AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬ್ರಹ್ಮಾಸ್ತ್ರ 2 ಗೆ ದೀಪಿಕಾ ಪಡುಕೋಣೆ; ಓಟಿಟಿಯಲ್ಲಿ ಬಹಿರಂಗವಾದ ನಟಿಯ ಮುಖ

ರಣಬೀರ್​ ಕಪೂರ್​ ಮತ್ತು ಆಲಿಯಾ ಭಟ್​ ಅಭಿನಯದ ಬ್ರಹ್ಮಾಸ್ತ್ರ ಚಿತ್ರದಲ್ಲಿ ದೀಪಿಕಾ ಪಡಕೋಣೆ ಕಾಣಿಸಿಕೊಂಡಿದ್ದಾರೆ.

‘ಬ್ರಹ್ಮಾಸ್ತ್ರ 2 ಗೆ ದೀಪಿಕಾ ಪಡುಕೋಣೆ; ಓಟಿಟಿಯಲ್ಲಿ ಬಹಿರಂಗವಾದ ನಟಿಯ ಮುಖ
ದೀಪಿಕಾ ಪಡುಕೋಣೆ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Nov 09, 2022 | 6:26 PM

Share

ಬ್ರಹ್ಮಾಸ್ತ್ರ ಸಿನಿಮಾ ಥಿಯೇಟರ್​ಗಳಿಗೆ ಬಂದಾಗಿನಿಂದಲೂ ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ(deepika padukone) ಅವರು ನಟಿಸಿದ್ದಾರೆ ಎನ್ನುವ ವದಂತಿಗಳು ಕೇಳಿಬರುತ್ತಿದ್ದು, ಇವತ್ತು ಇದಕ್ಕೆ ತೆರೆ ಎಳೆಯಲಾಗಿದೆ. ಸಿನಿಮಾವು ಓಟಿಟಿ ಪ್ಲಾಟ್​ಫಾರ್ಮ್​ನಲ್ಲಿ ಹಿಟ್​ ಆಗುತ್ತಿದ್ದಂತೆ ದೀಪಿಕಾ ರಣಬೀರ್​ ಕಪೂರ್​ ತಾಯಿಯಾಗಿ ನಟಿಸುತ್ತ್ತಿದ್ದಾರೆ ಎಂದು ಬಹಿರಂಗಪಡಿಸಲಾಗಿದೆ. ಬ್ರಹ್ಮಾಸ್ತ್ರ ಸಿನಿಮಾದ ದೀಪಿಕಾ ಅವರ ಕೆಲವು ವಿಡಿಯೋಗಳು ಹಾಗೂ ಫೋಟೋಗಳನ್ನ ಟ್ವಿಟ್ಟರ್​ ​ನಲ್ಲಿ ಟ್ವೀಟ್​ ಮಾಡಲಾಗಿದೆ​.

ಈ ವರ್ಷ ಬಾಲಿವುಡ್​ನಲ್ಲಿ ಭರ್ಜರಿ ಕಮಾಯಿ ಮಾಡಿದ ಕೆಲವೇ ಸಿನಿಮಾಗಳಲ್ಲಿ ಬ್ರಹ್ಮಾಸ್ತ್ರ ಸಿನಿಮಾವು ಒಂದು, ಈ ಚಿತ್ರವು ಅಯಾನ್​ ಮುಖರ್ಜಿಯವರ ನಿರ್ದೇಶನದಲ್ಲಿ ಮೂಡಿ ಬಂದಿದೆ. ಅಯಾನ್​ ಮುಖರ್ಜಿ ‘ನಾನು ಪಾತ್ರಗಳನ್ನು ಬರೆಯಲು ಪ್ರಾರಂಭಿಸಿದಾಗ, ಪ್ರತಿಯೊಂದು ಪಾತ್ರಗಳ ಬಗ್ಗೆ ಸ್ಪಷ್ಟವಾಗಿ ತಿಳಿದುಕೊಂಡಿದ್ದೆ, ಅದನ್ನು ಹೇಗೆ ತೆರೆಯ ಮೇಲೆ ತರಬೇಕು ಎನ್ನುವುದರ ಬಗ್ಗೆ ಅರಿತಿದ್ದೆ‘ ಎಂದಿದ್ದಾರೆ. ಇದರ ಜೊತೆಗೆ ರಣಬೀರ್​ ಕಪೂರ್ ನಟನಾಗಿ, ನಿರ್ಮಾಪಕನಾಗಿ ನನಗೆ ಬೆಂಬಲವನ್ನು ನೀಡುತ್ತಾ ಬಂದಿದ್ದಾರೆ. ಇನ್ನು ದೇಶದ ಕೆಲವು ದೊಡ್ಡ ಪ್ರತಿಭೆಗಳು ಸಿನಿಮಾದ ಪಾತ್ರವನ್ನ ಮೆಚ್ಚಿಕೊಂಡಿದ್ದಾರೆ, ಅವರ ಬೆಂಬಲವೇ ಇಂದು ಬ್ರಹ್ಮಾಸ್ತ್ರ ಗೆಲುವಿಗೆ ಕಾರಣ ಎಂದಿದ್ದಾರೆ.

ಇದನ್ನೂ ಓದಿ:ರಣಬೀರ್-ಆಲಿಯಾ ನಟನೆಯ ‘ಬ್ರಹ್ಮಾಸ್ತ್ರ’ ಸಿನಿಮಾದ ಒಟಿಟಿ ರಿಲೀಸ್ ದಿನಾಂಕ ಫಿಕ್ಸ್; ಇಲ್ಲಿದೆ ವಿವರ

ಬ್ರಹ್ಮಾಸ್ತ್ರ ಸಿನಿಮಾವು ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಸಕ್ಸಸ್ ಕಂಡಿದ್ದು, ರಣಬೀರ್​ ಕಪೂರ್​ ಹಾಗೂ ಆಲಿಯಾ ಭಟ್​ಗೆ ದೊಡ್ಡ ಗೆಲುವು ತಂದುಕೊಟ್ಟಿದೆ. ಇನ್ನು ಈ ಸಿನಿಮಾದಿಂದಲೇ ರಣಬೀರ್​ ಹಾಗೂ ಆಲಿಯಾ ಮಧ್ಯೆ ಪ್ರೀತಿ ಹುಟ್ಟಿತ್ತು. ಇದೇ ವರ್ಷ ಎಪ್ರಿಲ್​ 18 ರಂದು ಮದುವೆಯಾಗಿದ್ದರು, ಈಗ ಇವರಿಗೆ ಮದ್ದಾದ ಹೆಣ್ಣು ಮಗು ಜನಿಸಿದ್ದು ಖುಷಿಯನ್ನ ಇನ್ನಷ್ಟು ದುಪ್ಪಟ್ಟು ಮಾಡಿದೆ.

ಇನ್ನು ಹೆಚ್ಚಿನ ಮನರಂಜನಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
TV9 Web
TV9 Web

TV9 Kannada

Read More
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ