ಡ್ರಗ್ಸ್​ ಸೇವನೆ, ಮಾರಾಟ ಪ್ರಕರಣ: ತೆಲುಗು ನಟರಾದ ರವಿತೇಜ, ಚಾರ್ಮಿ ಹೆಸರೂ ಚಾರ್ಜ್​​ಶೀಟ್​ನಲ್ಲಿ ಉಲ್ಲೇಖ

ಹೈದರಾಬಾದ್: ಕರ್ನಾಟಕದಲ್ಲಿ ಸಿನಿಮಾ ಹಾಗೂ ಕಿರುತೆರೆಯಲ್ಲಿ ಡ್ರಗ್ಸ್​ ಸೇವನೆ, ಮಾರಾಟ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದ್ದು, ಖ್ಯಾತ ಆ್ಯಂಕರ್ ಅನುಶ್ರೀ ಡ್ರಗ್ಸ್​​ ಸೇವನೆ ಮತ್ತು ಮಾರಾಟ ಮಾಡಿದ್ದಾರೆ ಎಂದು ಆರೋಪಿಯೊಬ್ಬ ಹೇಳಿದ್ದಾನೆ. ಈ ಮಧ್ಯೆ ತೆಲುಗು ಸಿನಿಮಾ ಲೋಕದಲ್ಲಿಯೂ ಮತ್ತದೆ ಡ್ರಗ್ಸ್​ ಘಾಟು ಜೋರಾಗಿ ಬಡಿದಿದೆ. ಈ ಹಿಂದೆಯೂ ಕೆಲ ಖ್ಯಾತ ನಾಮರ​ ವಿರುದ್ಧ ಡ್ರಗ್ಸ್​ ಸೇವನೆ/ ಮಾರಾಟ ಆರೋಪ ಕೇಳಿಬಂದಿತ್ತು. ತಾಜಾ ಬೆಳವಣಿಗೆಯಲ್ಲಿ ತೆಲುಗು ಚಿತ್ರರಂಗದಲ್ಲಿ ಡ್ರಗ್ಸ್​ ಸೇವನೆ, ಮಾರಾಟ ಪ್ರಕರಣದಲ್ಲಿ ಸಲ್ಲಿಸಲಾಗಿರುವ ಚಾರ್ಜ್​​ಶೀಟ್​ನಲ್ಲಿ F​ […]

ಡ್ರಗ್ಸ್​ ಸೇವನೆ, ಮಾರಾಟ ಪ್ರಕರಣ: ತೆಲುಗು ನಟರಾದ ರವಿತೇಜ, ಚಾರ್ಮಿ ಹೆಸರೂ ಚಾರ್ಜ್​​ಶೀಟ್​ನಲ್ಲಿ ಉಲ್ಲೇಖ
ತೆಲುಗು ನಟರಾದ ರವಿತೇಜ, ಚಾರ್ಮಿ ಹೆಸರೂ ಚಾರ್ಜ್​​ಶೀಟ್​ನಲ್ಲಿ ಉಲ್ಲೇಖ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Sep 08, 2021 | 11:39 AM

ಹೈದರಾಬಾದ್: ಕರ್ನಾಟಕದಲ್ಲಿ ಸಿನಿಮಾ ಹಾಗೂ ಕಿರುತೆರೆಯಲ್ಲಿ ಡ್ರಗ್ಸ್​ ಸೇವನೆ, ಮಾರಾಟ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದ್ದು, ಖ್ಯಾತ ಆ್ಯಂಕರ್ ಅನುಶ್ರೀ ಡ್ರಗ್ಸ್​​ ಸೇವನೆ ಮತ್ತು ಮಾರಾಟ ಮಾಡಿದ್ದಾರೆ ಎಂದು ಆರೋಪಿಯೊಬ್ಬ ಹೇಳಿದ್ದಾನೆ. ಈ ಮಧ್ಯೆ ತೆಲುಗು ಸಿನಿಮಾ ಲೋಕದಲ್ಲಿಯೂ ಮತ್ತದೆ ಡ್ರಗ್ಸ್​ ಘಾಟು ಜೋರಾಗಿ ಬಡಿದಿದೆ. ಈ ಹಿಂದೆಯೂ ಕೆಲ ಖ್ಯಾತ ನಾಮರ​ ವಿರುದ್ಧ ಡ್ರಗ್ಸ್​ ಸೇವನೆ/ ಮಾರಾಟ ಆರೋಪ ಕೇಳಿಬಂದಿತ್ತು.

ತಾಜಾ ಬೆಳವಣಿಗೆಯಲ್ಲಿ ತೆಲುಗು ಚಿತ್ರರಂಗದಲ್ಲಿ ಡ್ರಗ್ಸ್​ ಸೇವನೆ, ಮಾರಾಟ ಪ್ರಕರಣದಲ್ಲಿ ಸಲ್ಲಿಸಲಾಗಿರುವ ಚಾರ್ಜ್​​ಶೀಟ್​ನಲ್ಲಿ F​ ಕ್ಲಬ್ ಸೇರಿದಂತೆ 12 ಜನರ ಹೆಸರು ದಾಖಲಿಸಲಾಗಿದೆ. 12 ಜನರ ಹೆಸರು ಉಲ್ಲೇಖಿಸಿರುವ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಖ್ಯಾತ ನಟರಾದ ರವಿತೇಜ, ತರುಣ್, ಚಾರ್ಮಿ, ಮೊಮೈತ್ ಖಾನ್, ನಿರ್ದೇಶಕ ಪೂರಿ ಜಗನಾಥ್, ಸುಬ್ಬರಾಜು, ಸೇರಿದಂತೆ 12 ಜನರ ಹೆಸರು ಉಲ್ಲೇಖಿಸಿದ್ದಾರೆ.

ED files charge sheet in drugs case actor ravi teja charmi names included 2

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಡ್ರಗ್ಸ್​ ಸೇವನೆ, ಮಾರಾಟ ಪ್ರಕರಣದಲ್ಲಿ ಚಾರ್ಜ್​​ಶೀಟ್​ನಲ್ಲಿ ಖ್ಯಾತ ನಟರಾದ ರವಿತೇಜ, ತರುಣ್, ಚಾರ್ಮಿ ಸೇರಿದಂತೆ 12 ಜನರ ಹೆಸರು ಉಲ್ಲೇಖಿಸಿದ್ದಾರೆ.

Also read: Drug Case: ಸಿಸಿಬಿ ಚಾರ್ಜ್​ಶೀಟ್​ನಲ್ಲಿ ಆಂಕರ್ ಅನುಶ್ರೀ ಹೆಸರು ಉಲ್ಲೇಖ; ಅವರು ಡ್ರಗ್ಸ್ ಸೇವಿಸುತ್ತಿದ್ದರು ಎಂದು ಆರೋಪಿ ಹೇಳಿಕೆ

Also read: ಅನುಶ್ರೀ ವಿಚಾರದಲ್ಲಿ ಒತ್ತಡ ಹಾಕಿದ ಆ ಮಾಜಿ CM ಯಾರು? ಹೆಸರು ಹೇಳಿ -HDK ಒತ್ತಾಯ

(ED files charge sheet in drugs case actor ravi teja charmi names included)

Published On - 11:28 am, Wed, 8 September 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ