AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಂಕಿ’ ಸಿನಿಮಾ ಹಾಡಿದ ಅಲ್ಲು ಅರ್ಜುನ್ ಮಗ; ಸ್ವೀಟ್ ಆಗಿ ಉತ್ತರಿಸಿದ ಶಾರುಖ್ ಖಾನ್

‘ಅಲ್ಲು ಅರ್ಜುನ್ ಮಗ ಅಯಾನ್ ಅವರು ಹಾಡಿದ ‘ಲುಟ್ ಪುಟ್ ಗಯಾ’ ಹಾಡು ಎಂದು ಶಾರುಖ್ ಖಾನ್ ಫ್ಯಾನ್ಸ್​ ಶೇರ್ ಮಾಡಿಕೊಂಡಿದ್ದರು. ಇದಕ್ಕೆ ಶಾರುಖ್ ಉತ್ತರಿಸಿದ್ದಾರೆ. ‘ನಿನಗೆ ಧನ್ಯವಾದ. ಪುಷ್ಪ ಮತ್ತು ಬೆಂಕಿ ಎರಡೂ ಒಂದರಲ್ಲೇ ಇದೆ. ನನ್ನ ಮಕ್ಕಳಿಗೆ ಶ್ರೀವಲ್ಲಿ ಹಾಡನ್ನು ಪ್ರ್ಯಾಕ್ಟಿಸ್ ಮಾಡಿಸಬೇಕಿದೆ’ ಎಂದಿದ್ದಾರೆ ಅವರು.

‘ಡಂಕಿ’ ಸಿನಿಮಾ ಹಾಡಿದ ಅಲ್ಲು ಅರ್ಜುನ್ ಮಗ; ಸ್ವೀಟ್ ಆಗಿ ಉತ್ತರಿಸಿದ ಶಾರುಖ್ ಖಾನ್
ಅಲ್ಲು ಅರ್ಜುನ್-ಶಾರುಖ್
ರಾಜೇಶ್ ದುಗ್ಗುಮನೆ
|

Updated on: Feb 26, 2024 | 11:47 AM

Share

ಶಾರುಖ್ ಖಾನ್ (Shah Rukh Khan) ನಟನೆಯ ‘ಡಂಕಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಅವರು ಗೆಲುವು ಕಂಡಿದ್ದಾರೆ. ಈ ಸಿನಿಮಾದ ‘ಲುಟ್ ಪುಟ್ ಗಯಾ..’ ಹಾಡು ಸಖತ್ ಫೇಮಸ್ ಆಗಿದೆ. ಈ ಹಾಡನ್ನು ಅಲ್ಲು ಅರ್ಜುನ್ ಮಗ ಅಯಾನ್ ಹಾಡಿದ್ದರು. ಈ ಹಾಡು ಸಖತ್ ವೈರಲ್ ಆಗಿತ್ತು. ಶಾರುಖ್ ಖಾನ್ ಹಾಗೂ ಅಲ್ಲು ಅರ್ಜುನ್ ಅಭಿಮಾನಿಗಳು ಈ ವಿಡಿಯೋನ ಶೇರ್ ಮಾಡಿಕೊಳ್ಳುತ್ತಿದ್ದಾರೆ. ಈ ಹಾಡು ಶಾರುಖ್ ಖಾನ್​ಗೂ ಇಷ್ಟ ಆಗಿದೆ. ಅವರು ಈ ಟ್ವೀಟ್​ಗೆ ಉತ್ತರಿಸಿದ್ದಾರೆ.

‘ಅಲ್ಲು ಅರ್ಜುನ್ ಅವರ ಮಗ ಅಯಾನ್ ಅವರು ಹಾಡಿದ ‘ಲುಟ್ ಪುಟ್ ಗಯಾ’ ಹಾಡು ಎಂದು ಶಾರುಖ್ ಖಾನ್ ಫ್ಯಾನ್ಸ್​ ಶೇರ್ ಮಾಡಿಕೊಂಡಿದ್ದರು. ಇದಕ್ಕೆ ಶಾರುಖ್ ಖಾನ್ ಉತ್ತರಿಸಿದ್ದಾರೆ. ‘ನಿನಗೆ ಧನ್ಯವಾದ. ಪುಷ್ಪ ಮತ್ತು ಬೆಂಕಿ ಎರಡೂ ಒಂದರಲ್ಲೇ ಇದೆ. ನನ್ನ ಮಕ್ಕಳಿಗೆ ಶ್ರೀವಲ್ಲಿ ಹಾಡನ್ನು ಪ್ರ್ಯಾಕ್ಟಿಸ್ ಮಾಡಿಸಬೇಕಿದೆ’ ಎಂದಿದ್ದಾರೆ ಶಾರುಖ್ ಖಾನ್.

ಇದನ್ನೂ ಓದಿ: ಮಗನ ಬಟ್ಟೆ ಬ್ರ್ಯಾಂಡ್ ಪ್ರಚಾರ ಮಾಡಲು ಶರ್ಟ್​ಲೆಸ್ ಆಗಿ ಬಂದ ಶಾರುಖ್ ಖಾನ್

ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 300 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಚಿತ್ರದ ಮೂಲಕ ಅಲ್ಲು ಅರ್ಜುನ್ ಅವರು ‘ಪುಷ್ಪರಾಜ್’ ಎಂದೇ ಫೇಮಸ್ ಆಗಿದ್ದಾರೆ. ಅವರ ಖ್ಯಾತಿ ವಿಶ್ವಾದ್ಯಂತ ಹಬ್ಬಿದೆ. ಅವರನ್ನು ಅನೇಕರು ಇಷ್ಟಪಟ್ಟಿದ್ದಾರೆ.

ಶಾರುಖ್ ಖಾನ್ ಅವರ ನಟನೆಯ ‘ಡಂಕಿ’ ಸಿನಿಮಾ ಹಿಟ್ ಆಗಿದೆ. ಈ ಚಿತ್ರದ ಬಗ್ಗೆ ಹೆಚ್ಚಿನ ನಿರೀಕ್ಷೆ ಇತ್ತು. ಈ ನಿರೀಕ್ಷೆ ಅಂದುಕೊಂಡ ಮಟ್ಟಕ್ಕೆ ಗೆಲುವು ಕಂಡಿಲ್ಲ. ಈ ಚಿತ್ರಕ್ಕೆ ರಾಜ್​ಕುಮಾರ್ ಹಿರಾನಿ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ