AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್: ‘ಜುಂ ಜುಂ ಮಾಯ’ ಹಾಡಿಗೆ ತಾಂಡವ್ ಸಖತ್ ಸ್ಟೆಪ್ಪು

ಬಿಗ್​ಬಾಸ್: ‘ಜುಂ ಜುಂ ಮಾಯ’ ಹಾಡಿಗೆ ತಾಂಡವ್ ಸಖತ್ ಸ್ಟೆಪ್ಪು

ಮಂಜುನಾಥ ಸಿ.
|

Updated on: Nov 29, 2026 | 8:31 PM

Share

ಬಿಗ್​​ಬಾಸ್ ಕನ್ನಡ ಸೀಸನ್ 13ರ ಈ ವಾರದ ಸಂಡೆ ಎಪಿಸೋಡಿನಲ್ಲಿ ಸಖತ್ ಫನ್ ನಡೆದಿದೆ. ಸುದೀಪ್ ಅವರು ಸ್ಪರ್ಧಿಗಳಿಂದ ಬೇರೆ ಬೇರೆ ಹಾಡುಗಳಿಗೆ ಡ್ಯಾನ್ಸ್ ಮಾಡಿಸಿದ್ದಾರೆ. ಮೊದಲು ಗಗನ್​​ಗೆ ‘ಜುಂ ಜುಂ ಮಾಯ’ ಹಾಡಿಗೆ ಡ್ಯಾನ್ಸ್ ಮಾಡುವ ಅವಕಾಶ ಕೊಡಲಾಗಿದೆ. ಆದರೆ ಅವರು ಸರಿಯಾಗಿ ಮಾಡದ ಕಾರಣ ತಾಂಡವ್ ಅವರು ಖುದ್ದಾಗಿ ಮುಂದೆ ಬಂದು ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಶೈಲಿನಲ್ಲಿ ಸಖತ್ ಆಗಿ ಸ್ಟೆಪ್ ಹಾಕಿದ್ದಾರೆ. ವಿಡಿಯೋ ನೋಡಿ...

ಬಿಗ್​​ಬಾಸ್ (Bigg Boss) ಕನ್ನಡ ಸೀಸನ್ 13ರ ಈ ವಾರದ ಸಂಡೆ ಎಪಿಸೋಡಿನಲ್ಲಿ ಸಖತ್ ಫನ್ ನಡೆದಿದೆ. ಸುದೀಪ್ ಅವರು ಸ್ಪರ್ಧಿಗಳಿಂದ ಬೇರೆ ಬೇರೆ ಹಾಡುಗಳಿಗೆ ಡ್ಯಾನ್ಸ್ ಮಾಡಿಸಿದ್ದಾರೆ. ಮೊದಲು ಗಗನ್​​ಗೆ ‘ಜುಂ ಜುಂ ಮಾಯ’ ಹಾಡಿಗೆ ಡ್ಯಾನ್ಸ್ ಮಾಡುವ ಅವಕಾಶ ಕೊಡಲಾಗಿದೆ. ಆದರೆ ಅವರು ಸರಿಯಾಗಿ ಮಾಡದ ಕಾರಣ ತಾಂಡವ್ ಅವರು ಖುದ್ದಾಗಿ ಮುಂದೆ ಬಂದು ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಶೈಲಿನಲ್ಲಿ ಸಖತ್ ಆಗಿ ಸ್ಟೆಪ್ ಹಾಕಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More