
ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಹಾಗೂ ಕೆಲವು ಆಪ್ತರೊಟ್ಟಿಗೆ ದೇವಾಲಯಕ್ಕೆ ಭೇಟಿ ನೀಡಿದ್ದರು.

ಹುಟ್ಟುಹಬ್ಬದ ಕಾರಣ ವಿಶೇಷ ಪೂಜೆಯನ್ನು ದೇವಾಲಯದಲ್ಲಿ ರಿಷಬ್ ದಂಪತಿ ಮಾಡಿಸಿದರು.

ರಾತ್ರಿ ಗೆಳೆಯರೊಟ್ಟಿಗೆ ಹುಟ್ಟುಹಬ್ಬ ಆಚರಿಸಿಕೊಂಡ ರಿಷಬ್ ಮುಂಜಾನೆ ದೇವರ ದರ್ಶನ ಪಡೆದುಕೊಂಡರು.

ರಿಷಬ್ ಶೆಟ್ಟಿ ಇಂದು ಭರ್ಜರಿಯಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ತಮ್ಮ ಅಭಿಮಾನಿಗಳನ್ನು ಭೇಟಿಯಾಗಿದ್ದಾರೆ.

ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್ನಲ್ಲಿ ಅದ್ಧೂರಿಯಾಗಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ ನಡೆದಿದೆ.

ಇದೇ ಮೊದಲ ಬಾರಿಗೆ ಭಾರಿ ಅದ್ಧೂರಿಯಾಗಿ ರಿಷಬ್ ಶೆಟ್ಟಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.