AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pragya Jaiswal: ಹಾಟ್ ಅವತಾರ ತಾಳಿದ ನಟಿ ಪ್ರಜ್ಞಾ ಜೈಸ್ವಾಲ್

ನಟಿ ಪ್ರಜ್ಞಾ ಜೈಸ್ವಾಲ್ ದಿನೇ ದಿನೇ ಹಾಟ್ ನಟಿಯಾಗಿ ಬದಲಾಗುತ್ತಿದ್ದಾರೆ. ಗ್ಲಾಮರಸ್ ಫೋಟೊಶೂಟ್​ಗಳನ್ನು ಮಾಡಿಸಿ ಮಿಂಚುತ್ತಿರುವ ನಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಮಂಜುನಾಥ ಸಿ.
|

Updated on: Mar 06, 2023 | 10:36 PM

Share
ಇತ್ತೀಚಿನ ದಿನಗಳಲ್ಲಿ ಅವಕಾಶಗಳ ಕೊರತೆ ಎದುರಿಸುತ್ತಿರುವ ನಟಿ ಪ್ರಜ್ಞಾ ಜೈಸ್ವಾಲ್ ಅವಕಾಶಗಳಿಗಾಗಿ ಅರಸುತ್ತಿದ್ದಾರೆ. 2022ರ ಸನ್ ಆಫ್ ಇಂಡಿಯಾ ಪ್ರಜ್ಞಾ ಜೈಸ್ವಾಲ್ ನಟಿಸಿದ ಕೊನೆಯ ಸಿನಿಮಾ.

1 / 5
2014 ರಲ್ಲಿ ತಮಿಳಿನ ವಿರಟ್ಟು ಸಿನಿಮಾ ಮೂಲಕ ನಟನೆಗೆ ಕಾಲಿಟ್ಟ ನಟಿ ಪ್ರಜ್ಞಾ ಜೈಸ್ವಾಲ್ ಈವರೆಗೆ 12 ಸಿನಿಮಾಗಳಲ್ಲಿ ನಟಿಸಿದ್ದಾರೆ.

2 / 5
ಪುಣೆ ಮೂಲಕ ನಟಿ ಪ್ರಜ್ಞಾ ಜೈಸ್ವಾಲ್ ಗುರುತಿಸಿಕೊಂಡಿರುವುದು ಮಾತ್ರ ದಕ್ಷಿಣ ಭಾರತ ಚಿತ್ರರಂಗದಲ್ಲಿ. ತೆಲುಗು, ತಮಿಳು ಸಿನಿಮಾಗಳಲ್ಲಿ ಪ್ರಜ್ಞಾ ಜೈಸ್ವಾಲ್ ನಟಿಸಿದ್ದಾರೆ.

3 / 5
ನಟಿ ಪ್ರಜ್ಞಾ ಜೈಸ್ವಾಲ್ ದಿನೇ ದಿನೇ ಹಾಟ್ ನಟಿಯಾಗಿ ಬದಲಾಗುತ್ತಿದ್ದಾರೆ. ಗ್ಲಾಮರಸ್ ಫೋಟೊಶೂಟ್​ಗಳನ್ನು ಮಾಡಿಸಿ ಮಿಂಚುತ್ತಿರುವ ನಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ನಟಿ ಪ್ರಜ್ಞಾ ಜೈಸ್ವಾಲ್ ದಿನೇ ದಿನೇ ಹಾಟ್ ನಟಿಯಾಗಿ ಬದಲಾಗುತ್ತಿದ್ದಾರೆ. ಗ್ಲಾಮರಸ್ ಫೋಟೊಶೂಟ್​ಗಳನ್ನು ಮಾಡಿಸಿ ಮಿಂಚುತ್ತಿರುವ ನಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

4 / 5
ಪ್ರಜ್ಞಾ ಜೈಸ್ವಾಲ್ ಇನ್​ಸ್ಟಾಗ್ರಾಂನಲ್ಲಿ ಸಖತ್ ಸಕ್ರಿಯರಾಗಿದ್ದು ಆಗಾಗ್ಗೆ ತಮ್ಮ ಹಾಟ್ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಕೆಲವು ದಿನಗಳ ಹಿಂದೆ ತಮ್ಮ ಕೆಲವು ಬಿಕಿನಿ ಚಿತ್ರಗಳನ್ನು ಸಹ ಹಂಚಿಕೊಂಡಿದ್ದರು.

5 / 5
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಕಾಂಗ್ರೆಸ್ ಶಾಸಕರ ನಡುವೆ ಗಲಾಟೆ: ಕಣ್ಣೀರಿಡುತ್ತಲೇ ಹೊರಹೋದ ಶಾಸಕಿ ರೂಪಕಲಾ!

ಉಪ್ಪಿನ ಬಳಕೆಗೆ ಬ್ರೇಕ್ ಹಾಕಲು ಹೆಲ್ತ್ ಡಿಪಾರ್ಟ್‌ಮೆಂಟ್ ಪ್ಲಾನ್

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಯಶವಂತರಾಯಗೌಡ ಖಡಕ್ ಮಾತು

‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ವಿರುದ್ಧ ದೂರು: ಅಸಲಿ ವಿಷಯ ಇಲ್ಲಿದೆ

ಯಶಸ್ ಕೈಯಿಂದ ಗುಲಾಬಿ ಪಡೆದ ಸೌಂದರ್ಯಾ: ವಿಡಿಯೋ ನೋಡಿ

ರಾಷ್ಟ್ರೀಯ ಹೆದ್ದಾರಿ ಒತ್ತುವರಿ ತೆರವು ಕಾರ್ಯಾಚರಣೆ

ಗದಗ: ದಶಕಗಳು ಕಳೆದರೂ ರೈತರಿಗೆ ಸಿಗದ ಪರಿಹಾರ; ಡಿಸಿ, ಎಡಿಸಿ ಕಾರು ಜಪ್ತಿ

ಗೌರವಯುತವಾಗಿ ನೋಡಿ ಅಂದಿದ್ದು, ದುಡ್ಡು ಕೊಡಿ ಎಂದಿಲ್ಲ: ಸಚಿವ ಶಿವಲಿಂಗೇಗೌಡ

ವಾಯುಭಾರ ಕುಸಿತದ ಎಫೆಕ್ಟ್​​: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭರ್ಜರಿ ಮಳೆ

ಕಿಗ್ಗಾ ಬಳಿ ಇರುವ ಋಷ್ಯಶೃಂಗೇಶ್ವರ ಸ್ವಾಮಿಯ ಶಕ್ತಿ, ಐತಿಹ್ಯವೇ ಅತಿ ರೋಚಕ!