ಲ್ಯಾವೆಂಡರ್ ಗೌನ್ ತೊಟ್ಟು ಫುಲ್ ಮಿಂಚಿದ ನಟಿ ಹಿನಾ ಖಾನ್
ನಟಿ ಹಿನಾ ಖಾನ್ ಅವರು ಲ್ಯಾವೆಂಡರ್ ಗೌನ್ ತೊಟ್ಟು ಫುಲ್ ಮಿಂಚಿದ್ದಾರೆ. 75 ನೇ ಕ್ಯಾನೆಸ್ ಫಿಲ್ಮ್ ಫೆಸ್ಟಿವಲ್ಗಾಗಿ ಈ ಗೌನ್ ತೊಟ್ಟಿದ್ದಾರೆ.
Updated on:May 20, 2022 | 7:54 PM
Share

Actress Hina Khan in sparkling lavender gown

Actress Hina Khan in sparkling lavender gown

ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ 1987ರ ಅಕ್ಟೋಬರ್ 2ರಂದು ಜನಿಸಿದರು. ಅವರು ಎಂಬಿಎ ಪದವೀಧರರಾಗಿದ್ದಾರೆ.

2008ರಲ್ಲಿ ಸೋನಿ ಟಿವಿಯ ಸಿಂಗಿಂಗ್ ರಿಯಾಲಿಟಿ ಶೋ ಇಂಡಿಯನ್ ಐಡಲ್ಗಾಗಿ ಆಡಿಷನ್ ಕೊಟ್ಟು ಅಗ್ರ 30ರಲ್ಲಿ ಸ್ಥಾನ ಪಡೆದಿದ್ದರು. ಹೀನಾ ಖಾನ್ ಸಿನಿಮಾಗಳಿಗಿಂತ ಹೆಚ್ಚು ಕಿರುತೆರೆಯಲ್ಲಿ ಮಿಂಚಿದವರು.

ಕಲರ್ಸ್ ಟಿವಿಯ ರಿಯಾಲಿಟಿ ಶೋ ಬಿಗ್ಬಾಸ್ 11ರ ಸೀಸನ್ ಸ್ಪರ್ಧಿಯಾಗಿರುವ ಇವರು 15ವಾರಗಳ ಕಾಲ ಬಿಗ್ಬಾಸ್ ಮನೆಯಲ್ಲಿದ್ದರು. 2018ರಲ್ಲಿ ಮೊದಲ ರನ್ನರ್ ಅಪ್ ಆಗಿ ಹೊರಹೊಮ್ಮಿದರು.
Published On - 7:21 pm, Fri, 20 May 22
Related Photo Gallery
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್ಆರ್ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ




