AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Priyanka Chopra: ಮಗುವಿನ ಫೋಟೋ ಹಂಚಿಕೊಂಡ ಪ್ರಿಯಾಂಕಾ ಚೋಪ್ರಾ; ಅಭಿಮಾನಿಗಳು ಹೇಳಿದ್ದೇನು?

ಈ ವರ್ಷದ ಆರಂಭದಲ್ಲಿ ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್ ಜೋನಸ್​ ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಪಡೆದರು. ಈ ಮಗು ನಿಗದಿತ ಸಮಯಕ್ಕಿಂತ ಮೊದಲೇ ಜನಿಸಿದೆ ಎಂದು ಸುದ್ದಿ ಹರಿದಾಡಿತ್ತು. ಆದರೆ, ಈ ವಿಚಾರವನ್ನು ಯಾರೂ ಖಚಿತಪಡಿಸಿಲ್ಲ.

Priyanka Chopra: ಮಗುವಿನ ಫೋಟೋ ಹಂಚಿಕೊಂಡ ಪ್ರಿಯಾಂಕಾ ಚೋಪ್ರಾ; ಅಭಿಮಾನಿಗಳು ಹೇಳಿದ್ದೇನು?
ಪ್ರಿಯಾಂಕಾ
TV9 Web
| Edited By: |

Updated on: Sep 19, 2022 | 2:59 PM

Share

ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ಸದ್ಯ ಅಮೆರಿಕದಲ್ಲಿ ವಾಸವಾಗಿದ್ದಾರೆ. ಪಾಪ್​ ಸಿಂಗರ್ ನಿಕ್​ ಜೋನಸ್ ಅವರನ್ನು ಮದುವೆ ಆದ ನಂತರದಲ್ಲಿ ಪ್ರಿಯಾಂಕಾ ಅಲ್ಲಿಯೇ ಸೆಟಲ್ ಆಗಿದ್ದಾರೆ. ಅಷ್ಟೇ ಅಲ್ಲ, ಹಾಲಿವುಡ್ (Hollywood) ಸಿನಿಮಾ ಮಾಡುತ್ತಾ, ನ್ಯೂಯಾರ್ಕ್​ನಲ್ಲಿ ಹೋಟೆಲ್​ ನಡೆಸುತ್ತಿದ್ದಾರೆ. ನಟಿ ಪ್ರಿಯಾಂಕಾಗೆ ಹೆಣ್ಣು ಮಗು ಜನಿಸಿತ್ತು. ಮಗುವಿಗೆ ಮಾಲ್ತಿ ಮೇರಿ ಚೋಪ್ರಾ ಜೋನಸ್ ಎಂದು ಹೆಸರಿಡಲಾಗಿದೆ. ಈಗ ಪ್ರಿಯಾಂಕಾ ಮಾಲ್ತಿ ಫೋಟೋ ಹಂಚಿಕೊಂಡಿದ್ದಾರೆ. ಆದರೆ, ಅವರು ಮಗುವಿನ ಮುಖ ತೋರಿಸಿಲ್ಲ. ಇದು ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

ಈ ವರ್ಷದ ಆರಂಭದಲ್ಲಿ ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್ ಜೋನಸ್​ ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಪಡೆದರು. ಈ ಮಗು ನಿಗದಿತ ಸಮಯಕ್ಕಿಂತ ಮೊದಲೇ ಜನಿಸಿದೆ ಎಂದು ಸುದ್ದಿ ಹರಿದಾಡಿತ್ತು. ಆದರೆ, ಈ ವಿಚಾರವನ್ನು ಯಾರೂ ಖಚಿತಪಡಿಸಿಲ್ಲ. ಈಗ ಮಗು ನಿಧಾನವಾಗಿ ದೊಡ್ಡದಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಾವು ಹೋದಲ್ಲೆಲ್ಲ ಪ್ರಿಯಾಂಕಾ ಮಗುವನ್ನು ಕರೆದುಕೊಂಡು ಹೋಗುತ್ತಿದ್ದಾರೆ.

ಪ್ರಿಯಾಂಕಾ ಅವರು ಮಗುವಿನ ಮುಖ ಕಾಣದ ರೀತಿಯಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಅವರು ಚೆಂದದ ಕ್ಯಾಪ್ಶನ್ ಕೂಡ ನೀಡಿದ್ದಾರೆ. ಈ ಫೋಟೋ ಪ್ರಿಯಾಂಕಾ ಅವರ ಫ್ಯಾನ್​ ಪೇಜ್​ಗಳಲ್ಲಿ ವೈರಲ್ ಆಗಿದೆ. ಇದಕ್ಕೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಮುಖ ತೋರಿಸುವಂತೆ ಅಭಿಮಾನಿಗಳು ಬೇಡಿಕೆ ಇಡುತ್ತಿದ್ದಾರೆ.

ಇದನ್ನೂ ಓದಿ
Image
Priyanka Chopra: ಫ್ಯಾನ್ಸ್​ ವಾವ್​ ಎನ್ನುವಂತೆ ಗ್ಲಾಮರ್​ ವೇಷ ಧರಿಸಿದ ಪ್ರಿಯಾಂಕಾ ಚೋಪ್ರಾ; ಇಲ್ಲಿವೆ ಫೋಟೋಗಳು
Image
ಶಾಕಿಂಗ್​ ಸತ್ಯದ ಜತೆ ಮೊದಲ ಬಾರಿ ಮಗು ಫೋಟೋ ತೋರಿಸಿದ ಪ್ರಿಯಾಂಕಾ ಚೋಪ್ರಾ-ನಿಕ್​ ಜೋನಸ್​
Image
ಪ್ರಿಯಾಂಕಾ ಚೋಪ್ರಾ ಮಗಳ ಹೆಸರು ಮಾಲ್ತಿ ಮೇರಿ ಚೋಪ್ರಾ ಜೋನಸ್​; ಏನು ಇದರ ಅರ್ಥ?
Image
ಕಪ್ಪು ಸೀರೆ ಧರಿಸಿ ‘ಪ್ರೀ ಆಸ್ಕರ್​ ಪಾರ್ಟಿ’ಯಲ್ಲಿ ಮಿಂಚಿದ ‘ದೇಸಿ ಗರ್ಲ್​’ ಪ್ರಿಯಾಂಕಾ ಚೋಪ್ರಾ

ನಿಕ್ ಜೋನಸ್ ಅವರು ಸೆಪ್ಟೆಂಬರ್ 16ರಂದು ಬರ್ತ್​ಡೇ ಆಚರಿಸಿಕೊಂಡಿದ್ದಾರೆ. ನಿಕ್​ಗೆ 30 ವರ್ಷ ತುಂಬಿದೆ. ಪ್ರಿಯಾಂಕಾ ಹಾಗೂ ನಿಕ್ ಜತೆಯಾಗಿ ಹುಟ್ಟುಹಬ್ಬ ಆಚರಿಸಿದ್ದಾರೆ. ಈ ಸಂದರ್ಭದ ಫೋಟೋ ಹಂಚಿಕೊಳ್ಳುವಾಗ ನಿಕ್ ಹಾಗೂ ಪ್ರಿಯಾಂಕಾ ದಂಪತಿ ಮಗುವಿನ ಮುಖವನ್ನು ತೋರಿಸಿರಲಿಲ್ಲ. ಸದ್ಯದ ಮಟ್ಟಿಗಂತೂ ಅವರು ಮಗಳ ಮುಖ ರಿವೀಲ್ ಮಾಡುವುದು ಅನುಮಾನ ಎನ್ನಲಾಗುತ್ತಿದೆ.

ಇದನ್ನೂ ಓದಿ: Priyanka Chopra: ಪ್ರಿಯಾಂಕಾ ಚೋಪ್ರಾ ಬರ್ತ್​ಡೇ: ದೇಸಿ ಗರ್ಲ್​ ನೋಡಿ ಫ್ಯಾನ್ಸ್​ ಕಲಿಯಬಹುದಾದ 5 ಪಾಠಗಳು

ಪ್ರಿಯಾಂಕಾ ಚೋಪ್ರಾ ಅವರು ಹಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. 2023ರಲ್ಲಿ ರಿಲೀಸ್ ಆಗಲಿರುವ ‘ಇಟ್ಸ್​ ಆಲ್​ ಕಮಿಂಗ್ ಬ್ಯಾಕ್​ ಟು ಮಿ’ ಸಿನಿಮಾ ಹಾಗೂ ‘ಸಿಟಾಡೆಲ್​’ ಸೀರಿಸ್​ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ‘ಸಂಗೀತ್​’ ಹೆಸರಿನ ಡಾನ್ಸ್​ ರಿಯಾಲಿಟಿ ಶೋ ಅನ್ನು ಪ್ರಿಯಾಂಕಾ ಹಾಗೂ ನಿಕ್ ಜೋನಸ್ ಅವರು  ನಡೆಸಿಕೊಡಲಿದ್ದಾರೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ