ಎರಡನೇ ಮದುವೆ ಆದ ಸಲ್ಮಾನ್ ಖಾನ್ ಸಹೋದರ ಅರ್ಬಾಜ್; ಹಾರೈಸಿದ ಮಲೈಕಾ ಪುತ್ರ

ಅರ್ಬಾಜ್ ಹಾಗೂ ಶುರಾ ಅವರು ಮದುವೆ ಬಳಿಕ ಪೋಸ್ ಕೊಟ್ಟಿದ್ದಾರೆ. ಇವರ ಜೊತೆ ಅರ್ಹಾನ್ ಕೂಡ ಇದ್ದಾರೆ. ಡಿವೋರ್ಸ್ ಬಳಿಕವೂ ಅರ್ಬಾಜ್ ಜೊತೆ ಮಲೈಕಾ ಸಂಪರ್ಕದಲ್ಲಿ ಇದ್ದಾರೆ. ಇಬ್ಬರ ಆದರೆ, ಅವರು ಮದುವೆಗೆ ಹಾಜರಿ ಹಾಕಿಲ್ಲ.

ಎರಡನೇ ಮದುವೆ ಆದ ಸಲ್ಮಾನ್ ಖಾನ್ ಸಹೋದರ ಅರ್ಬಾಜ್; ಹಾರೈಸಿದ ಮಲೈಕಾ ಪುತ್ರ
Follow us
ರಾಜೇಶ್ ದುಗ್ಗುಮನೆ
|

Updated on:Dec 25, 2023 | 11:08 AM

ಸಲ್ಮಾನ್ ಖಾನ್ ಸಹೋದರ, ಮಲೈಕಾ ಅರೋರಾ ಅವರ ಮಾಜಿ ಪತಿ ಅರ್ಬಾಜ್ ಖಾನ್ (Arbaz Khan) ಅವರು ಎರಡನೇ ಮದುವೆ ಆಗಿದ್ದಾರೆ. ಮೇಕಪ್​ ಆರ್ಟಿಸ್ಟ್ ಶುರಾ ಖಾನ್ ಜೊತೆ ಅವರು ಮದುವೆ ಆಗಿದ್ದಾರೆ. ಭಾನುವಾರ (ಡಿಸೆಂಬರ್ 24) ರಾತ್ರಿ ಈ ವಿವಾಹ ನಡೆದಿದೆ. ಕೇವಲ ಆಪ್ತರು ಹಾಗೂ ಕುಟುಂಬದವರು ಮಾತ್ರ ಮದುವೆಗೆ ಹಾಜರಿ ಹಾಕಿದ್ದು, ಸಿಂಪಲ್ ಆಗಿ ಸಮಾರಂಭ ನಡೆದಿದೆ. ಅರ್ಬಾಜ್ ಹಾಗೂ ಮಲೈಕಾ ಅವರ ಮಗ ಅರ್ಹಾನ್ ಅವರು ಮದುವೆಗೆ ಹಾಜರಿ ಹಾಕಿ ಪೋಸ್​ ಕೊಟ್ಟಿದ್ದಾರೆ. ಅವರು ನವ ದಂಪತಿಗೆ ಶುಭಕೋರಿದ್ದಾರೆ.

ಅರ್ಬಾಜ್ ಹಾಗೂ ಶುರಾ ಅವರು ಮದುವೆ ಬಳಿಕ ಪೋಸ್ ಕೊಟ್ಟಿದ್ದಾರೆ. ಇವರ ಜೊತೆ ಅರ್ಹಾನ್ ಕೂಡ ಇದ್ದಾರೆ. ಡಿವೋರ್ಸ್ ಬಳಿಕವೂ ಅರ್ಬಾಜ್ ಜೊತೆ ಮಲೈಕಾ ಸಂಪರ್ಕದಲ್ಲಿ ಇದ್ದಾರೆ. ಇಬ್ಬರ ಮಧ್ಯೆ ಒಳ್ಳೆಯ ಬಾಂಡಿಂಗ್ ಇದೆ. ಆದರೆ, ಅವರು ಮದುವೆಗೆ ಹಾಜರಿ ಹಾಕಿಲ್ಲ.

ಶುರಾ ಅವರು ರವೀನಾ ಟಂಡನ್​ ಹಾಗೂ ಅವರ ಮಗಳು ರಾಶಾ ತಡಾನಿ ಅವರ ಮೇಕಪ್ ಆರ್ಟಿಸ್ಟ್ ಆಗಿ ಶುರಾ ಕೆಲಸ ಮಾಡುತ್ತಿದ್ದಾರೆ. ‘ಪಾಟ್ನಾ ಶುಕ್ಲಾ’ ಸಿನಿಮಾದಲ್ಲಿ ಅರ್ಬಾಜ್ ನಟಿಸಿದ್ದಾರೆ. ಈ ಸಿನಿಮಾದಲ್ಲಿ ರವೀನಾ ಕೂಡ ನಟಿಸಿದ್ದಾರೆ. ಇಬ್ಬರ ಮಧ್ಯೆ ಸೆಟ್​ನಲ್ಲಿ ಪ್ರೀತಿ ಮೂಡಿತ್ತು.

View this post on Instagram

A post shared by Nir_haan (@nir_haan)

ಇದನ್ನೂ ಓದಿ: ಸಲ್ಮಾನ್ ಖಾನ್ ದಾಂಪತ್ಯದ ಗುಟ್ಟನ್ನು ಹೇಳುವುದು; ನಾನು ಸ್ಟಾರ್ ಆಗುವುದು ಹೇಗೆ ಎಂಬ ಪಾಠ ಮಾಡುವುದು ಎರಡೂ ಒಂದೇ!: ಅರ್ಬಾಜ್ ಖಾನ್

ರವೀನಾ ಟಂಡನ್ ಹಾಗೂ ರಾಶಾ ಅವರು ಈ ಮದುವೆಗೆ ಹಾಜರಿ ಹಾಕಿದ್ದರು. ಸಲ್ಮಾನ್ ಖಾನ್, ಸೋಹೈಲ್ ಖಾನ್, ಸಲೀಮ್ ಖಾನ್, ಸಲ್ಮಾನ್ ಖಾನ್ ಮೊದಲಾದವರು ಈ ಮದುವೆಗೆ ಆಗಮಿಸಿದ್ದರು. ಅರ್ಪಿತಾ ಖಾನ್ ಅವರ ಮನೆಯಲ್ಲಿ ಮದುವೆ ಕಾರ್ಯಗಳು ನಡೆದಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:06 am, Mon, 25 December 23

Video: ಮನೆ ಎದುರು ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ
Video: ಮನೆ ಎದುರು ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ