AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MM Keeravani: ಗೋಲ್ಡನ್​ ಗ್ಲೋಬ್ ಪ್ರಶಸ್ತಿ ಪಡೆದ ‘ಆ​ರ್​ಆರ್​ಆರ್​’ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ

Golden Globes 2023 | RRR Movie: ‘ಆರ್​ಆರ್​ಆರ್​’ ಸಿನಿಮಾ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ‘ಈ ಪ್ರತಿಷ್ಠಿತ ಪ್ರಶಸ್ತಿಯಿಂದಾಗಿ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ಭಾವ ಮೂಡಿದೆ’ ಎಂದು ಅವರು ಟ್ವೀಟ್​ ಮಾಡಿದ್ದಾರೆ.

MM Keeravani: ಗೋಲ್ಡನ್​ ಗ್ಲೋಬ್ ಪ್ರಶಸ್ತಿ ಪಡೆದ ‘ಆ​ರ್​ಆರ್​ಆರ್​’ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಎಂಎಂ ಕೀರವಾಣಿ, ನರೇಂದ್ರ ಮೋದಿ
TV9 Web
| Edited By: |

Updated on:Jan 11, 2023 | 1:23 PM

Share

ಭಾರತೀಯ ಚಿತ್ರರಂಗದ ತಂತ್ರಜ್ಞರು ಮತ್ತು ಕಲಾವಿದರು ಜಾಗತಿಕ ಮಟ್ಟದಲ್ಲಿ ಮಿಂಚುತ್ತಿದ್ದಾರೆ. ತೆಲುಗಿನ ‘ಆರ್​ಆರ್​ಆರ್’ ಸಿನಿಮಾಗೆ ‘ಗೋಲ್ಡನ್​ ಗ್ಲೋಬ್​ 2023’ (Golden Globe Award 2023) ಪ್ರಶಸ್ತಿ ಬಂದಿರುವುದೇ ಈ ಮಾತಿಗೆ ಸಾಕ್ಷಿ. ಈ ಚಿತ್ರದ ‘ನಾಟು ನಾಟು..’ ಹಾಡಿಗೆ ಅತ್ಯುತ್ತಮ ಒರಿಜಿನಲ್​ ಸಾಂಗ್​ ವಿಭಾಗದಲ್ಲಿ ‘ಗೋಲ್ಡನ್​ ಗ್ಲೋಬ್’ ಪ್ರಶಸ್ತಿ ಬಂದಿದೆ. ಸಂಗೀತ ನಿರ್ದೇಶಕ ಎಂಎಂ ಕೀರವಾಣಿ (MM Keeravani) ಅವರು ಈ ಪ್ರಶಸ್ತಿ ಸ್ವೀಕರಿಸಿದ್ದಾರೆ. ಅವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅಭಿನಂದನೆ ತಿಳಿಸಿದ್ದಾರೆ. ಟ್ವೀಟರ್​ ಮೂಲಕ ಮೆಚ್ಚುಗೆ ಸೂಚಿಸಿದ್ದಾರೆ. ಅವರ ಈ ಟ್ವೀಟ್​ ವೈರಲ್​ ಆಗಿದೆ. ದಕ್ಷಿಣ ಭಾರತದ ಚಿತ್ರರಂಗಕ್ಕೆ ಸಿಕ್ಕ ಈ ಗೌರವವನ್ನು ಸಿನಿಪ್ರಿಯರು ಸಂಭ್ರಮಿಸುತ್ತಿದ್ದಾರೆ.

‘ಇದೊಂದು ವಿಶೇಷವಾದ ಸಾಧನೆ. ಎಂಎಂ ಕೀರವಾಣಿ, ಪ್ರೇಮ್​ ರಕ್ಷಿತ್​, ಕಾಲ ಭೈರವ, ಚಂದ್ರಬೋಸ್​, ರಾಹುಲ್​ ಸಿಪ್ಲಿಗಂಜ್​, ಎಸ್​ಎಸ್​ ರಾಜಮೌಳಿ, ಜೂನಿಯರ್​ ಎನ್​ಟಿಆರ್​, ರಾಮ್​ ಚರಣ್​ ಮತ್ತು ಇಡೀ ಆರ್​ಆರ್​ಆರ್​ ಸಿನಿಮಾ ತಂಡಕ್ಕೆ ಅಭಿನಂದನೆಗಳು. ಈ ಪ್ರತಿಷ್ಠಿತ ಪ್ರಶಸ್ತಿಯಿಂದಾಗಿ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ಭಾವ ಮೂಡಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ
Image
SS Rajamouli: ​ಅಮೆರಿಕಾದಲ್ಲಿ ‘ಆರ್​ಆರ್​ಆರ್’ಗೆ ವಿಶೇಷ ಮನ್ನಣೆ: ರಾಜಮೌಳಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ
Image
Rajamouli: ‘ಸ್ಟಾರ್​ ವಾರ್ಸ್​’ ನಿರ್ದೇಶಕನ ಭೇಟಿ ಆದ ರಾಜಮೌಳಿ; ಹಾಲಿವುಡ್​ ಅಂಗಳದಲ್ಲೂ ಭರ್ಜರಿ ಹವಾ
Image
ರಾಜಮೌಳಿ ಕಾಲಿಗೆ ನಮಸ್ಕರಿಸಿದ ರಣಬೀರ್ ಕಪೂರ್; ಪಬ್ಲಿಸಿಟಿ ಸ್ಟಂಟ್ಸ್ ಎಂದ ನೆಟ್ಟಿಗರು
Image
ಕೊನೇ ಕ್ಷಣದಲ್ಲಿ ಅಮಿತ್ ಶಾ ಭೇಟಿಯಿಂದ ಹಿಂದೆ ಸರಿದ ರಾಜಮೌಳಿ? ಇದಕ್ಕಿದೆ ದೊಡ್ಡ ಕಾರಣ

2022ರಲ್ಲಿ ಬಿಡುಗಡೆಯಾದ ‘ಆರ್​ಆರ್​ಆರ್​’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಧೂಳ್ಬೆಬಿಸಿತು. ಈ ಚಿತ್ರ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿತು. ಈಗ ಅನೇಕ ಪ್ರತಿಷ್ಠಿತ ಪ್ರಶಸ್ತಿಗಳನ್ನು ಬಾಚಿಕೊಳ್ಳುವ ಮೂಲಕ ಗಮನ ಸೆಳೆಯುತ್ತಿದೆ. ಆಸ್ಕರ್​ ಪ್ರಶಸ್ತಿ ಪಡೆಯುವ ನಿಟ್ಟಿನಲ್ಲೂ ಪ್ರಯತ್ನಗಳು ನಡೆದಿವೆ.

ಇದನ್ನೂ ಓದಿ: Golden Globe Awards: ‘RRR​’ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಜತೆ ‘ಗೋಲ್ಡನ್​ ಗ್ಲೋಬ್​’ ಪಡೆದವರ ಪೂರ್ತಿ ಲಿಸ್ಟ್​ ಇಲ್ಲಿದೆ

ಲಾಸ್​ ಏಂಜಲಿಸ್​ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದ್ದು, ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಅವರು ಪ್ರತಿಷ್ಠಿತ ಟ್ರೋಫಿ ಪಡೆದಿದ್ದಾರೆ. ನಿರ್ದೇಶಕ ಎಸ್​.ಎಸ್. ರಾಜಮೌಳಿ, ನಟರಾದ ರಾಮ್​ ಚರಣ್​, ಜೂನಿಯರ್​ ಎನ್​ಟಿಆರ್​​ ಮುಂತಾದವರು ಈ ವೇಳೆ ಹಾಜರಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:26 pm, Wed, 11 January 23

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ