ಫೋಟೋದಲ್ಲಿರುವ ಬಾಲಕ ಈಗ ದೊಡ್ಡ ಸ್ಟಾರ್ ನಟ; ನೂರಾರು ಕೋಟಿ ಒಡೆಯ ಯಾರೆಂದು ಗುರುತಿಸುತ್ತೀರಾ?

ಅಭಿಮಾನಿಗಳು ನೆಚ್ಚಿನ ನಟನ ಫೋಟೋಗಳನ್ನು ಪೋಸ್ಟ್ ಮಾಡುತ್ತಾ ಸಂಭ್ರಮಿಸುತ್ತಾರೆ. ಇತ್ತೀಚೆಗೆ ಸ್ಟಾರ್ ನಟರ ಬಾಲ್ಯದ ಫೋಟೋಗಳನ್ನು ಹಂಚಿಕೊಳ್ಳುವ ಟ್ರೆಂಡ್ ಜೋರಾಗಿದೆ.

ಫೋಟೋದಲ್ಲಿರುವ ಬಾಲಕ ಈಗ ದೊಡ್ಡ ಸ್ಟಾರ್ ನಟ; ನೂರಾರು ಕೋಟಿ ಒಡೆಯ ಯಾರೆಂದು ಗುರುತಿಸುತ್ತೀರಾ?
ಫೋಟೋದಲ್ಲಿರುವ ಬಾಲಕ ಈಗ ದೊಡ್ಡ ಸ್ಟಾರ್ ನಟ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jun 14, 2022 | 9:15 AM

ಸ್ಟಾರ್ ನಟರು ಸೋಶಿಯಲ್ ಮೀಡಿಯಾದಲ್ಲಿ (Social Media) ಸಖತ್ ಆ್ಯಕ್ಟೀವ್ ಆಗಿರುತ್ತಾರೆ. ಈ ಮೂಲಕ ಅಭಿಮಾನಿಗಳ ಜತೆ ಸಂಪರ್ಕದಲ್ಲಿರಲು ಪ್ರಯತ್ನಿಸುತ್ತಿರುತ್ತಾರೆ. ಇನ್ನು, ಅವರ ಅಭಿಮಾನಿಗಳು ಕೂಡ ಅಷ್ಟೇ, ನೆಚ್ಚಿನ ನಟನ ಫೋಟೋಗಳನ್ನು ಪೋಸ್ಟ್ ಮಾಡುತ್ತಾ ಸಂಭ್ರಮಿಸುತ್ತಾರೆ. ಇತ್ತೀಚೆಗೆ ಸ್ಟಾರ್ ನಟರ ಬಾಲ್ಯದ ಫೋಟೋಗಳನ್ನು ಹಂಚಿಕೊಳ್ಳುವ ಟ್ರೆಂಡ್ ಜೋರಾಗಿದೆ. ಈಗ ಸ್ಟಾರ್ ನಟನ ಫೋಟೋ ಒಂದು ಅವರ ಅಭಿಮಾನಿಗಳ ವಲಯದಲ್ಲಿ ಸಖತ್ ವೈರಲ್ ಆಗುತ್ತಿದೆ. ಅವರು ಯಾರೆಂದು ಪತ್ತೆ ಹಚ್ಚುವ ಟಾಸ್ಕ್​ ನೀಡಲಾಗಿದೆ. ಅವರು ಬೇರಾರು ಅಲ್ಲ ತೆಲುಗಿನ ಸ್ಟಾರ್ ನಟ ಅಲ್ಲು ಅರ್ಜುನ್ (Allu Arjun).

ತೆಲುಗಿನಲ್ಲಿ ಚಿರಂಜೀವಿ ಮೆಗಾಸ್ಟಾರ್ ಎಂದೇ ಫೇಮಸ್. ಅವರ ಜತೆ ಅಲ್ಲು ಅರ್ಜುನ್ ನಿಂತಿದ್ದಾರೆ. ಅಲ್ಲು ಅರ್ಜುನ್ ಡ್ಯಾನ್ಸ್​ ಮಾಡುತ್ತಿರುವ ಪೋಸ್​​ನಲ್ಲಿದ್ದಾರೆ. ಈ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ವೈರಲ್ ಆಗುತ್ತಿದೆ. ತೆಲುಗಿನ ಸ್ಟೈಲಿಶ್ ಸ್ಟಾರ್ ಎಂದೇ ಫೇಮಸ್ ಆದವರು ಅಲ್ಲು ಅರ್ಜುನ್. ಬಾಲ್ಯದಲ್ಲಿಯೂ ಅವರು ಹಾಗೆಯೇ ಇದ್ದರು ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಲಿದ್ದಾರೆ. ಮುಂದಿನ ತಿಂಗಳಿಂದ ಸಿನಿಮಾದ ಶೂಟಿಂಗ್ ಆರಂಭವಾಗುವ ನಿರೀಕ್ಷೆ ಇದೆ. ಈಗಾಗಲೇ ಮೊದಲ ಪಾರ್ಟ್ ಹಿಟ್ ಆಗಿರುವುದರಿಂದ ಎರಡನೇ ಪಾರ್ಟ್​ಮೇಲೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಸೃಷ್ಟಿ ಆಗಿದೆ. ‘ಪುಷ್ಪ’ ಸಿನಿಮಾ ಬಾಲಿವುಡ್​ನಲ್ಲಿ 100 ಕೋಟಿ ರೂಪಾಯಿ ಗಳಿಸಿದ್ದು ವಿಶೇಷ. ಎರಡನೇ ಪಾರ್ಟ್ ಬಾಲಿವುಡ್​ನಲ್ಲಿ ಎಷ್ಟು ಗಳಿಕೆ ಮಾಡಲಿದೆ ಎನ್ನುವ ಕುತೂಹಲವೂ ಅಭಿಮಾನಿಗಳ ವಲಯದಲ್ಲಿ ಇದೆ.

ಇದನ್ನೂ ಓದಿ
Image
Allu Arjun: ಅಲ್ಲು ಅರ್ಜುನ್ ವಿರುದ್ದ ಎಫ್​ಐಆರ್​ ದಾಖಲು..!
Image
ನನ್ನ ಜತೆ ಅಲ್ಲು ಅರ್ಜುನ್ ಆದಷ್ಟು ಬೇಗ ಕೆಲಸ ಮಾಡಬೇಕು ಎಂದ ಅಕ್ಷಯ್ ಕುಮಾರ್
Image
ಸ್ನೇಹಾ ರೆಡ್ಡಿ ಜತೆ ಲಂಡನ್​ನಲ್ಲಿ ಅಲ್ಲು ಅರ್ಜುನ್ ಹಾಲಿಡೇ; ಹೇಗಿದೆ ನೋಡಿ ಸ್ಟೈಲಿಶ್ ಸ್ಟಾರ್ ಮಕ್ಕಳ ಪೋಸ್
Image
ವಿದೇಶದಲ್ಲಿ ಅಲ್ಲು ಅರ್ಜುನ್ ಬರ್ತ್​​ಡೇ ಸೆಲಬ್ರೇಷನ್; ಇಲ್ಲಿದೆ ಫೋಟೋ ಗ್ಯಾಲರಿ

ಇದನ್ನೂ ಓದಿ: ನನ್ನ ಜತೆ ಅಲ್ಲು ಅರ್ಜುನ್ ಆದಷ್ಟು ಬೇಗ ಕೆಲಸ ಮಾಡಬೇಕು ಎಂದ ಅಕ್ಷಯ್ ಕುಮಾರ್

ಚಿರಂಜೀವಿ ನಟನೆಯ ‘ಆಚಾರ್ಯ’ ಸಿನಿಮಾ ಇತ್ತೀಚೆಗೆ ತೆರೆಗೆ ಬಂದು ಮಕಾಡೆ ಮಲಗಿತು. ಸದ್ಯ ಅವರು ‘ಗಾಡ್​ ಫಾದರ್​’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾದಲ್ಲಿ ಸಲ್ಮಾನ್ ಖಾನ್ ಕೂಡ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದು ಮಲಯಾಳಂನ ‘ಲೂಸಿಫರ್’ ಚಿತ್ರದ ರಿಮೇಕ್​.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ