
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಖಾಲಿ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 1500 ಸ್ಥಳೀಯ ಬ್ಯಾಂಕ್ ಅಧಿಕಾರಿಗಳನ್ನು ನೇಮಿಸಿಕೊಳ್ಳಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ…
ಇದನ್ನೂ ಓದಿ: 8ನೇ ತರಗತಿ ಪಾಸಾಗಿದ್ದೀರಾ? ಹಾಗಿದ್ರೆ ಇಲ್ಲಿದೆ ಉದ್ಯೋಗಾವಕಾಶಗಳು