AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Dept Jobs 2025: ಉಡುಪಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ

ಉಡುಪಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವೈದ್ಯಕೀಯ ಅಧಿಕಾರಿ ಮತ್ತು ನರ್ಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 23 ಹುದ್ದೆಗಳಿದ್ದು, ಉಡುಪಿಯಲ್ಲಿ ಸರ್ಕಾರಿ ಉದ್ಯೋಗ ಅರಸುತ್ತಿರುವವರಿಗೆ ಉತ್ತಮ ಅವಕಾಶ. ಆಸಕ್ತರು ಅಕ್ಟೋಬರ್ 16 ರೊಳಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ಓದಿ.

Health Dept Jobs 2025: ಉಡುಪಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ
ವೈದ್ಯಕೀಯ ಅಧಿಕಾರಿ ಮತ್ತು ನರ್ಸ್ ಹುದ್ದೆ
ಅಕ್ಷತಾ ವರ್ಕಾಡಿ
|

Updated on:Oct 14, 2025 | 6:33 PM

Share

ಉಡುಪಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು ಅಧಿಕೃತ ಅಧಿಸೂಚನೆಯ ಮೂಲಕ ವೈದ್ಯಕೀಯ ಅಧಿಕಾರಿ, ನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ವಿಶೇಷವಾಗಿ ಉಡುಪಿಯಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 16ರೊಳಗೆ ಅರ್ಜಿ ಸಲ್ಲಿಸಬೇಕು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಇಲಾಖೆ, ಉಡುಪಿ, ಹುದ್ದೆಯ ಅಧಿಸೂಚನೆ:

  • ಹುದ್ದೆಗಳ ಸಂಖ್ಯೆ: 23
  • ಉದ್ಯೋಗ ಸ್ಥಳ: ಉಡುಪಿ
  • ಹುದ್ದೆಯ ಹೆಸರು: ವೈದ್ಯಕೀಯ ಅಧಿಕಾರಿ, ನರ್ಸ್
  • ಸಂಬಳ: ತಿಂಗಳಿಗೆ ರೂ.14044-140000 ರೂ.

ಇದನ್ನೂ ಓದಿ: ಸರ್ಕಾರಿ ಬ್ಯಾಂಕ್‌ನಲ್ಲಿ ಉದ್ಯೋಗ ಪಡೆಯಲು ಸುವರ್ಣವಕಾಶ; ಡಿಗ್ರಿ ಪಾಸಾಗಿದ್ರೆ ಸಾಕು

ಅರ್ಜಿ ಸಲ್ಲಿಸುವ ವಿಧಾನ:

  • ಮೊದಲನೆಯದಾಗಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.(23-Medical-Officer-Nurse-Posts-Advt-Details-Application-Form-DHFWS-Udupi)
  • ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
  • ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಲಾದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಕೊನೆಗೆ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಅಕ್ಟೋಬರ್ 16ರೊಳಗೆ ಕಳುಹಿಸಿ.

ವಿಳಾಸ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಜಿಲ್ಲಾ ಯೋಜನಾ ನಿರ್ವಹಣಾ ಘಟಕ, NHM ಉಡುಪಿ ಜಿಲ್ಲೆ, ಕರ್ನಾಟಕ (ನಿಗದಿತ ರೀತಿಯಲ್ಲಿ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಯಾವುದೇ ಇತರ ಸೇವೆಯ ಮೂಲಕ)

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:31 pm, Tue, 14 October 25

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಬಿಗ್ ಬಾಸ್ ಮನೆಯಿಂದ ಮಂಜ ಔಟ್: ಅಶ್ಲೀಲವಾಗಿ ಮಾತಾಡಿದ್ದಕ್ಕೆ ಶಿಕ್ಷೆ
ಬಿಗ್ ಬಾಸ್ ಮನೆಯಿಂದ ಮಂಜ ಔಟ್: ಅಶ್ಲೀಲವಾಗಿ ಮಾತಾಡಿದ್ದಕ್ಕೆ ಶಿಕ್ಷೆ
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ