ಬ್ಯಾಂಕ್ ನೇಮಕಾತಿ 2024: 1500 ಹುದ್ದೆಗಳಿಗೆ ಅರ್ಜಿ ಆಹ್ವಾನ

Union Bank Recruitment 2024: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗವನ್ನು ಹುಡುಕುತ್ತಿದ್ದೀರಾ? ಹಾಗಿದ್ರೆ ಇಲ್ಲಿದೆ ಸುವರ್ಣಾವಕಾಶ. ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ 1500 ಹುದ್ದೆಗಳ ನೇಮಕಾತಿ ನಡೆಸಲು ಮುಂದಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ...

ಬ್ಯಾಂಕ್ ನೇಮಕಾತಿ 2024: 1500 ಹುದ್ದೆಗಳಿಗೆ ಅರ್ಜಿ ಆಹ್ವಾನ
Follow us
ಝಾಹಿರ್ ಯೂಸುಫ್
|

Updated on: Oct 23, 2024 | 2:57 PM

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಖಾಲಿ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 1500 ಸ್ಥಳೀಯ ಬ್ಯಾಂಕ್ ಅಧಿಕಾರಿಗಳನ್ನು ನೇಮಿಸಿಕೊಳ್ಳಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ…

  • ಸಂಸ್ಥೆಯ ಹೆಸರು : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ
  • ಹುದ್ದೆಗಳ ಸಂಖ್ಯೆ: 1500
  • ಉದ್ಯೋಗ ಸ್ಥಳ: ಭಾರತ
  • ಹುದ್ದೆಯ ಹೆಸರು: ಸ್ಥಳೀಯ ಬ್ಯಾಂಕ್ ಅಧಿಕಾರಿ

ಶೈಕ್ಷಣಿಕ ಅರ್ಹತೆ:

  • ಯೂನಿಯನ್ ಬ್ಯಾಂಕ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪಡೆದಿರಬೇಕು.

ವಯೋಮಿತಿ:

  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 20 ರಿಂದ 30 ವರ್ಷಗಳ ಒಳಗಿರಬೇಕು.

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ
  • ಸಂದರ್ಶನ
  • ಸ್ಥಳೀಯ ಭಾಷಾ ಪರೀಕ್ಷೆ
  • ದಾಖಲೆಗಳ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

  • ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಲ್ಲಿ ನೀಡಲಾದ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು:

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 24-10-2024
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13-ನವೆಂಬರ್-2024
  • ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 13-11-2024

ಇದನ್ನೂ ಓದಿ: 8ನೇ ತರಗತಿ ಪಾಸಾಗಿದ್ದೀರಾ? ಹಾಗಿದ್ರೆ ಇಲ್ಲಿದೆ ಉದ್ಯೋಗಾವಕಾಶಗಳು

ಪ್ರಮುಖ ಲಿಂಕ್‌ಗಳು:

ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ