಾರಕರು- 1 ಹುದ್ದೆ
  • ಸಮುದಾಯ ಸಹಾಯಕರು (ಜಲ ಮಿತ್ರ)- 12 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

  • ಸಲಹೆಗಾರ : RS & GS ನಲ್ಲಿ M.Sc, M.Tech, ಜಿಯೋ-ಇನ್ಫರ್ಮ್ಯಾಟಿಕ್ಸ್‌ನಲ್ಲಿ Ph.D ಮಾಡಿರಬೇಕು.
  • ಹಿರಿಯ ಸಂಶೋಧನಾ ಫೆಲೋ (SRF): ಕೃಷಿ, ಮಣ್ಣು ವಿಜ್ಞಾನ, ಕೃಷಿ ವಿಜ್ಞಾನದಲ್ಲಿ ಎಂ.ಎಸ್ಸಿ ಮಾಡಿರಬೇಕು.
  • ಪ್ರಾಜೆಕ್ಟ್ ಅಸಿಸ್ಟೆಂಟ್-ಎಲ್ಆರ್​ಐ : ಡಿಪ್ಲೊಮಾ, ಪದವಿ, ಕೃಷಿಯಲ್ಲಿ ಬಿಎಸ್ಸಿ ಪೂರ್ಣಗೊಳಿಸಿರಬೇಕು.
  • ಪ್ರಾಜೆಕ್ಟ್ ಅಸಿಸ್ಟೆಂಟ್-ಹೈಡ್ರಾಲಜಿ : ಕೃಷಿಯಲ್ಲಿ ಬಿ.ಎಸ್ಸಿ, ಕೃಷಿ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್ ಮಾಡಿರಬೇಕು.
  • ಕ್ಷೇತ್ರ ಸಹಾಯಕ/ಕ್ಷೇತ್ರ ಮೇಲ್ವಿಚಾರಕರು, ಸಮುದಾಯ ಸಹಾಯಕರು (ಜಲ ಮಿತ್ರ): 10ನೇ ತರಗತಿ ಪಾಸ್ ಆಗಿರಬೇಕು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಮಾಸಿಕ ವೇತನ:

  • ಸಲಹೆಗಾರ: ರೂ. 70,000/-
  • ಹಿರಿಯ ಸಂಶೋಧನಾ ಫೆಲೋ (SRF): ರೂ. 31,000/-
  • ಯೋಜನಾ ಸಹಾಯಕ-LRI: ರೂ. 21,000 ರಿಂದ ರೂ. 25,000/-
  • ಯೋಜನೆಯ ಸಹಾಯಕ-ಜಲವಿಜ್ಞಾನ: ರೂ. 25,000/-
  • ಕ್ಷೇತ್ರ ಸಹಾಯಕ/ಕ್ಷೇತ್ರ ಮೇಲ್ವಿಚಾರಕರು: ರೂ. 13,000/-
  • ಸಮುದಾಯ ಸಹಾಯಕರು (ಜಲ ಮಿತ್ರ): ರೂ. 5,000/-

ಪ್ರಮುಖ ದಿನಾಂಕಗಳು:

ನೇರ ಸಂದರ್ಶನದ ದಿನಾಂಕ: 18-07-2023 ( ಬೆಳಿಗ್ಗೆ 10:30 AM)

ಇದನ್ನೂ ಓದಿ: North Eastern Railway Recruitment 2023: ಈಶಾನ್ಯ ರೈಲ್ವೆ ನೇಮಕಾತಿ: 1104 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಂದರ್ಶನದ ನಡೆಯುವ ಸ್ಥಳ:

Chamber of Office of Assoc. Director of Research (HQ), Krishinagar, Dharwad

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: uasd.edu

Follow Us
TV9 Web
TV9 Web

TV9 Kannada

Read More
ಪಟ್ಟದಾನೆ ಶ್ರೀಕಂಠನ ಗಾಂಭೀರ್ಯದ ಹೆಜ್ಜೆಗಳಿಗೆ ಮರುಳಾದ ಜನಸಾಗರ
ಪಟ್ಟದಾನೆ ಶ್ರೀಕಂಠನ ಗಾಂಭೀರ್ಯದ ಹೆಜ್ಜೆಗಳಿಗೆ ಮರುಳಾದ ಜನಸಾಗರ
ಪ್ರಶಾಂತನ ಮೇಲೆ ಬಂದ ಚಾಮುಂಡೇಶ್ವರಿಗೆ ಡಿಕೆಶಿ ಪುಷ್ಪಾರ್ಚನೆ
ಪ್ರಶಾಂತನ ಮೇಲೆ ಬಂದ ಚಾಮುಂಡೇಶ್ವರಿಗೆ ಡಿಕೆಶಿ ಪುಷ್ಪಾರ್ಚನೆ
ಪ್ರಶಾಂತ ಆನೆ ಬೆನ್ನಿಗೆ 750 ಕೆಜಿ ಚಿನ್ನದ ಅಂಬಾರಿ ಕಟ್ಟುವ ಪ್ರಕ್ರಿಯೆ ನೋಡಿ
ಪ್ರಶಾಂತ ಆನೆ ಬೆನ್ನಿಗೆ 750 ಕೆಜಿ ಚಿನ್ನದ ಅಂಬಾರಿ ಕಟ್ಟುವ ಪ್ರಕ್ರಿಯೆ ನೋಡಿ
ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧ ಚಿತ್ರಗಳು
ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧ ಚಿತ್ರಗಳು
ದಸರಾ ಹಾಗೂ ಮೈಸೂರಿನ ಬಗ್ಗೆ ರಮೇಶ್ ಮಾತು: ವಿಡಿಯೋ ನೋಡಿ
ದಸರಾ ಹಾಗೂ ಮೈಸೂರಿನ ಬಗ್ಗೆ ರಮೇಶ್ ಮಾತು: ವಿಡಿಯೋ ನೋಡಿ
ನನ್ನ ಬದುಕಿನಲ್ಲಿ ಇವತ್ತು ಮರೆಯಲಾಗದ ದಿನ: ಜನತೆಗೆ ಡಿಕೆಶಿ ಧನ್ಯವಾದ
ನನ್ನ ಬದುಕಿನಲ್ಲಿ ಇವತ್ತು ಮರೆಯಲಾಗದ ದಿನ: ಜನತೆಗೆ ಡಿಕೆಶಿ ಧನ್ಯವಾದ
ಅಗ್ನಿ ಅವಘಡ: 8ನೇ ಮಹಡಿಯಲ್ಲಿ ಹೊತ್ತಿಕೊಂಡ ದಸರಾ ಪೂಜೆ ವೇಳೆ ಹಚ್ಚಿದ್ದ ದೀಪ
ಅಗ್ನಿ ಅವಘಡ: 8ನೇ ಮಹಡಿಯಲ್ಲಿ ಹೊತ್ತಿಕೊಂಡ ದಸರಾ ಪೂಜೆ ವೇಳೆ ಹಚ್ಚಿದ್ದ ದೀಪ
ದಸರಾ ಸಂಭ್ರಮದಲ್ಲಿ ಭಾಗಿಯಾದ ರುಕ್ಮಿಣಿ ವಸಂತ್, ತಪಸ್ವಿನಿ ಪೂಣಚ್ಚ, ಸಪ್ತಮಿ
ದಸರಾ ಸಂಭ್ರಮದಲ್ಲಿ ಭಾಗಿಯಾದ ರುಕ್ಮಿಣಿ ವಸಂತ್, ತಪಸ್ವಿನಿ ಪೂಣಚ್ಚ, ಸಪ್ತಮಿ
ನಂದಿ ಧ್ವಜಕ್ಕೆ ಡಿಕೆಶಿ ಪೂಜೆ ಸಲ್ಲಿಕೆ:ಮೈಸೂರಿನಲ್ಲಿ ಮರುಕಳಿಸಿದ ಗತ ವೈಭವ
ನಂದಿ ಧ್ವಜಕ್ಕೆ ಡಿಕೆಶಿ ಪೂಜೆ ಸಲ್ಲಿಕೆ:ಮೈಸೂರಿನಲ್ಲಿ ಮರುಕಳಿಸಿದ ಗತ ವೈಭವ
ಮೊದಲ ಬಾರಿ ವಜ್ರಮುಷ್ಠಿ ಕಾಳಗ ರದ್ದು, ಮೈಸೂರಿನ ಜಟ್ಟಿ ಮಹೇಶ್ ರಿಯಾಕ್ಷನ್
ಮೊದಲ ಬಾರಿ ವಜ್ರಮುಷ್ಠಿ ಕಾಳಗ ರದ್ದು, ಮೈಸೂರಿನ ಜಟ್ಟಿ ಮಹೇಶ್ ರಿಯಾಕ್ಷನ್