AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Railway Recruitment 2022: ರೈಲ್ವೆ ನೇಮಕಾತಿ: SSLC ಪಾಸಾದವರಿಗೆ ಸುವರ್ಣಾವಕಾಶ

WCR Apprentice Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ wcr.indianrailways.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

Railway Recruitment 2022: ರೈಲ್ವೆ ನೇಮಕಾತಿ: SSLC ಪಾಸಾದವರಿಗೆ ಸುವರ್ಣಾವಕಾಶ
Railway Recruitment 2022
TV9 Web
| Edited By: |

Updated on: Nov 29, 2022 | 8:15 AM

Share

Railway Recruitment 2022: ಭಾರತೀಯ ರೈಲ್ವೆಯು ಪಶ್ಚಿಮ ಕೇಂದ್ರ ರೈಲ್ವೆ (WCR) ಅಡಿಯಲ್ಲಿ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ wcr.indianrailways.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

ಒಟ್ಟು ಹುದ್ದೆಗಳ ಸಂಖ್ಯೆ- 2521 JBP ವಿಭಾಗ- 884 ಹುದ್ದೆಗಳು BPL ವಿಭಾಗ- 614 ಹುದ್ದೆಗಳು ಕೋಟಾ ವಿಭಾಗ- 685 ಹುದ್ದೆಗಳು WRS ಕೋಟಾ- 160 ಹುದ್ದೆಗಳು CRWS BPL- 158 ಹುದ್ದೆಗಳು HQ JBP- 20 ಹುದ್ದೆಗಳು

ಇದನ್ನೂ ಓದಿ
Image
IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿದೆ ಉದ್ಯೋಗಾವಕಾಶ
Image
Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ
Image
Indian Railway Recruitment 2022: ರೈಲ್ವೆ ನೇಮಕಾತಿ: 596 ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ECIL Recruitment 2022: ECIL ನೇಮಕಾತಿ: ಮಾಸಿಕ ವೇತನ 31 ಸಾವಿರ ರೂ.

ಅರ್ಹತಾ ಮಾನದಂಡಗಳು: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 50% ಅಂಕಗಳೊಂದಿಗೆ ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಪರೀಕ್ಷೆ ಅಥವಾ ಅದರ ಸಮಾನ ಪರೀಕ್ಷೆಯಲ್ಲಿ (10+2 ಪರೀಕ್ಷಾ ವ್ಯವಸ್ಥೆಯ ಅಡಿಯಲ್ಲಿ) ಉತ್ತೀರ್ಣರಾಗಿರಬೇಕು. ಇದರೊಂದಿಗೆ, NCVT/SCVT ನೀಡಿದ ಅಧಿಸೂಚಿತ ವಿಷಯದಲ್ಲಿ ನ್ಯಾಷನಲ್ ಟ್ರೇಡ್ ಪ್ರಮಾಣಪತ್ರ ಹೊಂದಿರಬೇಕು.

ವಯೋಮಿತಿ: ಅಭ್ಯರ್ಥಿಗಳ ವಯೋಮಿತಿ 15 ವರ್ಷದಿಂದ 24 ವರ್ಷಗಳ ನಡುವೆ ಇರಬೇಕು.

ಇದನ್ನೂ ಓದಿ: IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿದೆ ಉದ್ಯೋಗಾವಕಾಶ

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ. 100 ಪಾವತಿಸಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ:

  • – 10ನೇ ತರಗತಿಯಲ್ಲಿ ಪಡೆದ ಸರಾಸರಿ ಅಂಕಗಳು ಅಥವಾ ಅದರ ಸಮಾನ ಪರೀಕ್ಷೆ ಮತ್ತು ITI/ಟ್ರೇಡ್ ಅಂಕಗಳ ಆಧಾರದ ಮೇಲೆ ಆಯ್ಕೆಯನ್ನು ಮಾಡಲಾಗುತ್ತದೆ.
  • – ಹೀಗೆ ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳು ಡಾಕ್ಯುಮೆಂಟ್ ವೆರಿಫಿಕೇಶನ್ (ಡಿವಿ) ಗೆ ಹಾಜರಾಗಬೇಕಾಗುತ್ತದೆ.

ಪ್ರಮುಖ ದಿನಾಂಕಗಳು: ಆನ್‌ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಡಿಸೆಂಬರ್ 17, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Follow Us
Web contact
Web contact

TV9 Kannada

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!