AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶ್ಮಿತಾ ಸೇನ್ ಒಟ್ಟೂ ಆಸ್ತಿ ಮೌಲ್ಯ ಎಷ್ಟು? ಅವರ ಬಳಿ ಯಾವೆಲ್ಲಾ ಕಾರುಗಳಿವೆ ಗೊತ್ತಾ?

ಸುಶ್ಮಿತಾ ಆಸ್ತಿ ಕೂಡ ಕಡಿಮೆ ಏನಿಲ್ಲ. ಇವರು ನಟಿಯಾಗಿ, ಅನೇಕ ಬ್ರ್ಯಾಂಡ್​ಗಳಿ ರಾಯಭಾರಿ ಆಗಿ ಸಾಕಷ್ಟು ದುಡ್ಡು ಮಾಡಿದ್ದಾರೆ.  

ಸುಶ್ಮಿತಾ ಸೇನ್ ಒಟ್ಟೂ ಆಸ್ತಿ ಮೌಲ್ಯ ಎಷ್ಟು? ಅವರ ಬಳಿ ಯಾವೆಲ್ಲಾ ಕಾರುಗಳಿವೆ ಗೊತ್ತಾ?
ಲಲಿತ್ ಮೋದಿ-ಸುಶ್ಮಿತಾ ಸೇನ್
TV9 Web
| Edited By: |

Updated on: Jul 15, 2022 | 3:49 PM

Share

ಇಂಡಿಯನ್ ಪ್ರೀಮಿಯರ್ ಲೀಗ್ (IPL​) ಸ್ಥಾಪಕ ಲಲಿತ್ ಮೋದಿ ಅವರು ಬಾಲಿವುಡ್​ ನಟಿ, ಮಾಜಿ ವಿಶ್ವ ಸುಂದರಿ ಸುಶ್ಮಿತಾ ಸೇನ್ (Sushmita Sen) ಜತೆ ಡೇಟಿಂಗ್ ಆರಂಭಿಸಿದ್ದಾರೆ. ಈ ವಿಚಾರವನ್ನು ಲಲಿತ್ ಮೋದಿ ಅವರು ಸೋಶಿಯಲ್ ಮೀಡಿಯಾದಲ್ಲಿ ಅಧಿಕೃತ ಮಾಡಿದ್ದಾರೆ. ಸುಶ್ಮಿತಾ ಅವರನ್ನು ಲಲಿತ್ ಮೋದಿ ಅರ್ಧಾಂಗಿ ಎಂದು ಕರೆದಿದ್ದರು. ಈ ಕಾರಣಕ್ಕೆ ಇಬ್ಬರ ನಡುವೆ ಮದುವೆ ಆಗಿದೆ ಎಂದೇ ಫ್ಯಾನ್ಸ್ ಭಾವಿಸಿದ್ದರು. ಆ ಬಳಿಕ ತಾವಿಬ್ಬರೂ ಡೇಟಿಂಗ್ ಮಾಡುತ್ತಿದ್ದೇವೆ ಅಷ್ಟೇ ಎನ್ನುವ ಸ್ಪಷ್ಟನೆ ಲಲಿತ್ ಮೋದಿ (Lalit Modi) ಕಡೆಯಿಂದ ಬಂತು. ಈ ಮಧ್ಯೆ ಸುಶ್ಮಿತಾ ಸೇನ್ ಅವರ ಆಸ್ತಿ ಎಷ್ಟು ಎಂಬ ಬಗ್ಗೆ ಫ್ಯಾನ್ಸ್ ಹುಡುಕಾಟ ನಡೆಸುತ್ತಿದ್ದಾರೆ.

ಲಲಿತ್ ಮೋದಿ ಅವರು ಸಾವಿರಾರು ಕೋಟಿ ಒಡೆಯ. ಅವರು ಸಾಕಷ್ಟು ಉದ್ಯಮ ಹೊಂದಿದ್ದಾರೆ. ಅವರ ಒಟ್ಟೂ ಆಸ್ತಿ 4000 ಕೋಟಿ ರೂಪಾಯಿಗೂ ಹೆಚ್ಚಿದೆ. ಅನೇಕ ಕಡೆಗಳಲ್ಲಿ ಅವರು ಐಷಾರಾಮಿ ಬಂಗಲೆ ಹೊಂದಿದ್ದಾರೆ. ವಿದೇಶದಲ್ಲೂ ಆಸ್ತಿ ಹೊಂದಿದ್ದಾರೆ. ಸುಶ್ಮಿತಾ ಆಸ್ತಿ ಕೂಡ ಕಡಿಮೆ ಏನಿಲ್ಲ. ಇವರು ನಟಿಯಾಗಿ, ಅನೇಕ ಬ್ರ್ಯಾಂಡ್​ಗಳಿ ರಾಯಭಾರಿ ಆಗಿ ಸಾಕಷ್ಟು ದುಡ್ಡು ಮಾಡಿದ್ದಾರೆ.

ಇದನ್ನೂ ಓದಿ
Image
ನಟಿ ಸುಶ್ಮಿತಾ ಸೇನ್ ಜೊತೆ ಡೇಟಿಂಗ್​ನಲ್ಲಿರುವ ಲಲಿತ್ ಮೋದಿ ಯಾರು? ಎಷ್ಟು ಸಾವಿರ ಕೋಟಿ ಒಡೆಯ ಗೊತ್ತಾ?
Image
Sushmita Sen: ಲಲಿತ್ ಮೋದಿ ಜತೆ ಡೇಟಿಂಗ್​ ರಹಸ್ಯ ಬಯಲಾದ ಬಳಿಕ ನಟಿ ಸುಶ್ಮಿತಾ ಸೇನ್​ ಮೊದಲ ಪ್ರತಿಕ್ರಿಯೆ ಏನು?
Image
ಬಾಲಿವುಡ್ ನಟಿ ಸುಶ್ಮಿತಾ ಸೇನ್‌ ಜೊತೆ ಲಲಿತ್ ಮೋದಿ ಡೇಟಿಂಗ್

ಸುಶ್ಮಿತಾ ಸೇನ್ ಅವರು ನಟನೆಯಿಂದ ದೂರ ಉಳಿದಿದ್ದಾರೆ. ಆದರೆ, ಅವರು ಸಾಕಷ್ಟು ಉದ್ಯಮಗಳಲ್ಲಿ ಹೂಡಿಕೆ ಮಾಡಿದ್ದಾರೆ. ಪ್ರತಿ ತಿಂಗಳು ಅವರು 60 ಲಕ್ಷ ರೂಪಾಯಿಗೂ ಅಧಿಕ ಗಳಿಕೆ ಮಾಡುತ್ತಾರೆ. ವರ್ಷಕ್ಕೆ ಅವರು 9 ಕೋಟಿ ರೂಪಾಯಿಗೂ ಅಧಿಕ ಗಳಿಕೆ ಮಾಡುತ್ತಾರೆ.

ಇದನ್ನೂ ಓದಿ: ನಟಿ ಸುಶ್ಮಿತಾ ಸೇನ್ ಜೊತೆ ಡೇಟಿಂಗ್​ನಲ್ಲಿರುವ ಲಲಿತ್ ಮೋದಿ ಯಾರು? ಎಷ್ಟು ಸಾವಿರ ಕೋಟಿ ಒಡೆಯ ಗೊತ್ತಾ?

ಸುಶ್ಮಿತಾ ಅವರ ನೆಟ್​ವರ್ತ್​ 74 ಕೋಟಿ ರೂಪಾಯಿ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ. ಲಲಿತ್ ಮೋದಿ ಅವರ ಆಸ್ತಿಗೆ ಹೋಲಿಕೆ ಮಾಡಿದರೆ ಸುಶ್ಮಿತಾ ಆಸ್ತಿ ತುಂಬಾನೇ ಕಡಿಮೆ. ಆದರೆ, ಅವರು ಯಾವ ನಟಿಗೂ ಕಡಿಮೆ ಏನಿಲ್ಲ. ಮುಂಬೈನಲ್ಲಿ ಐಷಾರಾಮಿ ಫ್ಲಾಟ್ ಹೊಂದಿದ್ದಾರೆ. ದೇಶದ ಅನೇಕ ಕಡೆಗಳಲ್ಲಿ ಅವರು ಮನೆ ಹೊಂದಿದ್ದಾರೆ.

ಸುಶ್ಮಿತಾ ಅವರಿಗೆ ಕಾರ್ ಕ್ರೇಜ್ ಇದೆ. ಅವರ ಬಳಿ ದುಬಾರಿ ಕಾರುಗಳಿವೆ. ಬಿಎಂಡಬ್ಲ್ಯೂ X7 ಕಾರು ಇದೆ. ಇದರ ಬೆಲೆ 1.42 ಕೋಟಿ ರೂಪಾಯಿ. ಇದಲ್ಲದೆ, ಬಿಎಂಡಬ್ಲ್ಯೂ X6, ಆಡಿ ಕ್ಯೂ 7, ಲೆಕ್ಸಸ್​ ಎಲ್​ಎಕ್ಸ್​ 470 ಮೊದಲಾದ ಕಾರುಗಳೂ ಇವೆ.

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು