ಸರ್ವರಿಗೂ ಗೌರಿ-ಗಣೇಶ ಹಬ್ಬದ ಶುಭಾಶಯ ಕೋರಿದ ನಟಿ ಸುಮಲತಾ
Sumalatha Ambareesh: ಮಾಜಿ ಸಂಸದೆ, ನಟಿ ಸುಮಲತಾ ಅಂಬರೀಶ್ ಅವರು ಸರ್ವರಿಗೂ ಗೌರಿ ಮತ್ತು ಗಣೇಶ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಕರ್ನಾಟಕದ ಸಮಸ್ತ ಜನತೆಗೆ ಹಾಗೂ ವಿಶೇಷವಾಗಿ ಮಂಡ್ಯದ ಜನರಿಗೆ ಗಣೇಶ ಹಬ್ಬದ ಶುಭಾಶಯಗಳನ್ನು ನಟಿ ಸುಮಲತಾ ತಿಳಿಸಿದ್ದಾರೆ. ದೇವರಾದ ಗಣೇಶನು ಎಲ್ಲ ಜನರ ಕಷ್ಟಗಳನ್ನು ದೂರ ಮಾಡಿ ಸುಖ-ಶಾಂತಿ ನೀಡಲಿ ಎಂದು ಸುಮಲತಾ ಹಾರೈಸಿದ್ದಾರೆ.
ಮಾಜಿ ಸಂಸದೆ, ನಟಿ ಸುಮಲತಾ ಅಂಬರೀಶ್ (Sumalatha Ambareesh) ಅವರು ಸರ್ವರಿಗೂ ಗೌರಿ ಮತ್ತು ಗಣೇಶ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಕರ್ನಾಟಕದ ಸಮಸ್ತ ಜನತೆಗೆ ಹಾಗೂ ವಿಶೇಷವಾಗಿ ಮಂಡ್ಯದ ಜನರಿಗೆ ಗಣೇಶ ಹಬ್ಬದ ಶುಭಾಶಯಗಳನ್ನು ನಟಿ ಸುಮಲತಾ ತಿಳಿಸಿದ್ದಾರೆ. ದೇವರಾದ ಗಣೇಶನು ಎಲ್ಲ ಜನರ ಕಷ್ಟಗಳನ್ನು ದೂರ ಮಾಡಿ ಸುಖ-ಶಾಂತಿ ನೀಡಲಿ ಎಂದು ಸುಮಲತಾ ಹಾರೈಸಿದ್ದಾರೆ. ಸುಮಲತಾ ಅವರು ಹೇಳಿದ್ದೇನು? ಇಲ್ಲಿದೆ ನೋಡಿ ಅವರ ವಿಡಿಯೋ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ