AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UAS Dharwad Recruitment 2025: ಗ್ರಂಥಾಲಯ ಸಹಾಯಕ ಹುದ್ದೆಗೆ ನೇಮಕಾತಿ; ನೇರ ಸಂದರ್ಶನದ ಮೂಲಕ ಆಯ್ಕೆ

ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯವು ಗ್ರಂಥಾಲಯ ಸಹಾಯಕ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಮೇ 13 ರಂದು ಬೆಳಿಗ್ಗೆ 11 ಗಂಟೆಗೆ ಶಿರಸಿಯ ಕಾಲೇಜ್ ಆಫ್ ಫಾರೆಸ್ಟ್ರಿಯಲ್ಲಿ ವಾಕ್-ಇನ್ ಇಂಟರ್ವ್ಯೂ ನಡೆಯಲಿದೆ. ಬಿ.ಲಿಬ್.ಎಸ್ಸಿ/ಬಿ.ಎಲ್.ಐ.ಎಸ್ಸಿ/ಎಂ.ಲಿಬ್.ಎಸ್ಸಿ/ಎಂ.ಎಲ್.ಐ.ಎಸ್ಸಿ ಪದವೀಧರರು ಅರ್ಜಿ ಸಲ್ಲಿಸಬಹುದು. ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ ಮತ್ತು ಸಂದರ್ಶನವನ್ನು ಒಳಗೊಂಡಿದೆ. ವೇತನ ತಿಂಗಳಿಗೆ ರೂ. 14000 ಸಿಗಲಿದೆ.

UAS Dharwad Recruitment 2025: ಗ್ರಂಥಾಲಯ ಸಹಾಯಕ ಹುದ್ದೆಗೆ ನೇಮಕಾತಿ; ನೇರ ಸಂದರ್ಶನದ ಮೂಲಕ ಆಯ್ಕೆ
Library Assistant
ಅಕ್ಷತಾ ವರ್ಕಾಡಿ
|

Updated on:May 06, 2025 | 12:49 PM

Share

ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯವು ಅಧಿಕೃತ ಅಧಿಸೂಚನೆಯ ಮೂಲಕ ಗ್ರಂಥಾಲಯ ಸಹಾಯಕ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮೇ 13 ರಂದು ಬೆಳಿಗ್ಗೆ 11:00 ಗಂಟೆಗೆ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು.

ಧಾರವಾಡದ ಯುಎಎಸ್ ಹುದ್ದೆಯ ಅಧಿಸೂಚನೆ:

  • ಸಂಸ್ಥೆಯ ಹೆಸರು : ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ
  • ಹುದ್ದೆಗಳ ಸಂಖ್ಯೆ: 01
  • ಉದ್ಯೋಗ ಸ್ಥಳ: ಶಿರಸಿ – ಕರ್ನಾಟಕ
  • ಹುದ್ದೆ ಹೆಸರು: ಗ್ರಂಥಾಲಯ ಸಹಾಯಕ
  • ವೇತನ: ತಿಂಗಳಿಗೆ ರೂ.14000/-

ಯುಎಎಸ್ ಧಾರವಾಡ ನೇಮಕಾತಿ ಅರ್ಹತಾ ವಿವರಗಳು:

ಶೈಕ್ಷಣಿಕ ಅರ್ಹತೆ:

ಧಾರವಾಡ ವಿಶ್ವವಿದ್ಯಾಲಯದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಬಿ.ಲಿಬ್.ಎಸ್ಸಿ, ಬಿ.ಎಲ್.ಐ.ಎಸ್ಸಿ, ಎಂ.ಲಿಬ್.ಎಸ್ಸಿ, ಎಂ.ಎಲ್.ಐ.ಎಸ್ಸಿ ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ
Image
ಕೃಷಿ ಎಂಜಿನಿಯರಿಂಗ್‌ನಲ್ಲಿ ಹಲವು ಉದ್ಯೋಗವಕಾಶ; ತಿಂಗಳಿಗೆ ಲಕ್ಷ ಲಕ್ಷ ಸಂಬಳ!
Image
ಪಿಯುಸಿ ಪಾಸ್ ಆದವರಿಗೆ ಇಲ್ಲಿದೆ ಸರ್ಕಾರಿ ಉದ್ಯೋಗಾವಕಾಶ
Image
ಇಸ್ರೋದಲ್ಲಿ ಅಪ್ರೆಂಟಿಸ್‌ ಹುದ್ದೆಗಳಿಗೆ ನೇಮಕಾತಿ
Image
ನಾಸಾದಲ್ಲಿಯೂ ಇಂಟರ್ನ್‌ಶಿಪ್ ಅವಕಾಶವಿದೆಯೇ?

ಇದನ್ನೂ ಓದಿ: ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ಭಾರತೀಯ ಸೇನೆ ಸೇರಲು ಇಲ್ಲಿದೆ ಸುವರ್ಣವಕಾಶ; ಅರ್ಜಿ ಸಲ್ಲಿಸುವುದು ಹೇಗೆ?

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಯುಎಎಸ್ ಧಾರವಾಡ ನೇಮಕಾತಿಗೆ ಅರ್ಜಿ ಸಲ್ಲಿಸುವುದು ಹೇಗೆ?

ಕರ್ನಾಟಕದಲ್ಲಿ ಉದ್ಯೋಗಗಳನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ಕಾಲೇಜ್ ಆಫ್ ಫಾರೆಸ್ಟ್ರಿ, ಶಿರಸಿಯಲ್ಲಿ ನಡೆಯುವ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ: 

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:49 pm, Tue, 6 May 25

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ