- Kannada News Entertainment Bollywood Ananya Panday stuns fans with her bikini pictures and she enjoys sunset
Ananya Panday: ಬಿಕಿನಿ ಚಿತ್ರಗಳ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ ಅನನ್ಯಾ ಪಾಂಡೆ
ಬಾಲಿವುಡ್ ನಟಿ ಅನನ್ಯಾ ಪಾಂಡೆ ಸದ್ಯ ‘ಲೈಗರ್’ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಲಾಸ್ ವೇಗಾಸ್ನಿಂದ ಅವರು ಸೂರ್ಯಾಸ್ತವನ್ನು ಎಂಜಾಯ್ ಮಾಡುತ್ತಿರುವ ಚಿತ್ರಗಳನ್ನು ಹಂಚಿಕೊಂಡಿದ್ದು, ಅಭಿಮಾನಿಗಳು ಫಿದಾ ಆಗಿದ್ದಾರೆ.
Updated on:Nov 28, 2021 | 4:21 PM
Share

ಬಾಲಿವುಡ್ನ ಭರವಸೆಯ ನಟಿಯರಲ್ಲಿ ಅನನ್ಯಾ ಪಾಂಡೆ ಪ್ರಮುಖರು.

ಈಗಾಗಲೇ ಅನನ್ಯಾ ಪಾಂಡೆ ಬತ್ತಳಿಕೆಯಲ್ಲಿ ಹಲವಾರು ಚಿತ್ರಗಳಿದ್ದು, ವಿವಿಧ ಚಿತ್ರರಂಗಗಳಲ್ಲಿ ಬ್ಯುಸಿಯಾಗಿದ್ದಾರೆ.

ವಿಜಯ್ ದೇವರಕೊಂಡ ನಟನೆಯ ‘ಲೈಗರ್’ ಚಿತ್ರದಲ್ಲಿ ಸದ್ಯ ಅನನ್ಯಾ ತೊಡಗಿಕೊಂಡಿದ್ದಾರೆ. ಈ ಚಿತ್ರದಲ್ಲಿ ಖ್ಯಾತ ಬಾಕ್ಸಿಂಗ್ ತಾರೆ ಮೈಕ್ ಟೈಸನ್ ಕೂಡ ಬಣ್ಣ ಹಚ್ಚುತ್ತಿದ್ದಾರೆ.

ಲಾಸ್ ವೇಗಾಸ್ನಲ್ಲಿ ‘ಲೈಗರ್’ ಚಿತ್ರೀಕರಣ ನಡೆಯುತ್ತಿದ್ದು, ಅನನ್ಯಾ ಚಿತ್ರೀಕರಣದ ದಿನಗಳನ್ನು ಸಖತ್ ಎಂಜಾಯ್ ಮಾಡುತ್ತಿದ್ದಾರೆ.

ಇತ್ತೀಚೆಗೆ ಅವರು ಅಲ್ಲಿ ಸೂರ್ಯಾಸ್ತದ ಸಮಯದಲ್ಲಿ ಬೀಚ್ ಬಳಿ ತೆಗೆಸಿಕೊಂಡ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಬಿಕಿನಿ ಉಡುಗೆಯ ಮೂಲಕ ಅನನ್ಯಾ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಈ ಚಿತ್ರಗಳು ಸದ್ಯ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಇಷ್ಟಪಟ್ಟಿದ್ದಾರೆ.
Published On - 4:19 pm, Sun, 28 November 21
Related Photo Gallery
ಡಿಕಾಕ್ ಸಿಡಿಲಬ್ಬರ... ಸನ್ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ




