AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟುಹಬ್ಬದಂದು ದೇವರ ಆಶೀರ್ವಾದ ಪಡೆದ ರಿಷಬ್ ಶೆಟ್ಟಿ

Rishab Shetty: ಹುಟ್ಟುಹಬ್ಬದಂದು ಪತ್ನಿ ಪ್ರಗತಿಯೊಟ್ಟಿಗೆ ದೇವಾಲಯಕ್ಕೆ ರಿಷಬ್ ಶೆಟ್ಟಿ ಭೇಟಿ ನೀಡಿದ್ದಾರೆ.

ಮಂಜುನಾಥ ಸಿ.
|

Updated on: Jul 07, 2023 | 6:28 PM

Share
ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿ

1 / 7
ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಹಾಗೂ ಕೆಲವು ಆಪ್ತರೊಟ್ಟಿಗೆ ದೇವಾಲಯಕ್ಕೆ ಭೇಟಿ ನೀಡಿದ್ದರು.

2 / 7
ಹುಟ್ಟುಹಬ್ಬದ ಕಾರಣ ವಿಶೇಷ ಪೂಜೆಯನ್ನು ದೇವಾಲಯದಲ್ಲಿ ರಿಷಬ್ ದಂಪತಿ ಮಾಡಿಸಿದರು.

3 / 7
ರಾತ್ರಿ ಗೆಳೆಯರೊಟ್ಟಿಗೆ ಹುಟ್ಟುಹಬ್ಬ ಆಚರಿಸಿಕೊಂಡ ರಿಷಬ್ ಮುಂಜಾನೆ ದೇವರ ದರ್ಶನ ಪಡೆದುಕೊಂಡರು.

4 / 7
ರಿಷಬ್ ಶೆಟ್ಟಿ ಇಂದು ಭರ್ಜರಿಯಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ತಮ್ಮ ಅಭಿಮಾನಿಗಳನ್ನು ಭೇಟಿಯಾಗಿದ್ದಾರೆ.

5 / 7
ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್​ನಲ್ಲಿ ಅದ್ಧೂರಿಯಾಗಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ ನಡೆದಿದೆ.

6 / 7
ಇದೇ ಮೊದಲ ಬಾರಿಗೆ ಭಾರಿ ಅದ್ಧೂರಿಯಾಗಿ ರಿಷಬ್ ಶೆಟ್ಟಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.

7 / 7
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಜಾತ್ರೆ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಅಂಬಾರಿ ಹೊತ್ತ ಆನೆಯ ರಂಪಾಟ: ಜಿಲ್ಲಾಡಳಿತದ ಎಡವಟ್ಟಿನಿಂದ ಈ ಅವಘಡ

ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗಿಯಾದ ಕನ್ನಡ ಚಿತ್ರರಂಗದ ತಾರೆಯರು

ಜಂಬೂಸವಾರಿ ವೈಭವ ಕಣ್ತುಂಬಿಕೊಂಡ ತೆಲಂಗಾಣ, ಕೇರಳ ಮುಖ್ಯಮಂತ್ರಿಗಳು

ಪಟ್ಟದಾನೆ ಶ್ರೀಕಂಠನ ಗಾಂಭೀರ್ಯದ ಹೆಜ್ಜೆಗಳಿಗೆ ಮರುಳಾದ ಜನಸಾಗರ

ಪ್ರಶಾಂತನ ಮೇಲೆ ಬಂದ ಚಾಮುಂಡೇಶ್ವರಿಗೆ ಡಿಕೆಶಿ ಪುಷ್ಪಾರ್ಚನೆ

ಪ್ರಶಾಂತ ಆನೆ ಬೆನ್ನಿಗೆ 750 ಕೆಜಿ ಚಿನ್ನದ ಅಂಬಾರಿ ಕಟ್ಟುವ ಪ್ರಕ್ರಿಯೆ ನೋಡಿ

ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧ ಚಿತ್ರಗಳು

ದಸರಾ ಹಾಗೂ ಮೈಸೂರಿನ ಬಗ್ಗೆ ರಮೇಶ್ ಮಾತು: ವಿಡಿಯೋ ನೋಡಿ

ನನ್ನ ಬದುಕಿನಲ್ಲಿ ಇವತ್ತು ಮರೆಯಲಾಗದ ದಿನ: ಜನತೆಗೆ ಡಿಕೆಶಿ ಧನ್ಯವಾದ