AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎದೆ ಭಾಗಕ್ಕೆ ಸರ್ಜರಿ ಮಾಡಿಕೊಳ್ಳಲು ಈ ನಟಿಯರಿಗೆ ಬಂದಿತ್ತು ಸೂಚನೆ; ಅವರು ಮಾಡಿದ್ದೇನು?

ದೀಪಿಕಾ ಪಡುಕೋಣೆ ಬಾಲಿವುಡ್​ನಲ್ಲಿ ಫೇಮಸ್ ಆಗಿದ್ದಾರೆ. ಅವರಿಗೆ ಸಾಕಷ್ಟು ಬೇಡಿಕೆ ಇದೆ. ಅವರಿಗೆ ಎದೆ ಭಾಗದಲ್ಲಿ ಸರ್ಜರಿ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿತ್ತು

ಎದೆ ಭಾಗಕ್ಕೆ ಸರ್ಜರಿ ಮಾಡಿಕೊಳ್ಳಲು ಈ ನಟಿಯರಿಗೆ ಬಂದಿತ್ತು ಸೂಚನೆ; ಅವರು ಮಾಡಿದ್ದೇನು?
ದೀಪಿಕಾ-ಯಾಮಿ-ಪ್ರಿಯಾಂಕಾ
TV9 Web
| Edited By: |

Updated on: Apr 13, 2023 | 12:52 PM

Share

ಸಿನಿಮಾ ಇಂಡಸ್ಟ್ರಿಯಲ್ಲಿ ಕೆಲ ಹೀರೋಯಿನ್​ಗಳಿಗೆ ಕಾಸ್ಟಿಂಗ್ ಕೌಚ್ ಅನುಭವ ಆಗಿದೆ. ಇನ್ನೂ ಕೆಲ ಹೀರೋಯಿನ್​ಗಳು ಬಾಡಿ ಶೇಮಿಂಗ್ ಎದುರಿಸಿರುತ್ತಾರೆ. ಸಿನಿಮಾ ರಂಗದಲ್ಲಿ ಉನ್ನತ ಹಂತಕ್ಕೆ ಹೋದ ನಂತರದಲ್ಲಿ ಆ ಬಗ್ಗೆ ಅವರು ಮೌನ ಮುರಿದಿದ್ದಾರೆ. ಸದ್ಯ ಚಿತ್ರರಂಗದಲ್ಲಿರುವ ಖ್ಯಾತ ನಟಿಯರಿಗೆ ಇದೇ ಅನುಭವ ಆಗಿದೆ. ದೇಹದ ಕೆಲ ಭಾಗಕ್ಕೆ ಸರ್ಜರಿ ಮಾಡಿಸಿಕೊಳ್ಳುವಂತೆ ಸೂಚಿಸಿದ್ದರು. ಈ ರೀತಿ ಕಹಿ ಅನುಭವಕ್ಕೆ ಒಳಗಾದ ನಟಿಯರ ಬಗ್ಗೆ ಇಲ್ಲಿದೆ ವಿವರ. ಅಚ್ಚರಿಯ ವಿಚಾರ ಎಂದರೆ ಪ್ರಿಯಾಂಕಾ ಚೋಪ್ರಾ (Priyanka Chopra) , ದೀಪಿಕಾ ಪಡುಕೋಣೆ ಅಂತಹ ಸ್ಟಾರ್ ನಟಿಯರ ಹೆಸರೂ ಇದರಲ್ಲಿದೆ.

ದೀಪಿಕಾ ಪಡುಕೋಣೆ: ನಟಿ ದೀಪಿಕಾ ಪಡುಕೋಣೆ ಬಾಲಿವುಡ್​ನಲ್ಲಿ ಫೇಮಸ್ ಆಗಿದ್ದಾರೆ. ಅವರಿಗೆ ಸಾಕಷ್ಟು ಬೇಡಿಕೆ ಇದೆ. ಅವರಿಗೆ ಎದೆ ಭಾಗದಲ್ಲಿ ಸರ್ಜರಿ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿತ್ತು. 18ನೇ ವಯಸ್ಸಿಗೆ ದೀಪಿಕಾ ಪಡುಕೋಣೆಗೆ ಎದೆ ಭಾಗದಲ್ಲಿ ಸರ್ಜರಿ ಮಾಡುವಂತೆ ಸೂಚಿಸಲಾಗಿತ್ತು.

ಯಾಮಿ ಗೌತಮ್​: ‘ಚೋರ್ ನಿಕಲ್ ಕೆ ಭಾಗ’ ಸಿನಿಮಾ ಇತ್ತೀಚೆಗೆ ನೆಟ್​ಫ್ಲಿಕ್ಸ್​ನಲ್ಲಿ ರಿಲೀಸ್ ಆಯಿತು. ಈ ಸಿನಿಮಾದಲ್ಲಿ ನಟಿಸಿದ್ದು ಯಾಮಿ ಗೌತಮ್. ಅವರ ಮೂಗು ಸರಿ ಇಲ್ಲ ಎಂದು ಅನೇಕರು ಟೀಕೆ ಮಾಡಿದ್ದರು. ಅಷ್ಟೇ ಅಲ್ಲ ಮೂಗಿನ ಸರ್ಜರಿ ಮಾಡಿಸಿಕೊಳ್ಳಲು ಕೆಲವರು ಸೂಚಿಸಿದ್ದರು. ಆದರೆ, ಇದಕ್ಕೆ ಅವರು ಒಪ್ಪಿಲ್ಲ.

ಜಾಕ್ವೆಲಿನ್ ಫರ್ನಾಂಡಿಸ್: ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೂ ಮೂಗಿಗೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಳ್ಳಲು ಸೂಚಿಸಲಾಗಿತ್ತು. ಆದರೆ, ಇದಕ್ಕೆ ಅವರು ಒಪ್ಪಿಲ್ಲ. ಸದ್ಯ ಜಾಕ್ವೆಲಿನ್ ಫರ್ನಾಂಡಿಸ್ ಅವರು ಸಂಕಷ್ಟದಲ್ಲಿದ್ದಾರೆ. ಸುಕೇಶ್ ಚಂದ್ರಶೇಖರ್ ಮಾಡಿದ 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಅವರ ಹೆಸರೂ ಇದೆ.

ಇದನ್ನೂ ಓದಿ: ‘ನನಗೆ ವೈಯಕ್ತಿಕವಾಗಿ ಇರೋದೇ ಓರ್ವ ಫೋಟೋಗ್ರಾಫರ್’; ಹೆಸರು ರಿವೀಲ್ ಮಾಡಿದ ರಾಧಿಕಾ ಪಂಡಿತ್

ರಾಧಿಕಾ ಆಪ್ಟೆ: ರಾಧಿಕಾ ಆಪ್ಟೆ ಮೂಗಿನ ಬಗ್ಗೆ ಟೀಕೆ ವ್ಯಕ್ತವಾಗಿತ್ತು. ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಕೆಲವರು ಅವರಿಗೆ ಹೇಳಿದ್ದರು. ಇದರ ಜೊತೆಗೆ ಎದೆ ಭಾಗ ದೊಡ್ಡದಾಗಿ ಕಾಣುವಂತೆ ಮಾಡಲು ಸರ್ಜರಿ ಮಾಡಿಸಿಕೊಳ್ಳಿ ಎನ್ನುವ ಸಜೇಶನ್ ಕೂಡ ಅವರಿಗೆ ಇಡಲಾಗಿದೆ.

ಇದನ್ನೂ ಓದಿ: ಪ್ರಿಯಾಂಕಾ ಚೋಪ್ರಾ ರೀತಿ ಬ್ಯಾಕ್​ಲೆಸ್​ ಆಗಿ ನಟಿಸ್ತಾರಾ ಸಮಂತಾ ರುತ್​ ಪ್ರಭು?

ಪ್ರಿಯಾಂಕಾ ಚೋಪ್ರಾ: ಪ್ರಿಯಾಂಕಾ ಚೋಪ್ರಾ ಈಗ ಸ್ಟಾರ್ ನಟಿ. ಹಾಲಿವುಡ್​ನಲ್ಲಿ ಅವರು ಛಾಪು ಮೂಡಿಸಿದ್ದಾರೆ. ಆದರೆ, ಮೊದಲು ಈ ರೀತಿ ಇರಲಿಲ್ಲ. ಅವರು ಕಪ್ಪಗಿದ್ದಾರೆ ಎಂದು ಅನೇಕರು ಟೀಕೆ ಮಾಡಿದ್ದರು. ಬಳಿಕ ಸ್ತನಕ್ಕೆ ಸರ್ಜರಿ ಮಾಡಿಸಿಕೊಳ್ಳಲು ಅವರಿಗೆ ಸೂಚಿಸಲಾಗಿತ್ತು. ಇದರ ಜೊತೆ ದವಡೆ ಭಾಗಕ್ಕೂ ಸರ್ಜರಿ ಮಾಡಿಸಿಕೊಳ್ಳಿ ಎಂದು ಕೆಲವರು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
'ವಿದೇಶಿ ಕಂಪನಿಗೆ ಹೆದರಿ ಯುಪಿಐ ತೆರಿಗೆ ಜಾರಿ ಮಾಡಿದ್ದಲ್ಲ'; ಜೋಶಿ
'ವಿದೇಶಿ ಕಂಪನಿಗೆ ಹೆದರಿ ಯುಪಿಐ ತೆರಿಗೆ ಜಾರಿ ಮಾಡಿದ್ದಲ್ಲ'; ಜೋಶಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ