ಕರ್ನಾಟಕ ಸುದ್ದಿ
- ಕರ್ನಾಟಕ ಸುದ್ದಿ
- ಉಡುಪಿ (Udupi News)
- ಉತ್ತರ ಕನ್ನಡ (Uttara Kannada News)
- ಕಲಬುರಗಿ (Kalaburagi News)
- ಕೊಡಗು (Kodagu News)
- ಕೊಪ್ಪಳ (Koppal News)
- ಕೋಲಾರ (Kolar News)
- ಗದಗ (Gadag News)
- ಚಾಮರಾಜನಗರ (Chamarajanagara News)
- ಬೆಂಗಳೂರು
- ಬೆಂಗಳೂರು ಗ್ರಾಮಾಂತರ
- ಬಳ್ಳಾರಿ
- ಬೆಳಗಾವಿ
- ಬಾಗಲಕೋಟೆ
- ಬೀದರ್
- ಚಿಕ್ಕಬಳ್ಳಾಪುರ
- ಚಿಕ್ಕಮಗಳೂರು
- ಚಿತ್ರದುರ್ಗ
- ದಕ್ಷಿಣ ಕನ್ನಡ
- ದಾವಣಗೆರೆ
- ಧಾರವಾಡ
- ಹಾಸನ
- ಹಾವೇರಿ
- ಮಂಡ್ಯ
- ಮೈಸೂರು
- ರಾಯಚೂರು
- ರಾಮನಗರ
- ಶಿವಮೊಗ್ಗ
- ತುಮಕೂರು
- ವಿಜಯಪುರ
- ಯಾದಗಿರಿ
ಇಸ್ರೋ ಉಪಗ್ರಹ ಕೇಂದ್ರದಲ್ಲಿ ಇಂಟರ್ನ್‌ಶಿಪ್‌ಗೆ ಅರ್ಜಿ ಆಹ್ವಾನ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಚಿಕ್ಕಜಾಲದಲ್ಲಿ ಧೂಮಪಾನಿಗಳ ಬೆವರಿಳಿಸಿದ ರಾಣಿ ಚೆನ್ನಮ್ಮ ಪಡೆ
ಆಣೆ ಪ್ರಮಾಣಕ್ಕೆ ಮುಂದಾದ ಬಿಜೆಪಿಗರಿಗೆ ಕುಮಾರಸ್ವಾಮಿ ಕಿವಿಮಾತು
ಬೆಂಗಳೂರು ವಿಮಾನ ನಿಲ್ದಾಣ ಗ್ಲೋಬಲ್ ಟ್ರಾನ್ಸಿಟ್ ಹಬ್?
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ದಶಕ ಕಳೆದರೂ ಸಿಗದ ರೇಷನ್ ಕಾರ್ಡ್: ಸಂಕಷ್ಟದಲ್ಲಿ ಆನೆ ದಿಂಬ ಆದಿವಾಸಿಗಳು!
ತೇಜಸ್ವಿ ಸೂರ್ಯ vs ಪ್ರಿಯಾಂಕ್ ಖರ್ಗೆ: 'ನೀಟ್' ವಾಗ್ಯುದ್ಧ
ಮನೆ ಮಾರಿ ಸೈನಿಕರ ನಿಧಿಗೆ 10 ಲಕ್ಷ ದೇಣಿಗೆ ನೀಡಿದ ಕ್ಯಾನ್ಸರ್ ಪೀಡಿತ ಅಜ್ಜಿ
17 ಲಕ್ಷ ರೂ. ಸಾಲ ಕೊಟ್ಟು ರೈತನ 5 ಎಕರೆ ಜಮೀನು ನುಂಗಿದ ರೌಡಿಶೀಟರ್ ಗ್ಯಾಂಗ್
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ರಸ್ತೆ ಕೆರೆಯದೆ ಡಾಂಬರ್ ಮೇಲೆ ಡಾಂಬರ್ ಹಾಕೋ ಜಿಬಿಎ ಪ್ಲಾನ್
ಸಂಬಳ 3.5 ಲಕ್ಷ ರೂಯಿದ್ರು, 50,000 ರೂ ಉಳಿಸೋಕೆ ಆಗ್ತಾ ಇಲ್ಲ ಎಂದ ಟೆಕ್ಕಿ
ಪೊಲೀಸರ ಮೇಲೆ ಕೈಮಾಡಿದ್ದ ರೌಡಿ ಮಚ್ ಮಂಜ ಕೊನೆಗೂ ಅರೆಸ್ಟ್!
ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡುವವರಿಗೆ ಯುಟಿ ಖಾದರ್ ಬಿಗ್ ಗಿಫ್ಟ್!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಒಂದೇ ಬೈಕ್ಗೆ 100 ಕೇಸ್: ಡಿಸ್ಕೌಂಟಲ್ಲಿ 27500 ರೂ. ಟ್ರಾಫಿಕ್ ಫೈನ್ ಪಾವತಿ
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!
ಬೆಂಗಳೂರಿನ ಹಲವೆಡೆ ಇಂದು, ನಾಳೆ ಪವರ್ ಕಟ್: ಪ್ರದೇಶವಾರು ವಿವರ ಇಲ್ಲಿದೆ
ಅಮೆರಿಕ, ಇರಾನ್ ನಡುವೆ ಮತ್ತೆ ಹೆಚ್ಚಾಯ್ತು ಯುದ್ಧದ ಭೀತಿ!
ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳ ಐಕ್ಯೂಐ
ಶೀಘ್ರದಲ್ಲೇ ಬಸ್ ಟಿಕೆಟ್ ದರ ಏರಿಕೆ: ಶೇ 25 ರ ಹೆಚ್ಚಳಕ್ಕೆ ಸಿಎಂಗೆ ಮನವಿ
ಭಾರತದ 28 ರಾಜ್ಯ ಮತ್ತು 8 ಕೇಂದ್ರಾಡಳಿತ ಪ್ರದೇಶಗಳ ಪೈಕಿ ಕರ್ನಾಟಕ ಕೂಡ ಒಂದು. ಈ ಪೈಕಿ, ಕರ್ನಾಟಕ ರಾಜ್ಯದ ಸ್ಥಾನಮಾನ ಹೊಂದಿದೆ. ಕರ್ನಾಟಕವು ನೈಋತ್ಯ ಭಾರತದಲ್ಲಿ ಅರಬ್ಬೀ ಸಮುದ್ರದ ಕರಾವಳಿಯನ್ನು ಹೊಂದಿರುವ ರಾಜ್ಯವಾಗಿದೆ. ರಾಜಧಾನಿ ಬೆಂಗಳೂರು ನಗರವು ಐಟಿ ಹಬ್, ಸಿಲಿಕಾನ್ ಸಿಟಿ ಎಂಬ ಖ್ಯಾತಿಯನ್ನು ಹೊಂದಿದೆ. ಮೈಸೂರು ಸಂಸ್ಥಾನ ಎಂದೇ ಗುರುತಿಸಲ್ಪಟ್ಟಿದ್ದ ಈ ರಾಜ್ಯಕ್ಕೆ 1973ರಲ್ಲಿ ಕರ್ನಾಟಕ ಎಂಬ ಹೆಸರಿನಿಂದ ಮರುನಾಮಕರಣ ಮಾಡಲಾಯಿತು. ಕರ್ನಾಟಕ ಎಂಬುದು ಕರು+ನಾಡು ಎಂಬುದರಿಂದ ವ್ಯುತ್ಪತ್ತಿಯಾಗಿದೆ. ಕರುನಾಡು ಎಂದರೆ ಕಪ್ಪು ಮಣ್ಣಿನ ನಾಡು, ‘ಎತ್ತರದ ಪ್ರದೇಶ’ ಎಂಬ ಅರ್ಥವಿದೆ.
ಕರ್ನಾಟಕ ರಾಜ್ಯ ಸಮುದ್ರ ಮಟ್ಟದಿಂದ ಸರಾಸರಿ ಎತ್ತರ 1500 ಅಡಿ ಎತ್ತರ ಇದ್ದು ಭಾರತದಲ್ಲಿ ಅತಿ ಹೆಚ್ಚಿನ ಸರಾಸರಿ ಎತ್ತರದ ಪ್ರದೇಶಗಳಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ.
ಕರಾವಳಿ ಕರ್ನಾಟಕ, ಮಲೆನಾಡು, ಕಲ್ಯಾಣ ಕರ್ನಾಟಕ, ಹಳೆ ಮೈಸೂರು, ಬಯಲು ಸೀಮೆಗಳಿಂದ ಗುರುತಿಸಿಕೊಂಡಿರುವ ಕರ್ನಾಟಕದಲ್ಲಿ ಒಟ್ಟು 31 ಜಿಲ್ಲೆಗಳಿವೆ.
ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ಬೀದರ್, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಗದಗ, ಕಲಬುರ್ಗಿ, ಹಾಸನ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ವಿಜಯನಗರ, ಯಾದಗಿರಿ ಇವು ಕರ್ನಾಟಕ ಜಿಲ್ಲೆಗಳು.