AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ವಿಷ್ಣು ವಿಶಾಲ್-ಜ್ವಾಲಾ ದಂಪತಿ ಮಗಳಿಗೆ ಹೆಸರಿಟ್ಟ ಆಮಿರ್; ಇಲ್ಲಿದೆ ನಾಮಕರಣ ಶಾಸ್ತ್ರದ ಫೋಟೋ

ತಮಿಳು ನಟ ವಿಷ್ಣು ವಿಶಾಲ್ ಹಾಗೂ ಬ್ಯಾಡ್ಮಿಂಟನ್ ಆಟಗಾರ್ತಿ ಜ್ವಾಲಾ ಗುಟ್ಟಾ ಏಪ್ರಿಲ್ 22ರಂದು ಹೆಣ್ಣು ಮಗುವನ್ನು ಸ್ವಾಗತಿಸಿದರು. ಆ ಬಳಿಕ ದಂಪತಿ ಬಾಳಲ್ಲಿ ಖುಷಿ ಹೆಚ್ಚಾಗಿದೆ. ಈಗ ಮಗುವಿಗೆ ನಾಮಕರಣ ಶಾಸ್ತ್ರ ನಡೆದಿದೆ. ಈ ಸಮಾರಂಭಕ್ಕೆ ಆಮಿರ್ ಖಾನ್ ಅವರು ಅತಿಥಿ ಆಗಿ ಬಂದಿದ್ದರು ಅನ್ನೋದು ವಿಶೇಷ.

ರಾಜೇಶ್ ದುಗ್ಗುಮನೆ
|

Updated on:Jul 08, 2025 | 7:33 AM

Share
ತಮಿಳು ನಟ ವಿಷ್ಣು ವಿಶಾಲ್ ಹಾಗೂ ಜ್ವಾಲಾ ಗುಟ್ಟಾ ದಂಪತಿ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಏಪ್ರಿಲ್​ನಲ್ಲಿ ಜ್ವಾಲಾಗೆ ಹೆಣ್ಣು ಮಗು ಜನಿಸಿತು. ಈಗ ಈ ಮಗುವಿಗೆ ನಾಮಕರಣ ಶಾಸ್ತ್ರ ನಡೆದಿದೆ. ಆಮಿರ್ ಖಾನ್ ಬಂದು ಮಗುವಿಗೆ ಹೆಸರು ಇಟ್ಟಿದ್ದಾರೆ.  

1 / 5
ಹೈದರಾಬಾದ್​ನಲ್ಲಿ ವಿಷ್ಣು ಹಾಗೂ ಜ್ವಾಲಾ ಮಗಳ ನಾಮಕರಣ ಶಾಸ್ತ್ರ ನಡೆದಿದೆ. ಮಗಳಿಗೆ ಮೀರಾ ಎಂದು ಹೆಸರು ಇಟ್ಟಿದ್ದಾರೆ. ಈ ಸಂದರ್ಭದ ಫೋಟೋನ ಜ್ವಾಲಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಕಾರ್ಯಕ್ರಮಕ್ಕೆ ಆಮಿರ್ ಅತಿಥಿಯಾಗಿ ಆಗಮಿಸಿದ್ದರು.

2 / 5
 ‘ನಮ್ಮ ಮೀರಾ. ಇನ್ನೂ ಹೆಚ್ಚಿನದ್ದನ್ನು ಕೇಳಲು ಸಾಧ್ಯವಿಲ್ಲ. ನೀವಿಲ್ಲದೆ ಈ ಪ್ರಯಾಣ ಅಸಾಧ್ಯವಾಗುತ್ತಿತ್ತು ಆಮಿರ್. ಸುಂದರ ಮತ್ತು ಚಿಂತನಾಶೀಲ ಹೆಸರನ್ನು ನೀಡಿದ್ದಕ್ಕೆ ಧನ್ಯವಾದಗಳು’ ಎಂದು ಜ್ವಾಲಾ ಬರೆದುಕೊಂಡಿದ್ದಾರೆ.

3 / 5
ಹೆಸರು ಇಡೋ ಸಂದರ್ಭದಲ್ಲಿ ಜ್ವಾಲಾ ಅವರು ತುಂಬಾನೇ ಭಾವುಕರಾಗಿದ್ದರು. ಈ ವೇಳೆ ಆಮಿರ್ ಖಾನ್ ಅವರು ಜ್ವಾಲಾನ ಸಂತೈಸಿದರು. ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು. ಆಮಿರ್ ಅವರು ವಿಶೇಷ ಅತಿಥಿಯಾಗಿ ಬಂದಿದ್ದಕ್ಕೆ ಕುಟುಂಬದವರೆಲ್ಲರೂ ಖುಷಿಪಟ್ಟಿದ್ದಾರೆ.  

4 / 5
ವಿಷ್ಣು ಹಾಗೂ ಜ್ವಾಲಾ 2021ರಲ್ಲಿ ವಿವಾಹ ಆದರು. ಹೈದರಾಬಾದ್​ನಲ್ಲಿ ಖಾಸಗಿಯಾಗಿ ಈ ಕಾರ್ಯಕ್ರಮ ನಡೆಯಿತು. ವಿಷ್ಣು ನಟನಾದರೆ, ಜ್ವಾಲಾ ಅವರು ಬ್ಯಾಡ್ಮಿಂಟನ್ ಆಟಗಾರ್ತಿ.  ಇವರು ಹಾಯಾಗಿ ಸಂಸಾರ ನಡೆಸುತ್ತಿದ್ದಅರೆ. ವಿಷ್ಣು ವಿಶಾಲ್ ‘ಲಾಲ್ ಸಲಾಂ’ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡರು.  

5 / 5

Published On - 7:32 am, Tue, 8 July 25

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ

ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ

ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು

ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು

ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ

ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್

ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ

ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ