ಬಿಗ್ ಬಾಸ್ ಸ್ಪರ್ಧಿಗಳ ಪಾಯಿಂಟ್ಸ್ ಟೇಬಲ್ ಇಲ್ಲಿದೆ; ಯಾರಿಗೆ ಹೆಚ್ಚು ಅಂಕ?

ಈ ಬಾರಿ ವೈಯಕ್ತಿಕ ಟಾಸ್ಕ್​ಗಳನ್ನು ನೀಡಲಾಗಿದೆ. ಪ್ರತಿ ಸ್ಪರ್ಧಿಯ ಸರದಿ ಬಂದಾಗ ಅವರು ಆಡಬೇಕು. ಆಡುವ ಸ್ಪರ್ಧಿ ಎದುರಾಳಿಯಾಗಿ ಮೂವರನ್ನು ಆಯ್ಕೆ ಮಾಡಿಕೊಳ್ಳುವ ಅಧಿಕಾರ ಇರುತ್ತದೆ. ಇದೇ ರೀತಿ ಟಾಸ್ಕ್ ಮುಂದುವರಿದಿದೆ. ಏಳು ಟಾಸ್ಕ್​ನ ರಿಸಲ್ಟ್ ಸಿಕ್ಕಿದೆ.

ಬಿಗ್ ಬಾಸ್ ಸ್ಪರ್ಧಿಗಳ ಪಾಯಿಂಟ್ಸ್ ಟೇಬಲ್ ಇಲ್ಲಿದೆ; ಯಾರಿಗೆ ಹೆಚ್ಚು ಅಂಕ?
ಪಾಯಿಂಟ್ಸ್ ಬೋರ್ಡ್
Follow us
ರಾಜೇಶ್ ದುಗ್ಗುಮನೆ
|

Updated on:Jan 12, 2024 | 8:56 AM

ಬಿಗ್ ಬಾಸ್ (Bigg boss) ಮನೆಯಲ್ಲಿ ಸ್ಪರ್ಧಿಗಳ ಮಧ್ಯೆ ಕಾಂಪಿಟೇಷನ್ ಜೋರಾಗಿದೆ. ಎಂಟು ಸ್ಪರ್ಧಿಗಳಿದ್ದು ಈ ವಾರ ಎಲ್ಲ ವೈಯಕ್ತಿಕ ಟಾಸ್ಕ್​ಗಳನ್ನೇ ನೀಡಲಾಗಿದೆ. ಅತಿ ಹೆಚ್ಚು ಅಂಕ ಪಡೆದವರು ನೇರವಾಗಿ ಫಿನಾಲೆಗೆ ಟಿಕೆಟ್ ಪಡೆಯುತ್ತಾರೆ. ಈ ಟಿಕೆಟ್​ನ ಪಡೆಯೋದು ಯಾರು ಎನ್ನುವ ಪ್ರಶ್ನೆ ಮೂಡಿದೆ. ಯಾವ ಸ್ಪರ್ಧಿಗಳ ಪಾಯಿಂಟ್ಸ್ ಎಷ್ಟಿದೆ ಎನ್ನುವ ಬಗ್ಗೆ ಇಲ್ಲಿದೆ ವಿವರ. ಕಲರ್ಸ್ ಕನ್ನಡ ಹೊಸ ಪ್ರೋಮೋ ಹಂಚಿಕೊಂಡಿದೆ. ಇದರಲ್ಲಿ ಅಂಕಪಟ್ಟಿ ಗಮನ ಸೆಳೆದಿದೆ.

ಈ ಬಾರಿ ವೈಯಕ್ತಿಕ ಟಾಸ್ಕ್​ಗಳನ್ನು ನೀಡಲಾಗಿದೆ. ಪ್ರತಿ ಸ್ಪರ್ಧಿಯ ಸರದಿ ಬಂದಾಗ ಅವರು ಆಡಬೇಕು. ಆಡುವ ಸ್ಪರ್ಧಿ ಎದುರಾಳಿಯಾಗಿ ಮೂವರನ್ನು ಆಯ್ಕೆ ಮಾಡಿಕೊಳ್ಳುವ ಅಧಿಕಾರ ಇರುತ್ತದೆ. ಇದೇ ರೀತಿ ಟಾಸ್ಕ್ ಮುಂದುವರಿದಿದೆ. ಏಳು ಟಾಸ್ಕ್​ನ ರಿಸಲ್ಟ್ ಸಿಕ್ಕಿದೆ. ಇದರ ಪ್ರಕಾರ ಯಾವ ಸ್ಪರ್ಧಿಗಳ ಅಂಕ ಎಷ್ಟಿದೆ ಎನ್ನುವ ಬಗ್ಗೆ ಇಲ್ಲಿದೆ ವಿವರ.

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿ ಸ್ಟ್ರಾಂಗ್ ಎನಿಸಿಕೊಂಡು ಎಡವುತ್ತಿದ್ದಾರೆ ಈ ಸ್ಪರ್ಧಿಗಳು..

ತುಕಾಲಿ ಸಂತೋಷ್: 110

ನಮ್ರತಾ ಗೌಡ: 210

ಕಾರ್ತಿಕ್ ಗೌಡ: 170

ವರ್ತೂರು ಸಂತೋಷ್: 200

ತನಿಷಾ ಕುಪ್ಪಂಡ: 140

ವಿನಯ್ ಗೌಡ: 130

ಪ್ರತಾಪ್: 280

ಸಂಗೀತಾ: 260

ಕೊನೆಯಲ್ಲಿ ಒಂದು ಟಾಸ್ಕ್​ ಉಳಿದುಕೊಂಡಿದೆ. ಈ ಆಟದಲ್ಲಿ ಸಂಗೀತಾನ ಪ್ರತಾಪ್ ಹೊರಗೆ ಇಟ್ಟಿದ್ದಾರೆ.  ಈ ಮೂಲಕ ಪ್ರಮುಖರನ್ನೇ ರೇಸ್​ನಿಂದ ತೆಗೆದಿದ್ದಾರೆ. ಅಂತಿಮವಾಗಿ ಯಾರಿಗೆ ಫಿನಾಲೆ ಟಿಕೆಟ್ ಸಿಕ್ಕಿದೆ ಎಂದು ತಿಳಿದುಕೊಳ್ಳುವ ಕುತೂಹಲ ಮೂಡಿದೆ. ಕಲರ್ಸ್ ಕನ್ನಡದಲ್ಲಿ ಇಂದು (ಜನವರಿ 12) ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣಲಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:56 am, Fri, 12 January 24

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್