ಪೊನ್ನಿಯಿನ್ ಸೆಲ್ವನ್ ಸಕ್ಸಸ್ ಮೀಟ್​ಗೆ ಹಾಜರಾದ ಐಶ್ವರ್ಯಾ ರೈ

ಬಾಕ್ಸ್ ಆಫೀಸ್​ನಲ್ಲಿ 500 ಕೋಟಿ ರೂಪಾಯಿ ದಾಟಿದ ‘ಪೊನ್ನಿಯನ್ ಸೆಲ್ವನ್' ಸಕ್ಸಸ್ ಪಾರ್ಟಿಯಲ್ಲಿ ಅಭಿಷೇಕ್ ಬಚ್ಚನ್ ಜೊತೆ ಐಶ್ವರ್ಯ ರೈ ಬಚ್ಚನ್ ಹಾಗೂ ಅವರ ಪುತ್ರಿ ಆರಾಧ್ಯ ಪಾಲ್ಗೊಂಡಿದ್ದಾರೆ.

ಪೊನ್ನಿಯಿನ್ ಸೆಲ್ವನ್ ಸಕ್ಸಸ್ ಮೀಟ್​ಗೆ ಹಾಜರಾದ ಐಶ್ವರ್ಯಾ ರೈ
ಐಶ್ವರ್ಯ ರೈImage Credit source: google
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 07, 2022 | 2:00 PM

ಮಣಿರತ್ನಂ ನಿರ್ದೇಶನದ ಐತಿಹಾಸಿಕ ಸಿನಿಮಾ ‘ಪೊನ್ನಿಯನ್​ ಸೆಲ್ವನ್’​ ಈ ವರ್ಷದ ಅತಿದೊಡ್ಡ ತಮಿಳು ಬ್ಲಾಕ್ ಬಸ್ಟರ್ ಆಗಿ ಹೊರಹೊಮ್ಮಿದೆ. ಮತ್ತು ವಿಶ್ವದಾದ್ಯಂತ ಬಾಕ್ಸ್ ಆಫೀಸ್​ಲ್ಲಿ 500 ಕೋಟಿ ರೂಪಾಯಿ ದಾಟಿದೆ. ಕಾರ್ತಿ, ವಿಕ್ರಮ್, ಐಶ್ವರ್ಯ ರೈ ಬಚ್ಚನ್, ತ್ರಿಶಾ, ಜಯಂ ರವಿ ನಟಿಸಿರುವ ಈ ಚಿತ್ರವು ಒಂಭತ್ತನೇ ಚೋಳ ಸಾಮ್ರಾಜ್ಯದೊಳಗಿನ ಕಾಲ್ಪನಿಕ ಯುದ್ಧಗಳನ್ನು ವಿವರಿಸುತ್ತದೆ. ಇದರ ಜೊತೆಗೆ ಕಲ್ಕಿಯ ಕಥೆಗಳನ್ನು ಆಧರಿಸಿದ್ದು ಚಿತ್ರ ಅತ್ಯುತ್ತಮ ಪ್ರದರ್ಶನವನ್ನು ಕಂಡಿದೆ. ಇದರ ಯಶಸ್ಸಿನ ಗೌರವಾರ್ಥವಾಗಿ ಪಾರ್ಟಿಯನ್ನು ಹಮ್ಮಿಕೊಳ್ಳಲಾಗಿತ್ತು.

ನಿರ್ಮಾಪಕ ರಾಧಾಕೃಷ್ಣನ್ ಪಾರ್ಥಿಬನ್​ ರಜನಿಕಾಂತ್​ ಜೊತೆ ಸೆಲ್ಫಿ ತೆಗೆದುಕೊಂಡು ಸೋಶಿಯಲ್​ಮೀಡಿಯಾದಲ್ಲಿ ‘ಪೊನ್ನಿಯಿನ್​ ಸೆಲ್ವನ್ಸೂಪರ್​ ಸಕ್ಸಸ್ ಪಾರ್ಟಿ ಯಶಸ್ಸಿನ ಮಗನೊಂದಿಗೆ ಎಂದು ಬರೆದುಕೊಂಡು ​ಪೋಸ್ಟ್ ​ ಮಾಡಿದ್ದಾರೆ. ರಜನಿಕಾಂತ್​ ಮತ್ತು ಕಮಲ್​ ಹಾಸನ್​ ಚಿತ್ರದ ಪ್ರಚಾರದ ಸಮಯದಲ್ಲಿ ಬೆಂಬಲವನ್ನು ಸೂಚಿಸಿದ್ದರು. ಇನ್ನು ಬಿಡುಗಡೆಗೂ ಮುನ್ನ ನಡೆದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಚಿತ್ರದ ಪಾತ್ರಗಳಿಗೆ ಶ್ಲಾಘನೆ ವ್ಯಕ್ತಪಡಿಸಿದ್ದರು.

ದೊಡ್ಡ ಯಶಸ್ಸನ್ನು ಕಂಡಿರುವ ನಿರ್ದೇಶಕ ಮಣಿರತ್ನಂ ಮುಂದುವರೆದು ‘ಪೊನ್ನಿಯಿನ್ ಸೆಲ್ವನ್​-2′ ಚಿತ್ರವನ್ನು 2023 ರ ಎಪ್ರಿಲ್​ ತಿಂಗಳಿನಲ್ಲಿ ತೆರೆಯ ಮೇಲೆ ತರಲು ಇಚ್ಛಿಸಿದ್ದಾರೆ. ಇದು ಕೂಡ ಬಹುದೊಡ್ಡ ಯಶಸ್ಸು ಕಾಣುವ ನಿರೀಕ್ಷೆಯಿದೆ. ಮತ್ತು ಇದಾದ ಬಳಿಕ ಕಮಲ್​ ಹಾಸನ್​ ಅಭಿನಯದ ‘ಕೆಎಚ್234′ ಸಿನಿಮಾವನ್ನ ನಿರ್ದೇಶಿಸಲಿದ್ದಾರೆ.

ಮತ್ತಷ್ಟು ಮನರಂಜನಾ ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ