AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DD National ‘ಸ್ವರಾಜ್’ ವಿಶೇಷ ಸರಣಿ ವೀಕ್ಷಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ: ದೇಶ ಭಕ್ತರ ಕಥೆ ವೀಕ್ಷಿಸಿ ಪುಳಕಿತನಾದೆ! ನೀವೂ ನೋಡೀ ಎಂದರು

Pralhad Joshi: 75 ಸಂಚಿಕೆಯ ಈ ವಿಶೇಷ ಸರಣಿಯನ್ನು ತಾವೆಲ್ಲರೂ ಖಂಡಿತವಾಗಿಯೂ ನೋಡಲೇ ಬೇಕು. ಪ್ರತಿ ಸಂಚಿಕೆಯೂ ನಮ್ಮ ವೀರ ಹಾಗೂ ಸ್ಪೂರ್ತಿಯ ಚಿಲುಮೆಯಂತಿದ್ದ ಹಲವು ನಾಯಕರ ಇತಿಹಾಸವನ್ನು ತಿಳಿಸುತ್ತದೆ ಹಾಗೂ ದೇಶಭಕ್ತಿಯನ್ನು ಮತ್ತಷ್ಟು ಜಾಗೃತಗೊಳಿಸುತ್ತದೆ. ಪ್ರತಿ ಭಾನುವಾರ ರಾತ್ರಿ 9 ಗಂಟೆಗೆ @DDNational ನಲ್ಲಿ ಈ ಸರಣಿ ಪ್ರಸಾರವಾಗಲಿದೆ.

DD National 'ಸ್ವರಾಜ್' ವಿಶೇಷ ಸರಣಿ ವೀಕ್ಷಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ: ದೇಶ ಭಕ್ತರ ಕಥೆ ವೀಕ್ಷಿಸಿ ಪುಳಕಿತನಾದೆ! ನೀವೂ ನೋಡೀ ಎಂದರು
'ಸ್ವರಾಜ್' ವಿಶೇಷ ಸರಣಿ ವೀಕ್ಷಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ದೇಶ ಭಕ್ತರ ಕಥೆ ವೀಕ್ಷಿಸಿ ಪುಳಕಿತನಾದೆ! ನೀವೂ ನೋಡೀ ಎಂದರು
TV9 Web
| Edited By: |

Updated on:Aug 18, 2022 | 5:40 PM

Share

ನವದೆಹಲಿ: ‘ಸ್ವರಾಜ್‌-ಭಾರತ್ ಕೆ ಸ್ವತಂತ್ರ ಸಂಗ್ರಾಮ ಕಿ ಸಮಗ್ರ ಗಾಥಾ’ (Swaraj Bharat ke Swatantrata sangram ki samagra gatha) ಎಂಬ ಸ್ವಾತಂತ್ರ್ಯ ಹೋರಾಟಗಾರರ (Freedom Fighters) ಕುರಿತಾದ ವಿಶಿಷ್ಟ ಸರಣಿ ನಿರ್ಮಾಣ/ ಪ್ರದರ್ಶನದ ಬಗ್ಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿದ್ದಾರೆ. ದೆಹಲಿಯ ಸಂಸತ್ ಭವನದ GMC ಬಾಲಯೋಗಿ ಆಡಿಟೋರಿಯಂನಲ್ಲಿ ಏರ್ಪಡಿಸಲಾಗಿದ್ದ ಈ ವಿಶಿಷ್ಟ ಸರಣಿ ಪ್ರದರ್ಶನವನ್ನು ಪ್ರಧಾನಿ ಮೋದಿ ನೇತೃತ್ವದಲ್ಲಿ ಸ್ವರಾಜ್ ಸಂಚಿಕೆ ವೀಕ್ಷಣೆ ವೀಕ್ಷಿಸಿದ ಬಳಿಕ ಸಚಿವ ಪ್ರಹ್ಲಾದ್ ಜೋಶಿ (Union Minister Pralhad Joshi ) ತಮ್ಮ ಭಾವನಾತ್ಮಕ ಅನಿಸಿಕೆ ಹಂಚಿಕೊಂಡಿದ್ದಾರೆ.

ಕೇಂದ್ರ ಸಚಿವರು, ಸಂಸದರು ಈ ಸಂಚಿಕೆ ವೀಕ್ಷಿಸಿದರು. ಪ್ರಧಾನಿ ಮೋದಿ ಜೊತೆ ದೇಶ ಭಕ್ತರ ಕಥೆ ವೀಕ್ಷಿಸಿ ಪುಳಕಿತನಾದೆ. ಉಲ್ಲಾಳದ ರಾಣಿ ಅಬ್ಬಕ್ಕ, ಕೆಳದಿಯ ಶಿವಪ್ಪ ನಾಯಕ್‌ ಮತ್ತು ಕೆಳದಿ ಚೆನ್ನಮ್ಮ ಅವರ ಸಂಕಲ್ಪ, ಹೋರಾಟ ಮತ್ತು ಸಮರ್ಪಣೆ ಕುರಿತು ಸಂಚಿಕೆ ಪ್ರದರ್ಶಿಸಲಾಯಿತು. ಈ ವಿಶೇಷ ಸರಣಿಯನ್ನು ತಾವೆಲ್ಲರೂ ನೋಡಲೇಬೇಕೆಂದು ಸಚಿವ ಜೋಶಿ ಟ್ವೀಟ್ (Joshi Tweet) ಮಾಡಿದ್ದಾರೆ.

ಸಚಿವ ಜೋಶಿ ಟ್ವೀಟ್ ಸಾರಾಂಶ ಇಲ್ಲಿದೆ:

75 ಸಂಚಿಕೆಯ ಈ ವಿಶೇಷ ಸರಣಿಯನ್ನು ತಾವೆಲ್ಲರೂ ಖಂಡಿತವಾಗಿಯೂ ನೋಡಲೇ ಬೇಕು. ಪ್ರತಿ ಸಂಚಿಕೆಯೂ ನಮ್ಮ ವೀರ ಹಾಗೂ ಸ್ಪೂರ್ತಿಯ ಚಿಲುಮೆಯಂತಿದ್ದ ಹಲವು ನಾಯಕರ ಇತಿಹಾಸವನ್ನು ತಿಳಿಸುತ್ತದೆ ಹಾಗೂ ದೇಶಭಕ್ತಿಯನ್ನು ಮತ್ತಷ್ಟು ಜಾಗೃತಗೊಳಿಸುತ್ತದೆ. ಪ್ರತಿ ಭಾನುವಾರ ರಾತ್ರಿ 9 ಗಂಟೆಗೆ @DDNational ನಲ್ಲಿ ಈ ಸರಣಿ ಪ್ರಸಾರವಾಗಲಿದೆ.

ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕುರಿತು ದೂರದರ್ಶನ ನಿರ್ಮಾಣ ಮಾಡಿರುವ ವಿಶಿಷ್ಟ ಸರಣಿ ʼಸ್ವರಾಜ್‌-ಭಾರತ್ ಕೆ ಸ್ವತಂತ್ರ ಸಂಗ್ರಾಮ ಕಿ ಸಮಗ್ರ ಗಾಥಾʼದ ವಿಶೇಷ ಪ್ರದರ್ಶನವನ್ನು ಜಿಎಮ್‌ಸಿ ಬಾಲಯೋಗಿ ಸಭಾಭವನದಲ್ಲಿ ಏರ್ಪಡಿಸಲಾಗಿತ್ತು. ಪ್ರಧಾನಿ ಮೋದಿ ಅವರೊಂದಿಗೆ ಈ ವಿಶೇಷ ಕಾರ್ಯಕ್ರಮದಲ್ಲಿ ವೀರ ದೇಶ ಭಕ್ತರ ಕಥೆಯನ್ನು ವೀಕ್ಷಿಸಿ ಪುಳಕಿತನಾದೆ.

ಇದನ್ನೂ ಓದಿ:

‘ಸ್ವರಾಜ್​’ ಸರಣಿ ವೀಕ್ಷಿಸಿದ ಪ್ರಧಾನಿ ನರೇಂದ್ರ ಮೋದಿ; ಕ್ಯಾಬಿನೆಟ್ ಸಚಿವರ ಸಾಥ್

Published On - 5:18 pm, Thu, 18 August 22

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!