ಜೀವ ಬೆದರಿಕೆ ಬೆನ್ನಲ್ಲೇ ಸಲ್ಮಾನ್ ಖಾನ್ ಆಪ್ತನ ಮೇಲೆ ರಾಡ್​ನಿಂದ ಹಲ್ಲೆ..

ಹಲ್ಲೆಗೊಳಗಾದ ವ್ಯಕ್ತಿ ಸಲ್ಮಾನ್ ಖಾನ್ ಅವರ ಪ್ರೊಡಕ್ಷನ್​ ಹೌಸ್​ನಲ್ಲಿ ಮೇಕಪ್ ಕಲಾವಿದರಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಹೆಸರು ಪಾಲೇಶ್ವರ್ ಚೌಹಾಣ್. ಇವರ ಮೇಲೆ ಕೆಲವರು ರಾಡ್​ನಿಂದ ಹೊಡೆದಿದ್ದಾರೆ. ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜೀವ ಬೆದರಿಕೆ ಬೆನ್ನಲ್ಲೇ ಸಲ್ಮಾನ್ ಖಾನ್ ಆಪ್ತನ ಮೇಲೆ ರಾಡ್​ನಿಂದ ಹಲ್ಲೆ..
ಸಲ್ಮಾನ್ ಖಾನ್
Edited By:

Updated on: Dec 14, 2023 | 12:30 PM