AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಮುರಳಿ, ವಿಜಯ್ ರಾಘವೇಂದ್ರ ತಾಯಿಯ ಅಂತಿಮ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್

ಶ್ರೀಮುರಳಿ, ವಿಜಯ್ ರಾಘವೇಂದ್ರ ತಾಯಿಯ ಅಂತಿಮ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್

ಮಂಜುನಾಥ ಸಿ.
|

Updated on:Jun 16, 2026 | 2:40 PM

Share

Ashwini Puneeth Rajkumar: ನಟರಾದ ವಿಜಯ್ ರಾಘವೇಂದ್ರ , ಶ್ರೀಮುರಳಿ ಅವರ ತಾಯಿ ಜಯಮ್ಮ ಇಂದು (ಜೂನ್ 16) ನಿಧನ ಹೊಂದಿದ್ದಾರೆ. ಜಯಮ್ಮನವರ ಅಂತಿಮ ದರ್ಶನ ನಡೆಯುತ್ತಿದ್ದು ಚಿತ್ರರಂಗದ ಕೆಲವು ಗಣ್ಯರು, ಶ್ರೀಮುರಳಿ ಮತ್ತು ವಿಜಯ್ ರಾಘವೇಂದ್ರ ಅವರ ಗೆಳೆಯರು ಜಯಮ್ಮನವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ದೊಡ್ಮನೆಯ ಸಂಬಂಧಿಕರೂ ಆಗಿರುವ ಕಾರಣ ದೊಡ್ಮನೆಯ ಸದಸ್ಯರು ಸಹ ಆಗಮಿಸಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಪುನೀತ್ ರಾಜ್​ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್​​ಕುಮಾರ್ ಅವರು ಸಹ ಆಗಮಿಸಿ ಜಯಮ್ಮನವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ.

ನಟರಾದ ವಿಜಯ್ ರಾಘವೇಂದ್ರ (Vijay Raghavendra) , ಶ್ರೀಮುರಳಿ ಅವರ ತಾಯಿ ಜಯಮ್ಮ ಇಂದು (ಜೂನ್ 16) ನಿಧನ ಹೊಂದಿದ್ದಾರೆ. ಜಯಮ್ಮನವರ ಅಂತಿಮ ದರ್ಶನ ನಡೆಯುತ್ತಿದ್ದು ಚಿತ್ರರಂಗದ ಕೆಲವು ಗಣ್ಯರು, ಶ್ರೀಮುರಳಿ ಮತ್ತು ವಿಜಯ್ ರಾಘವೇಂದ್ರ ಅವರ ಗೆಳೆಯರು ಜಯಮ್ಮನವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ದೊಡ್ಮನೆಯ ಸಂಬಂಧಿಕರೂ ಆಗಿರುವ ಕಾರಣ ದೊಡ್ಮನೆಯ ಸದಸ್ಯರು ಸಹ ಆಗಮಿಸಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಪುನೀತ್ ರಾಜ್​ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್​​ಕುಮಾರ್ ಅವರು ಸಹ ಆಗಮಿಸಿ ಜಯಮ್ಮನವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jun 16, 2026 02:40 PM

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More