ಸೋನು ಗೌಡಗೆ ಜಾಮೀನು ನೀಡಲು ಕೋರ್ಟ್ ವಿಧಿಸಿದ ಷರತ್ತುಗಳೇನು?

Updated on: Apr 05, 2024 | 8:09 AM

ಕಾನೂನುಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣದಲ್ಲಿ ಸೋನು ಶ್ರೀನಿವಾಸ್ ಗೌಡ ಜೈಲು ಸೇರಿದ್ದರು. 14 ದಿನ ನ್ಯಾಯಾಂಗ ಬಂಧನವನ್ನು ಕೋರ್ಟ್ ವಿಧಿಸಿತ್ತು. ಏಪ್ರಿಲ್ 4ರಂದು ಅವರಿಗೆ ಜಾಮೀನು ಸಿಕ್ಕಿದೆ.

ಕಾನೂನುಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣದಲ್ಲಿ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಜೈಲು ಸೇರಿದ್ದರು. 14 ದಿನ ನ್ಯಾಯಾಂಗ ಬಂಧನವನ್ನು ಕೋರ್ಟ್ ವಿಧಿಸಿತ್ತು. ಏಪ್ರಿಲ್ 4ರಂದು ಅವರಿಗೆ ಜಾಮೀನು ಸಿಕ್ಕಿದೆ. ಇಂದು (ಏಪ್ರಿಲ್ 5) ಮಧ್ಯಾಹ್ನ ಅವರು ಬಿಡುಗಡೆ ಆಗೋ ಸಾಧ್ಯತೆ ಇದೆ. ಪಿಡಿಜೆ ಕೋರ್ಟ್ ಸೋನು ಗೌಡಗೆ ಜಾಮೀನು ಮಂಜೂರು ಮಾಡಿದೆ​​. 1 ಲಕ್ಷ ಬಾಂಡ್, ಇಬ್ಬರ ಶ್ಯೂರಿಟಿ ಮೇಲೆ ಅವರಿಗೆ ಜಾಮೀನು ನೀಡಲು ಕೋರ್ಟ್ ಒಪ್ಪಿದೆ. ಈ ಷರತ್ತುಗಳನ್ನು ಪಾಲಿಸಿದ ಬಳಿಕ ಅವರು ಬಿಡುಗಡೆ ಆಗಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More