ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಸುದ್ದಿಗೋಷ್ಠಿ: ಲೈವ್ ಇಲ್ಲಿ ನೋಡಿ
Katera Movie: ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ನಟ ದರ್ಶನ್ ಸೇರಿದಂತೆ ಚಿತ್ರತಂಡವು ಸುದ್ದಿಗೋಷ್ಠಿ ನಡೆಸಿ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಸುದ್ದಿಗೋಷ್ಠಿಯ ಲೈವ್ ಇಲ್ಲಿ ನೋಡಿ.
ದರ್ಶನ್ (Darshan) ನಟನೆಯ ‘ಕಾಟೇರ’ (Katera) ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಹಳ್ಳಿಗಾಡಿನ ಕತೆ ಒಳಗೊಂಡಿರುವ ಈ ಸಿನಿಮಾವನ್ನು ತರುಣ್ ಸುಧೀರ್ ನಿರ್ದೇಶನ ಮಾಡಿದ್ದಾರೆ. ಸಿನಿಮಾದ ಟೀಸರ್ ಹಾಗೂ ಹಾಡು ಬಿಡುಗಡೆ ಆಗಿದ್ದು ಅಭಿಮಾನಿಗಳ ಮೆಚ್ಚುಗೆ ಪಡೆದುಕೊಂಡಿದೆ. ಸಿನಿಮಾದಲ್ಲಿ ಮಾಲಾಶ್ರೀ ಪುತ್ರಿ ಮೊದಲ ಬಾರಿ ನಾಯಕಿಯಾಗಿ ನಟಿಸಿರುವುದು ಮತ್ತೊಂದು ವಿಶೇಷ. ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದ್ದು, ಚಿತ್ರತಂಡ ಪ್ರಚಾರ ಕಾರ್ಯ ಆರಂಭಿಸಿದೆ. ನಟ ದರ್ಶನ್, ನಿರ್ದೇಶಕ ತರುಣ್ ಸುಧೀಪರ್, ನಾಯಕಿ ರಾಧನಾ ಸೇರಿದಂತೆ ಹಲವರು ಸುದ್ದಿಗೋಷ್ಠಿ ನಡೆಸಿದ್ದು, ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Dec 14, 2023 07:16 PM
Follow Us
Latest Videos
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ

