ನಟಿ ಅದಿತಿ ಪ್ರಭುದೇವ ಆರತಕ್ಷತೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಲಹರಿ ವೇಲು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ನಟಿ ಅದಿತಿ ಪ್ರಭುದೇವ ಆರತಕ್ಷತೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಲಹರಿ ವೇಲು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಸ್ನೇಹಿತರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ನಟಿ ಅದಿತಿ ಪ್ರಭುದೇವ ಆರತಕ್ಷತೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಲಹರಿ ವೇಲು ಅಸ್ವಸ್ಥ: ಆಸ್ಪತ್ರೆಗೆ ದಾಖಲು
Lahari Velu
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Nov 27, 2022 | 8:16 PM

ಕನ್ನಡ ಚಿತ್ರರಂಗದ ಖ್ಯಾತ ನಟಿ ಅದಿತಿ ಪ್ರಭುದೇವ (Aditi Prabhudeva) ಅವರು ಹಸೆಮಣೆ ಏರುತ್ತಿದ್ದಾರೆ. ಇಂದು (ನ.27) ಬೆಂಗಳೂರಿನಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆಯುತ್ತಿದೆ. ಬೆಂಗಳೂರಿನ ಪ್ಯಾಲೇಸ್​ ಗ್ರೌಂಡ್​ನಲ್ಲಿ ಸೋಮವಾರ (ನ.28) ಬೆಳಗ್ಗೆ 9.30ಕ್ಕೆ ಯಶಸ್ವಿ (ಯಶಸ್​) ಜೊತೆ ಸಪ್ತಪದಿ ತುಳಿಯಲಿದ್ದಾರೆ. ಇಂದು ನಟಿ ಅದಿತಿ ಪ್ರಭುದೇವ ಅವರ ಆರತಕ್ಷತೆ ಕಾರ್ಯಕ್ರಮ ನಡೆಯುತ್ತಿದ್ದು ಚಿತ್ರರಂಗದ ಹಲವು ಗಣ್ಯರು ನವ ದಂಪತಿಗೆ ಶುಭಕೋರಲು ಆಗಮಿಸುತ್ತಿದ್ದಾರೆ. ಇದೇ ರೀತಿಯಾಗಿ ರಿಸೆಪ್ಷನ್​ಗೆ ಬಂದಿದ್ದ ಲಹರಿ ಆಡಿಯೋ ಮುಖ್ಯಸ್ಥರಾದ ಲಹರಿ ವೇಲು ಅವರು ಅಸ್ವಸ್ಥಗೊಂಡಿರುವಂತಹ ಘಟನೆ ನಡಿದಿದೆ. ಕೂಡಲೇ ಲಹರಿ ವೇಲು ಅವರನ್ನು ಸ್ನೇಹಿತರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಹೆಚ್ಚಿನ ಮಾಹಿತಿ ಶೀಘ್ರವೇ ಅಪ್​​ಡೇಟ್​ ಆಗಲಿದೆ.

Published On - 8:14 pm, Sun, 27 November 22

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?

ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್

‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ

ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ