AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನಾಂಬೆ ದೇಗುಲದಲ್ಲಿ ವಿಶೇಷ ದರ್ಶನ ಪಡೆದ ಚಿನ್ನ ಕಳ್ಳಸಾಗಣೆ ಆರೋಪಿ ರನ್ಯಾ ರಾವ್

ಹಾಸನಾಂಬೆ ದೇಗುಲದಲ್ಲಿ ವಿಶೇಷ ದರ್ಶನ ಪಡೆದ ಚಿನ್ನ ಕಳ್ಳಸಾಗಣೆ ಆರೋಪಿ ರನ್ಯಾ ರಾವ್

ಮಂಜುನಾಥ ಸಿ.
|

Updated on:Oct 31, 2026 | 1:23 PM

Share

ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿ ನಟಿ ರನ್ಯಾ ರಾವ್ ಒಂದು ವರ್ಷಕ್ಕೂ ಹೆಚ್ಚಿನ ಸಮಯ ಜೈಲಿನಲ್ಲಿದ್ದರು. ಇದೇ ವರ್ಷ ಏಪ್ರಿಲ್ ತಿಂಗಳಲ್ಲಿ ಅವರು ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆ ಆದರು. ಇದೀಗ ರನ್ಯಾ ರಾವ್, ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿದ್ದರು. ನಿವೃತ್ತ ಡಿಜಿಪಿ ರಾಮಚಂದ್ರರಾವ್ ಮತ್ತು ಕುಟುಂಬದವರ ಜೊತೆಗೆ ರನ್ಯಾ ರಾವ್ ದೇವಾಲಯಕ್ಕೆ ಬಂದಿದ್ದರು. ವಿಶೇಷ ವಾಹನದಲ್ಲಿ ಬಂದ ರನ್ಯಾ ರಾವ್ ಹಾಗೂ ಇತರರಿಗೆ ಅವರ ತಂದೆಯವರ ಕೋಟಾದ ಮೂಲಕ ವಿಶೇಷ ದರ್ಶನ ದೊರಕಿತು. ಚಿನ್ನ ಕಳ್ಳಸಾಗಣೆ ಆರೋಪಿಗೆ ಹೀಗೆ ಶಿಷ್ಟಾಚಾರದ ಅಡಿಯಲ್ಲಿ ವಿಶೇಷ ದರ್ಶನಕ್ಕೆ ಅವಕಾಶ ದೊರಕಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ, ಮಾಧ್ಯಮಗಳಲ್ಲಿ ಟೀಕೆ ವ್ಯಕ್ತವಾಗುತ್ತಿದೆ. ವಿಡಿಯೋ ನೋಡಿ...

ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿ ನಟಿ ರನ್ಯಾ ರಾವ್ ಒಂದು ವರ್ಷಕ್ಕೂ ಹೆಚ್ಚಿನ ಸಮಯ ಜೈಲಿನಲ್ಲಿದ್ದರು. ಇದೇ ವರ್ಷ ಏಪ್ರಿಲ್ ತಿಂಗಳಲ್ಲಿ ಅವರು ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆ ಆದರು. ಇದೀಗ ರನ್ಯಾ ರಾವ್, ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿದ್ದರು. ನಿವೃತ್ತ ಡಿಜಿಪಿ ರಾಮಚಂದ್ರರಾವ್ ಮತ್ತು ಕುಟುಂಬದವರ ಜೊತೆಗೆ ರನ್ಯಾ ರಾವ್ ದೇವಾಲಯಕ್ಕೆ ಬಂದಿದ್ದರು. ವಿಶೇಷ ವಾಹನದಲ್ಲಿ ಬಂದ ರನ್ಯಾ ರಾವ್ ಹಾಗೂ ಇತರರಿಗೆ ಅವರ ತಂದೆಯವರ ಕೋಟಾದ ಮೂಲಕ ವಿಶೇಷ ದರ್ಶನ ದೊರಕಿತು. ಚಿನ್ನ ಕಳ್ಳಸಾಗಣೆ ಆರೋಪಿಗೆ ಹೀಗೆ ಶಿಷ್ಟಾಚಾರದ ಅಡಿಯಲ್ಲಿ ವಿಶೇಷ ದರ್ಶನಕ್ಕೆ ಅವಕಾಶ ದೊರಕಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ, ಮಾಧ್ಯಮಗಳಲ್ಲಿ ಟೀಕೆ ವ್ಯಕ್ತವಾಗುತ್ತಿದೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: Oct 31, 2026 01:23 PM

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More