AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Filmfare Awards 2023: 68ನೇ ಫಿಲ್ಮ್​ಫೇರ್ ಪ್ರಶಸ್ತಿ ಗೆದ್ದವರ ಪಟ್ಟಿ ಇಲ್ಲಿದೆ

Filmfare Awards 2023 Winners List: 68ನೇ ಫಿಲ್ಮ್​ಫೇರ್ 2023 ಪ್ರಶಸ್ತಿ ಗೆದ್ದವರ ಪಟ್ಟಿ ಇಲ್ಲಿದೆ.

Filmfare Awards 2023: 68ನೇ ಫಿಲ್ಮ್​ಫೇರ್ ಪ್ರಶಸ್ತಿ ಗೆದ್ದವರ ಪಟ್ಟಿ ಇಲ್ಲಿದೆ
ಫಿಲಂಫೇರ್
ಮಂಜುನಾಥ ಸಿ.
|

Updated on:Apr 28, 2023 | 2:21 PM

Share

68ನೇ ಫಿಲ್ಮ್​ಫೇರ್ (Filmfare 2023) ಪ್ರಶಸ್ತಿ ವಿತರಣೆ ಸಮಾರಂಭ ಇಂದು (ಏಪ್ರಿಲ್ 28) ಅದ್ಧೂರಿಯಾಗಿ ಮುಂಬೈನ ಜಿಯೋ ವರ್ಲ್ಡ್​ ಸೆಂಟರ್​ನಲ್ಲಿ ನಡೆಯುತ್ತಿದ್ದು, ಕಳೆದ ವರ್ಷ ಬಿಡುಗಡೆ ಆದ ಅತ್ಯುತ್ತಮ ಸಿನಿಮಾಗಳಿಗೆ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಬ್ರಹ್ಮಾಸ್ತ್ರ (Brahmastra), ದಿ ಕಾಶ್ಮೀರ್ ಫೈಲ್ಸ್ (The Kashmir Files), ಗಂಗೂಬಾಯಿ ಕಾಠಿಯಾವಾಡಿ (Gangubai Kathiawadi) ಸೇರಿದಂತೆ ಹಲವು ಸಿನಿಮಾಗಳು ಪ್ರಶಸ್ತಿ ರೇಸ್​ನಲ್ಲಿದ್ದವು. ಆ ಪೈಕಿ ಪ್ರಶಸ್ತಿ ಗೆದ್ದವರ ಪಟ್ಟಿ ಇಲ್ಲಿದೆ.

68ನೇ ಫಿಲ್ಮ್​ಫೇರ್ ಪ್ರಶಸ್ತಿ ಗೆದ್ದವರ ಪಟ್ಟಿ

ಅತ್ಯುತ್ತಮ ಸಿನಿಮಾ: ಗಂಗೂಬಾಯಿ ಕಾಠಿಯಾವಾಡಿ

ಅತ್ಯುತ್ತಮ ನಿರ್ದೇಶಕ: ಸಂಜಯ್ ಲೀಲಾ ಬನ್ಸಾಲಿ (ಗಂಗೂಬಾಯಿ ಕಾಠಿಯಾವಾಡಿ)

ಅತ್ಯುತ್ತಮ ನಟ: ರಾಜ್​ಕುಮಾರ್ ರಾವ್ (ಬದಾಯಿ ದೋ)

ಅತ್ಯುತ್ತಮ ನಟಿ: ಆಲಿಯಾ ಭಟ್ (ಗಂಗೂಬಾಯಿ ಕಾಠಿಯಾವಾಡಿ)

ಅತ್ಯುತ್ತಮ ಪೋಷಕ ನಟ: ಅನಿಲ್ ಕಪೂರ್ (ಜುಗ್​ಜುಗ್ ಜಿಯೋ)

ಅತ್ಯುತ್ತಮ ಹೊಸ ನಟ- ಅಂಕುಶ್ ಗೇಡಮ್ (ಝುಂಡ್)

ಅತ್ಯುತ್ತಮ ಹೊಸ ನಾಯಕಿ- ಆಂಡ್ರಿಯಾ ಕೆವಿಚೂಸಾ (ಅನೇಕ್)

ಅತ್ಯುತ್ತಮ ಹೊಸ ನಿರ್ದೇಶಕ- ಜಸ್ಪಾಲ್, ರಾಜೀವ್ (ವದ್)

ಅತ್ಯುತ್ತಮ ಸಂಗೀತ ಆಲ್ಬಂ- ಪ್ರೀತಂ (ಬ್ರಹ್ಮಾಸ್ತ್ರ)

ಅತ್ಯುತ್ತಮ ಗೀತ ಸಾಹಿತ್ಯ- ಅಮಿತ್ ಭಟ್ಟಾಚಾರ್ಯ (ತೇರೆ ಹವಾಲೆ-ಲಾಲ್ ಸಿಂಗ್ ಛಡ್ಡ್ಡ)

ಅತ್ಯುತ್ತಮ ಗಾಯಕ- ಅರಿಜಿತ್ ಸಿಂಗ್ (ಕೇಸರಿಯಾ-ಬ್ರಹ್ಮಾಸ್ತ್ರ)

ಅತ್ಯುತ್ತಮ ಗಾಯಕಿ- ಕವಿತಾ ಸೇಠ್ (ರಂಗಿಸರಯ್-ಜುಗ್​ಜುಗ್ ಜಿಯೊ)

ಅತ್ಯುತ್ತಮ ಆಕ್ಷನ್- ಪರ್ವೇಜ್ ಸರೈ (ವಿಕ್ರಂ ವೇದ)

ಅತ್ಯುತ್ತಮ ಹಿನ್ನೆಲೆ ಸಂಗೀತ- ಸಂಚಿತ್ ಬಲ್ಹಾರಾ, ಅಂಕಿತ್ ಬಲ್ಹಾರಾ (ಗಂಗೂಬಾಯಿ ಕಾಠಿಯಾವಾಡಿ)

ಅತ್ಯುತ್ತಮ ಕೊರಿಯಾಗ್ರಫಿ- ಕೃತಿ ಮಹೇಶ್ (ಗಂಗೂಬಾಯಿ ಕಾಠಿಯಾವಾಡಿ)

ಅತ್ಯುತ್ತಮ ಸಿನಿಮಾಟೊಗ್ರಫಿ- ಸುದೀಪ್ ಚಟರ್ಜಿ (ಗಂಗೂಬಾಯಿ ಕಾಠಿಯಾವಾಡಿ)

ಅತ್ಯುತ್ತಮ ವಸ್ತ್ರವಿನ್ಯಾಸ- ಶೀಥಲ್ ಇಕ್ಬಾಲ್ ಶರ್ಮಾ (ಗಂಗೂಬಾಯಿ ಕಾಠಿಯಾವಾಡಿ)

ಅತ್ಯುತ್ತಮ ಪ್ರೊಡಕ್ಷನ್ ಡಿಸೈನ್- ಸುಬ್ರತಾ, ಅಮಿತ್ (ಗಂಗೂಬಾಯಿ ಕಾಠಿಯಾವಾಡಿ)

ಅತ್ಯುತ್ತಮ ಎಡಿಟಿಂಗ್- ನಿನದ್ ಖಾನೋಲ್ಕರ್ (ಆಕ್ಷನ್ ಹೀರೋ)

ಅತ್ಯುತ್ತಮ ಶಬ್ದ ವಿನ್ಯಾಸ- ಬಿಶ್ವದೀಪ್ ದೀಪಕ್ (ಬ್ರಹ್ಮಾಸ್ತ್ರ)

ಅತ್ಯುತ್ತಮ ವಿಎಫ್ಎಕ್ಸ್- ಡಿನೆಜ್, ರೆಡ್​ಫೈನ್ (ಬ್ರಹ್ಮಾಸ್ತ್ರ)

ಜೀವಮಾನ ಶ್ರೇಷ್ಠ ಸಾಧನೆ- ಪ್ರೇಮ್ ಚೋಪ್ರಾ

ಆರ್​ಡಿ ಬರ್ಮನ್, ಯುವ ಸಂಗೀತಗಾರ ಪ್ರಶಸ್ತಿ- ಜಾಹ್ನವಿ ಶ್ರೀಮಂಕರ್ (ಗಂಗೂಬಾಯಿ ಕಾಠಿಯಾವಾಡಿ)

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:46 pm, Thu, 27 April 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್