AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ನಟ ರಣ್​​ಬೀರ್ ಕಪೂರ್ ಆಲಿಯಾ ದಂಪತಿಗೆ ಹೆಣ್ಣು ಮಗು ಜನನ

ಆಲಿಯಾ ಭಟ್​ ನವೆಂಬರ್​ 6 ರಂದು ಬೆಳ್ಳಿಗ್ಗೆ 7.30 ರಂದು ಮುಂಬೈನ ಎಚ್​.ಎನ್​ ರಿಲಯನ್ಸ್ ಪೌಂಡೇಶನ್​ ಆಸ್ಪತ್ರೆಗೆ ಆಗಮಿಸಿದ್ದರು. ಇದೀಗ ಅವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದ್ದು ಪತ್ನಿ ಹಾಗೂ ಮಗು ಆರೋಗ್ಯವಾಗಿದ್ದಾರೆ.

Breaking: ನಟ ರಣ್​​ಬೀರ್ ಕಪೂರ್ ಆಲಿಯಾ ದಂಪತಿಗೆ ಹೆಣ್ಣು ಮಗು ಜನನ
TV9 Web
| Edited By: |

Updated on:Nov 06, 2022 | 1:47 PM

Share

ಬಾಲಿವುಡ್ ನಟ ರಣ್​ಬೀರ್​ ಕಪೂರ್ ಹಾಗೂ ಆಲಿಯಾ ಭಟ್ ದಂಪತಿ ತಮ್ಮ ಮೊದಲ ಮಗುವನ್ನು ಬರಮಾಡಿಕೊಂಡಿದ್ದಾರೆ.  ದಂಪತಿಗೆ ಹೆಣ್ಣು ಮಗು ಜನಿಸಿದೆ. ಆಲಿಯಾ ಭಟ್​ ಹಾಗೂ ರಣಬೀರ ಕಪೂರ ಎಪ್ರಿಲ್​ 14 2022ರಂದು ಬಾಂದ್ರಾದಲ್ಲಿರುವ ತಮ್ಮ ಮನೆಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇತ್ತಿಚೀಗಷ್ಟೆ ಆಲಿಯಾ ಭಟ್​ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಬೇಬಿ ಶವರ್​ ಆಚರಿಸಿಕೊಂಡಿದ್ದರು.

ಆಲಿಯಾ ಭಟ್​ ನವೆಂಬರ್​ 6 ರಂದು ಬೆಳ್ಳಿಗ್ಗೆ 7.30 ರಂದು ಮುಂಬೈನ ಎಚ್​.ಎನ್​ ರಿಲಯನ್ಸ್ ಪೌಂಡೇಶನ್​ ಆಸ್ಪತ್ರೆಗೆ ಆಗಮಿಸಿದ್ದರು. ಇದೀಗ ಅವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದ್ದು ಪತ್ನಿ ಹಾಗೂ ಮಗು ಆರೋಗ್ಯವಾಗಿದ್ದಾರೆ.

ಆಲಿಯಾ ಭಟ್​ ಹಾಗೂ ರಣಬೀರ್​ ಕಪೂರ್ ಕುಟುಂಬಸ್ಥರು ಆಸ್ಪತ್ರೆಗೆ ಆಗಮಿಸಿದ್ದಾರೆ. ಜೂನ್​ನಲ್ಲಿ ಆಲಿಯಾ ಭಟ್​ ನಮ್ಮ ಮಗು ಶೀಘ್ರದಲ್ಲೇ ಬರಲಿದೆ ಎಂದು ಹಾರ್ಟ್ ಎಮೋಜಿ ಮೂಲಕ ಪೋಸ್ಟ್​ ಮಾಡಿದ್ದರು.

ಮದುವೆಯಾದ 2 ತಿಂಗಳಲ್ಲಿಯೇ ಗರ್ಭಿಣಿಯಾದ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.ಇದೀಗ ಮದುವೆಯಾಗಿ 7 ತಿಂಗಳು ಪೂರ್ಣಗೊಳ್ಳುವ ಮೊದಲೇ ಆಲಿಯಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.

ಇತ್ತಿಚೀಗಷ್ಟೇ ಆಲಿಯಾ ಹಾಗೂ ರಣ್​ಬೀರ್​ ನಟನೆಯ ಬ್ರಹ್ಮಾಸ್ತ್ರ ಸಿನಿಮಾ ಸೂಪರ್​ ಹಿಟ್​ ಆಗಿದ್ದು. 400 ಕೋಟಿಗೂ ಅಧಿಕ ಹಣವನ್ನು ಗಳಿಸಿಕೊಂಡಿತ್ತು.

Published On - 12:57 pm, Sun, 6 November 22

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ