AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು

Darshan movie: ಚಿತ್ರತಂಡ ಅದನ್ನು ಉದ್ದೇಶಪೂರ್ವಕವಾಗಿ ಅಲ್ಲಗಳೆಯುತ್ತಲೇ ಬಂದಿತ್ತು. ಕೆಲ ವಾರಗಳ ಹಿಂದೆ ದರ್ಶನ್ ಕಡೆಯಲು ಚಿತ್ರತಂಡಕ್ಕೆ ನೊಟೀಸ್ ಕಳಿಸಿ ಟ್ರೈಲರ್ ತೆಗೆಯುವಂತೆ ಆಗ್ರಹಿಸಿದ್ದರು. ಇದೀಗ ‘ಬಾಸ್’ ಚಿತ್ರತಂಡವು ಈ ಸುದ್ದಿಗೋಷ್ಠಿ ನಡೆಸಿದ್ದು, ದರ್ಶನ್ ಕಡೆಯವರ ನೊಟೀಸ್ ಬಗ್ಗೆ, ತಮ್ಮ ಕಾನೂನು ಹೋರಾಟದ ಬಗ್ಗೆ ಮಾತನಾಡಿದ್ದಾರೆ.

ಮಂಜುನಾಥ ಸಿ.
|

Updated on: Jun 04, 2026 | 8:21 PM

Share

ಕನ್ನಡದಲ್ಲಿ ‘ಬಾಸ್’ ಹೆಸರಿನ ಸಿನಿಮಾ ಬಿಡುಗಡೆ ಆಗುತ್ತಿದ್ದು, ಈ ಸಿನಿಮಾದ ಟ್ರೈಲರ್ (Trailer) ಕೆಲ ವಾರಗಳ ಮುಂಚೆ ಬಿಡುಗಡೆ ಆಗಿತ್ತು. ಸಿನಿಮಾದ ಟ್ರೈಲರ್ ನೋಡಿದವರಿಗೆ ಇದು ನಟ ದರ್ಶನ್ ಅವರ ರೇಣುಕಾ ಸ್ವಾಮಿ ಪ್ರಕರಣ ಕುರಿತಾದದ್ದೇ ಕತೆ ಎಂಬುದು ಸ್ಪಷ್ಟವಾಗಿ ತಿಳಿಯುತ್ತಿತ್ತು. ಆದರೆ ಚಿತ್ರತಂಡ ಅದನ್ನು ಉದ್ದೇಶಪೂರ್ವಕವಾಗಿ ಅಲ್ಲಗಳೆಯುತ್ತಲೇ ಬಂದಿತ್ತು. ಕೆಲ ವಾರಗಳ ಹಿಂದೆ ದರ್ಶನ್ ಕಡೆಯಲು ಚಿತ್ರತಂಡಕ್ಕೆ ನೊಟೀಸ್ ಕಳಿಸಿ ಟ್ರೈಲರ್ ತೆಗೆಯುವಂತೆ ಆಗ್ರಹಿಸಿದ್ದರು. ಇದೀಗ ‘ಬಾಸ್’ ಚಿತ್ರತಂಡವು ಈ ಸುದ್ದಿಗೋಷ್ಠಿ ನಡೆಸಿದ್ದು, ದರ್ಶನ್ ಕಡೆಯವರ ನೊಟೀಸ್ ಬಗ್ಗೆ, ತಮ್ಮ ಕಾನೂನು ಹೋರಾಟದ ಬಗ್ಗೆ ಮಾತನಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ