ಫ್ಯೂಚರ್​ ಗಂಡನಿಗೆ ಷರತ್ತು ಹಾಕಿದ ಸಾರಾ ಅಲಿ ಖಾನ್​; ಇದನ್ನು ಪಾಲಿಸದಿದ್ದರೆ ಇಲ್ಲ ಮದುವೆ

ಸೈಫ್​ ಅಲಿ ಖಾನ್​ ಮತ್ತು ಅಮೃತಾ ಸಿಂಗ್​ ದಂಪತಿಯ ಮಗಳು ಸಾರಾ. ಸೈಫ್​ ಹಾಗೂ ಅಮೃತಾ ದೂರವಾಗಿದ್ದಾರೆ. ಹೀಗಾಗಿ ಸಾರಾ ಅಮ್ಮನ ಜತೆ ಇದ್ದಾರೆ. ಮದುವೆ ಆಗುವ ಹುಡುಗ ಸಾರಾ ಹಾಗೂ ಅವರ ಅಮ್ಮನ ಜತೆ ವಾಸ ಮಾಡಬೇಕು.

ಫ್ಯೂಚರ್​ ಗಂಡನಿಗೆ ಷರತ್ತು ಹಾಕಿದ ಸಾರಾ ಅಲಿ ಖಾನ್​; ಇದನ್ನು ಪಾಲಿಸದಿದ್ದರೆ ಇಲ್ಲ ಮದುವೆ
ಸಾರಾ ಅಲಿ ಖಾನ್

Click on your DTH Provider to Add TV9 Kannada