UCO Bank Recruitment 2022: ಬ್ಯಾಂಕ್ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ

UCO Bank Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್​ನ ಅಧಿಕೃತ ವೆಬ್‌ಸೈಟ್ ucobank.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

UCO Bank Recruitment 2022: ಬ್ಯಾಂಕ್ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ
UCO Bank Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 03, 2022 | 3:59 PM

UCO Bank Recruitment 2022: ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್‌ನಲ್ಲಿನ (UCO Bank) ಭದ್ರತಾ ಅಧಿಕಾರಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 10 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್​ನ ಅಧಿಕೃತ ವೆಬ್‌ಸೈಟ್ ucobank.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು: ಭದ್ರತಾ ಅಧಿಕಾರಿಗಳು- ಒಟ್ಟು 10 ಹುದ್ದೆಗಳು

ವಿದ್ಯಾರ್ಹತೆ: ಯಾವುದಾದದರು ವಿಷಯದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಂದರೆ ಡಿಗ್ರಿ ಮಾಡಿದವರಿಗೆ ಅರ್ಜಿ ಹಾಕಬಹುದಾಗಿದೆ.

ಇದನ್ನೂ ಓದಿ
Image
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?
Image
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ವಯೋಮಿತಿ: ಈ ಹುದ್ದೆಗಳಿಗೆ 21 ರಿಂದ 35 ವರ್ಷಗಳವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಶುಲ್ಕ:

  • UR/EWS/OBC ವರ್ಗಕ್ಕೆ ಅರ್ಜಿ ಶುಲ್ಕ- 500 ರೂ.
  • SC/ST ವರ್ಗಕ್ಕೆ ಅರ್ಜಿ ಶುಲ್ಕ- 100 ರೂ.

ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 36 ಸಾವಿರದಿಂದ 63840 ರೂ. ವರೆಗೆ ವೇತನ ಸಿಗಲಿದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ಆ ಬಳಿಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಅಕ್ಟೋಬರ್ 19, 2022

ಅರ್ಜಿ ಸಲ್ಲಿಸುವುದು ಹೇಗೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ucobank.com ಗೆ ಭೇಟಿ ನೀಡಿ ನೇರವಾಗಿ ಅಪ್ಲಿಕೇಶ್ನ ಹಾಕಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ