
ಉಡುಪಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು ಅಧಿಕೃತ ಅಧಿಸೂಚನೆಯ ಮೂಲಕ ವೈದ್ಯಕೀಯ ಅಧಿಕಾರಿ, ನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ವಿಶೇಷವಾಗಿ ಉಡುಪಿಯಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 16ರೊಳಗೆ ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ: ಸರ್ಕಾರಿ ಬ್ಯಾಂಕ್‌ನಲ್ಲಿ ಉದ್ಯೋಗ ಪಡೆಯಲು ಸುವರ್ಣವಕಾಶ; ಡಿಗ್ರಿ ಪಾಸಾಗಿದ್ರೆ ಸಾಕು
ವಿಳಾಸ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಜಿಲ್ಲಾ ಯೋಜನಾ ನಿರ್ವಹಣಾ ಘಟಕ, NHM ಉಡುಪಿ ಜಿಲ್ಲೆ, ಕರ್ನಾಟಕ (ನಿಗದಿತ ರೀತಿಯಲ್ಲಿ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಯಾವುದೇ ಇತರ ಸೇವೆಯ ಮೂಲಕ)
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:31 pm, Tue, 14 October 25