AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

97ನೇ ಸಾಲಿನ ಆಸ್ಕರ್ ಅವಾರ್ಡ್ ಕಾರ್ಯಕ್ರಮ: ವಿನ್ನರ್ ಸಂಪೂರ್ಣ ಲಿಸ್ಟ್ ಇಲ್ಲಿದೆ

Oscar Awards 2025 Winner List: 2025ರ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ ಲಾಸ್ ಏಂಜಲೀಸ್‌ನಲ್ಲಿ ಅದ್ದೂರಿಯಾಗಿ ನಡೆಯಿತು. ‘ಅನೋರಾ’ ಹಾಗೂ ‘ದಿ ಬ್ರೂಟಲಿಸ್ಟ್’ ಚಿತ್ರಗಳು ಹೆಚ್ಚು ಪ್ರಶಸ್ತಿಗಳನ್ನು ಪಡೆದವು. ಅತ್ಯುತ್ತಮ ಚಿತ್ರ, ನಿರ್ದೇಶನ, ನಟ, ನಟಿ ಸೇರಿದಂತೆ ವಿವಿಧ ವಿಭಾಗಗಳಲ್ಲಿ ವಿಜೇತರ ಪಟ್ಟಿಯನ್ನು ಘೋಷಿಸಲಾಯಿತು ಅನ್ನೋದು ವಿಶೇಷ.

97ನೇ ಸಾಲಿನ ಆಸ್ಕರ್ ಅವಾರ್ಡ್ ಕಾರ್ಯಕ್ರಮ: ವಿನ್ನರ್ ಸಂಪೂರ್ಣ ಲಿಸ್ಟ್ ಇಲ್ಲಿದೆ
ಆಸ್ಲರ್ ವಿನ್ನರ್
ರಾಜೇಶ್ ದುಗ್ಗುಮನೆ
|

Updated on:Mar 03, 2025 | 10:02 AM

Share

ಈ ಬಾರಿಯ ಆಸ್ಕರ್ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿದೆ. ಅಮೆರಿಕದ ಲಾಸ್ ಏಂಜಲೀಸ್​ನ ಡಾಲ್ಬಿ ಥಿಯೇಟರ್​ನಲ್ಲಿ 97ನೇ ವರ್ಷದ ಅವಾರ್ಡ್ ಫಂಕ್ಷನ್ ನಡೆದಿದೆ. ಹಾಲಿವುಡ್​ನ ಹಲವು ಸೆಲೆಬ್ರಿಟಿಗಳು ಈ ಕಾರ್ಯಕ್ರಮದಲ್ಲಿ ಭಾಗಿ ಆದರು. ಅನೇಕರು ಈ ಅವಾರ್ಡ್​ನ ಗೆದ್ದು ಬೀಗಿದರು. ಈ ಪೈಕಿ ಅವಾರ್ಡ್ ಗೆದ್ದವರ ಸಂಪೂರ್ಣ ಪಟ್ಟಿ ಇಲ್ಲಿದೆ.

ಆಸ್ಕರ್​ನಲ್ಲಿ ಅತ್ಯುತ್ತಮ ಸಿನಿಮಾ, ಅತ್ಯುತ್ತಮ ನಿರ್ದೇಶನ, ಅತ್ಯುತ್ತಮ ನಟ ಹಾಗೂ ನಟಿ ಅವಾರ್ಡ್​ಗಳನ್ನು ಯಾರು ಪಡೆಯುತ್ತಾರೆ ಎಂಬುದು ಕುತೂಹಲಕಾರಿ ಆಗಿರುತ್ತದೆ. ಇದನ್ನು ಕೊನೆಯಲ್ಲಿ ಘೋಷಣೆ ಮಾಡಲಾಯಿತು. ಭಾರತೀಯ ಕಾಲಮಾನ ಮುಂಜಾನೆ 5.30ಕ್ಕೆ ಅವಾರ್ಡ್ ಕಾರ್ಯಕ್ರಮ ಆರಂಭ ಆಯಿತು. ಲಾಸ್ ಏಂಜಲೀಸ್​ನಲ್ಲಿ ನಡೆದ ಕಾಡ್ಗಿಚ್ಚಿನ ವಿರುದ್ಧ ಹೋರಾಡಿದ ಅಗ್ನಿಶಾಮಕ ದಳದವರಿಗೆ ಇಲ್ಲಿ ಗೌರವ ಸೂಚಿಸಲಾಯಿತು. ಅನೋರಾ ಹಾಗೂ ದಿ ಬ್ರೂಟಲಿಸ್ಟ್ ಚಿತ್ರಗಳು ಹೆಚ್ಚಿನ ಅವಾರ್ಡ್ ಪಡೆದವು.

ಇದನ್ನೂ ಓದಿ
Image
97ನೇ ಅಕಾಡೆಮಿ ಅವಾರ್ಡ್ಸ್: ಆಸ್ಕರ್ ಗೆಲ್ಲೋ ಭಾರತದ ಕನಸು ಭಗ್ನ
Image
ಆಸ್ಕರ್​ಗೆ ನಾಮಿನೇಟ್ ಆದ ಪ್ರಿಯಾಂಕಾ ಚೋಪ್ರಾ ನಿರ್ಮಾಣದ ಕಿರುಚಿತ್ರ

ಇದನ್ನೂ ಓದಿ: 97ನೇ ಅಕಾಡೆಮಿ ಅವಾರ್ಡ್ಸ್: ಆಸ್ಕರ್ ಗೆಲ್ಲೋ ಭಾರತದ ಕನಸು ಭಗ್ನ

ಅತ್ಯುತ್ತಮ ಸಿನಿಮಾ: ಅನೋರಾ

ಅತ್ಯುತ್ತಮ ನಟಿ: ಮೈಕಿ ಮ್ಯಾಡಿಸನ್ (ಅನೋರಾ)

ಅತ್ಯುತ್ತಮ ನಿರ್ದೇಶನ: ಸೀನ್ ಬೇಕರ್ (ಅನೋರಾ)

ಅತ್ಯುತ್ತಮ ನಟ: ಏಡ್ರಿಯನ್ ಬ್ರೋಡಿ (ದಿ ಬ್ರೂಟಲಿಸ್ಟ್)

ಬೆಸ್ಟ್ ಒರಿಜಿನಲ್ ಸ್ಕೋರ್: ಡ್ಯಾನಿಯಲ್ ಬ್ಲೂಮ್​ಬರ್ಗ್ (ದಿ ಬ್ರೂಟಲಿಸ್ಟ್)

ಅತ್ಯುತ್ತಮ ಅಂತಾರಾಷ್ಟ್ರೀಯ ಸಿನಿಮಾ: ಐ ಆ್ಯಮ್ ಸ್ಟಿಲ್ ಹಿಯರ್ (ಬ್ರೇಜಿಲ್)

ಅತ್ಯುತ್ತಮ ಛಾಯಾಗ್ರಹಣ: ಲೋಲ್ ಗ್ರಾವ್​ಲೇ (ದಿ ಬ್ರೂಟಲಿಸ್ಟ್)

ಬೆಸ್ಟ್ ಸೌಂಡ್ ಆ್ಯಂಡ್ ಬೆಸ್ಟ್ ವಿಶ್ಯುವಲ್ ಎಫೆಕ್ಟ್: ಡ್ಯೂನ್ 2

ಬೆಸ್ಟ್ ಡಾಕ್ಯುಮೆಂಟರಿ ಫ್ಯೂಚರ್ ಫಿಲ್ಮ್: ನೋ ಒದರ್ ಲ್ಯಾಂಡ್

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:00 am, Mon, 3 March 25

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್