ಯುನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸಸ್, ಧಾರವಾಡವು ಪ್ರಾಜೆಕ್ಟ್ ಅಸಿಸ್ಟೆಂಟ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಧಾರವಾಡ – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 23ರಂದು ಬೆಳಿಗ್ಗೆ 10ಗಂಟೆಗೆ ನೇರ ಸಂದರ್ಶನದಲ್ಲಿ ಹಾಜರಾಗಬಹುದು.
ಸಂಸ್ಥೆಯ ಹೆಸರು | ಯೂನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸಸ್ ಧಾರವಾಡ |
ಪೋಸ್ಟ್‌ಗಳ ಸಂಖ್ಯೆ | 01 |
ಉದ್ಯೋಗ ಸ್ಥಳ | ಧಾರವಾಡ |
ಪೋಸ್ಟ್ ಹೆಸರು | ಪ್ರಾಜೆಕ್ಟ್ ಅಸಿಸ್ಟೆಂಟ್ |
ಸಂಬಳ | ರೂ.25000/- ಪ್ರತಿ ತಿಂಗಳು |
ಆಯ್ಕೆ ಪ್ರಕ್ರಿಯೆ | ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನ |
ಯುಎಎಸ್ ಧಾರವಾಡ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಮಣ್ಣಿನ ವಿಜ್ಞಾನ(Soil Science)ದಲ್ಲಿ ಎಂಎಸ್ಸಿ (Agri) ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ: ಗುಲ್ಬರ್ಗಾ ವಿಶ್ವವಿದ್ಯಾನಿಲಯದಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ
ಕರ್ನಾಟಕದಲ್ಲಿ ಉದ್ಯೋಗಗಳನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸ್ಥಳದಲ್ಲಿ ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.
ಸ್ಥಳ: Chamber of Assoc. Director of Research (HQ), ಕೃಷಿನಗರ, ಧಾರವಾಡ-580005, ಕರ್ನಾಟಕ, ಜನವರಿ 23, ಬೆಳಿಗ್ಗೆ 10:00 ಗಂಟೆ.
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ