UAS Dharwad Recruitment 2025: ಯುಎಎಸ್ ಧಾರವಾಡ ನೇಮಕಾತಿ; ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ನೇರ ಸಂದರ್ಶನ

ಯುನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸಸ್, ಧಾರವಾಡವು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಎಂಎಸ್ಸಿ ಪದವೀಧರರು ಅರ್ಜಿ ಸಲ್ಲಿಸಬಹುದು. ಜನವರಿ 23, 2025ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬೇಕು. ಸಂಬಳ ರೂ. 25000/-.

UAS Dharwad Recruitment 2025: ಯುಎಎಸ್ ಧಾರವಾಡ ನೇಮಕಾತಿ; ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ನೇರ ಸಂದರ್ಶನ
Uas Dharwad Recruitment 2025
Follow us
ಅಕ್ಷತಾ ವರ್ಕಾಡಿ
|

Updated on: Jan 10, 2025 | 11:51 AM

ಯುನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸಸ್, ಧಾರವಾಡವು ಪ್ರಾಜೆಕ್ಟ್ ಅಸಿಸ್ಟೆಂಟ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಧಾರವಾಡ – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 23ರಂದು ಬೆಳಿಗ್ಗೆ 10ಗಂಟೆಗೆ ನೇರ ಸಂದರ್ಶನದಲ್ಲಿ ಹಾಜರಾಗಬಹುದು.

ಯುಎಎಸ್ ಧಾರವಾಡ ಹುದ್ದೆಯ ಅಧಿಸೂಚನೆ:

ಸಂಸ್ಥೆಯ ಹೆಸರು ಯೂನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸಸ್ ಧಾರವಾಡ
ಪೋಸ್ಟ್‌ಗಳ ಸಂಖ್ಯೆ 01
ಉದ್ಯೋಗ ಸ್ಥಳ  ಧಾರವಾಡ
ಪೋಸ್ಟ್ ಹೆಸರು ಪ್ರಾಜೆಕ್ಟ್ ಅಸಿಸ್ಟೆಂಟ್
ಸಂಬಳ ರೂ.25000/- ಪ್ರತಿ ತಿಂಗಳು
ಆಯ್ಕೆ ಪ್ರಕ್ರಿಯೆ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನ

UAS ಧಾರವಾಡ ನೇಮಕಾತಿ 2025 ಅರ್ಹತಾ ವಿವರಗಳು:

ಶೈಕ್ಷಣಿಕ ಅರ್ಹತೆ:

ಯುಎಎಸ್ ಧಾರವಾಡ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಮಣ್ಣಿನ ವಿಜ್ಞಾನ(Soil Science)ದಲ್ಲಿ ಎಂಎಸ್ಸಿ (Agri) ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: ಗುಲ್ಬರ್ಗಾ ವಿಶ್ವವಿದ್ಯಾನಿಲಯದಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವುದು ಹೇಗೆ?

ಕರ್ನಾಟಕದಲ್ಲಿ ಉದ್ಯೋಗಗಳನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸ್ಥಳದಲ್ಲಿ ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.

ಸ್ಥಳ:  Chamber of Assoc. Director of Research (HQ), ಕೃಷಿನಗರ, ಧಾರವಾಡ-580005, ಕರ್ನಾಟಕ, ಜನವರಿ 23, ಬೆಳಿಗ್ಗೆ 10:00 ಗಂಟೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರೋಡೆಕೋರನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ
ದರೋಡೆಕೋರನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ
ರಾಜ್ಯಾಧ್ಯಕ್ಷನ ಚುನಾವಣೆಯನ್ನು ಶಿವರಾಜ್ ಚೌಹಾನ್ ನೋಡಿಕೊಳ್ಳುತ್ತಾರೆ: ಅಶೋಕ
ರಾಜ್ಯಾಧ್ಯಕ್ಷನ ಚುನಾವಣೆಯನ್ನು ಶಿವರಾಜ್ ಚೌಹಾನ್ ನೋಡಿಕೊಳ್ಳುತ್ತಾರೆ: ಅಶೋಕ
ವರಿಷ್ಠರು ದೆಹಲಿಗೆ ತೆರಳಬೇಕಿದ್ದರಿಂದ ಬೇಗ ಭಾಷಣ ಮುಗಿಸಿದ ಸಿದ್ದರಾಮಯ್ಯ
ವರಿಷ್ಠರು ದೆಹಲಿಗೆ ತೆರಳಬೇಕಿದ್ದರಿಂದ ಬೇಗ ಭಾಷಣ ಮುಗಿಸಿದ ಸಿದ್ದರಾಮಯ್ಯ
ಅಮೆರಿಕದಲ್ಲಿನ ಅಭಿಮಾನಿಗಳ ಎದುರು ಹಾಡು ಹೇಳಿ ರಂಜಿಸಿದ ಶಿವರಾಜ್​ಕುಮಾರ್
ಅಮೆರಿಕದಲ್ಲಿನ ಅಭಿಮಾನಿಗಳ ಎದುರು ಹಾಡು ಹೇಳಿ ರಂಜಿಸಿದ ಶಿವರಾಜ್​ಕುಮಾರ್
ಪ್ರಧಾನ ಮಂತ್ರಿ ಹುದ್ದೆಯನ್ನೇ ಸೋನಿಯಾ ಗಾಂಧಿ ತ್ಯಾಗ ಮಾಡಿದ್ದರು: ಖರ್ಗೆ
ಪ್ರಧಾನ ಮಂತ್ರಿ ಹುದ್ದೆಯನ್ನೇ ಸೋನಿಯಾ ಗಾಂಧಿ ತ್ಯಾಗ ಮಾಡಿದ್ದರು: ಖರ್ಗೆ
ಎಐಸಿಸಿ ಕಟ್ಟಡಕ್ಕೆ ಗಾಂಧಿ ಭವನ ಅಂತ ಯಾಕೆ ಹೆಸರಿಟ್ಟಿಲ್ಲ? ಆರ್ ಅಶೋಕ
ಎಐಸಿಸಿ ಕಟ್ಟಡಕ್ಕೆ ಗಾಂಧಿ ಭವನ ಅಂತ ಯಾಕೆ ಹೆಸರಿಟ್ಟಿಲ್ಲ? ಆರ್ ಅಶೋಕ
ಪಕ್ಷದ ವಿದ್ಯಮಾನಗಳಿಂದ ತಳಮಟ್ಟದ ಕಾರ್ಯಕರ್ತ ನೊಂದಿದ್ದಾನೆ: ಸುನೀಲ ಕುಮಾರ್
ಪಕ್ಷದ ವಿದ್ಯಮಾನಗಳಿಂದ ತಳಮಟ್ಟದ ಕಾರ್ಯಕರ್ತ ನೊಂದಿದ್ದಾನೆ: ಸುನೀಲ ಕುಮಾರ್
ಬಿಗ್​ಬಾಸ್ ಮನೆಯಲ್ಲಿ ‘ಯಜಮಾನ’, ಝಾನ್ಸಿ ಆವಾಜ್​ಗೆ ತಲೆತಗ್ಗಿಸಿದ ರಜತ್
ಬಿಗ್​ಬಾಸ್ ಮನೆಯಲ್ಲಿ ‘ಯಜಮಾನ’, ಝಾನ್ಸಿ ಆವಾಜ್​ಗೆ ತಲೆತಗ್ಗಿಸಿದ ರಜತ್
ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ
ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ
Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ
Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ