AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿಯಲ್ಲಿ ಮದುವೆ ಆಗಲಿದ್ದಾರೆ ಶ್ರೀದೇವಿ ಪುತ್ರಿ; ಮನದಾಳದ ಮಾತು ಹಂಚಿಕೊಂಡ ಜಾನ್ವಿ ಕಪೂರ್

‘ಚೆನ್ನೈನಲ್ಲಿರುವ ಮೈಲಾಪುರದಲ್ಲಿ ಮೆಹೆಂದಿ ಮತ್ತು ಸಂಗೀತ ಕಾರ್ಯಕ್ರಮಗಳು ನಡೆಯಬೇಕು. ಇದು ನನ್ನ ಕನಸು’ ಎಂದು  ಜಾನ್ವಿ ಹೇಳಿದ್ದಾರೆ.

TV9 Web
| Edited By: |

Updated on: Aug 04, 2021 | 8:23 PM

Share

ನಟಿ ಶ್ರೀದೇವಿ ಹಾಗೂ ನಿರ್ಮಾಪಕ ಬೋನಿ ಕಪೂರ್​ ಮಗಳು ಜಾನ್ವಿ ಕಪೂರ್​. ಸ್ಟಾರ್​ ಕುಡಿ ಎನ್ನುವ ಕಾರಣಕ್ಕೆ ಅವರಿಗೆ ಬಾಲಿವುಡ್​ನಲ್ಲಿ ಸಾಕಷ್ಟು ಆಫರ್​ಗಳು ಹರಿದು ಬಂದಿವೆ. ಆದರೆ ಅವರಿಗೆ ಯಶಸ್ಸು ಕೈಹಿಡಿದಿಲ್ಲ. ಹೀಗಿರುವಾಗಲೇ ಅವರು ಮದುವೆ ವಿಚಾರ ಮಾತನಾಡಿದ್ದಾರೆ. ಅವರು ಮದುವೆ ಆಗುವ ಬಗ್ಗೆ ಸಾಕಷ್ಟು ಕನಸು ಕಂಡಿದ್ದಾರೆ. ಈ ಬಗ್ಗೆ ಅವರು ಹೇಳಿಕೊಂಡಿದ್ದಾರೆ.

ಮದುವೆಗೂ ಮೊದಲು ಎಲ್ಲರೂ ಬ್ಯಾಚುಲರ್​ ಪಾರ್ಟಿ ಮಾಡೋದು ಸಾಮಾನ್ಯ. ಜಾನ್ವಿ ಕಪೂರ್​​ಗೂ ಇದೇ ಕನಸಿದೆ. ಈ ಬಗ್ಗೆ ಅವರು ಮಾತನಾಡಿದ್ದಾರೆ. ‘ಇಟಲಿಯ ಐಸ್​​ಲ್ಯಾಂಡ್​ನಲ್ಲಿ ನಾನು ಬ್ಯಾಚುಲರ್​ ಪಾರ್ಟಿ ಮಾಡುವ ಆಸೆ ಇದೆ. ನನಗೆ ತಿರುಪತಿಯಲ್ಲಿ ಮದುವೆ ಆಗುವ ಆಸೆ ಇದೆ. 2-3 ದಿನಗಳ ಕಾಲ ಮದುವೆ ಆಗುವ ಆಸೆ ಇದೆ’ ಎಂದು ಅವರು ಹೇಳಿಕೊಂಡಿದ್ದಾರೆ.

‘ಚೆನ್ನೈನಲ್ಲಿರುವ ಮೈಲಾಪುರದಲ್ಲಿ ಮೆಹೆಂದಿ ಮತ್ತು ಸಂಗೀತ ಕಾರ್ಯಕ್ರಮಗಳು ನಡೆಯಬೇಕು. ಇದು ನನ್ನ ಕನಸು’ ಎಂದು  ಜಾನ್ವಿ ಹೇಳಿದ್ದಾರೆ.

ಸಿನಿಮಾ ವಿಚಾರಕ್ಕೆ ಬರುವುದಾದರೆ ಜಾನ್ವಿ ಕಪೂರ್​​ಗೆ ಯಾಕೋ ಪದೇಪದೇ ಅದೃಷ್ಟ ಕೈ ಕೊಡುತ್ತಿದೆ. ನಟಿಸಿದ ಯಾವ ಸಿನಿಮಾಗಳೂ ಕೈ ಹಿಡಿಯುತ್ತಿಲ್ಲ. ಮೊದಲ ಸಿನಿಮಾ ‘ಧಡಕ್​’ ಬಳಿಕ ಅವರಿಗೆ ಮತ್ತೆ ದೊಡ್ಡ​ ಗೆಲುವು ಸಿಗಲೇ ಇಲ್ಲ. ‘ಗುಂಜನ್​ ಸಕ್ಸೇನಾ’ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇತ್ತಾದರೂ ಸಿನಿಪ್ರಿಯರು ಅದಕ್ಕೆ ಮೆಚ್ಚುಗೆ ಸೂಚಿಸಿಲ್ಲ. ಇತ್ತೀಚೆಗೆ ತೆರೆಕಂಡ ರೂಹಿ ಸಿನಿಮಾ ಮೊದಲ ದಿನವೇ ಪೈರಸಿ ಹಾವಳಿಗೆ ತುತ್ತಾಗಿ ನೆಲಕಚ್ಚಿತು. ಆ ಯಾವ ಸೋಲುಗಳನ್ನೂ ಮನಸ್ಸಿಗೆ ಹಚ್ಚಿಕೊಳ್ಳದ ಜಾನ್ವಿ, ಸದ್ಯಕ್ಕೆ ವಿದೇಶದಲ್ಲಿ ಮೋಜು ಮಾಡುತ್ತಿದ್ದಾರೆ.

ಇದನ್ನೂ ಓದಿ: ಅಟ್ಲೀ-ಶಾರುಖ್​ ಖಾನ್​ ಸಿನಿಮಾದ ಬಗ್ಗೆ ಹೊಸ​ ಅಪ್​ಡೇಟ್​; ಆಗಸ್ಟ್ 15ಕ್ಕೆ ಅಭಿಮಾನಿಗಳಿಗೆ ಸಿಗುತ್ತಿದೆ ಸರ್​ಪ್ರೈಸ್

ಫಿಲ್ಮ್​ಫೇರ್​ ವೇದಿಕೆ ಹತ್ತಲಾಗದೆ ಬೇಸರಗೊಂಡ ಜಾನ್ವಿ ಕಪೂರ್​ ಮಾಡಿದ್ದೇನು? ವಿಡಿಯೋ ವೈರಲ್

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ