ನಟಿ ಜಾಕ್ವಲಿನ್ ಫರ್ನಾಂಡಿಸ್ ಟಾಪ್​ಲೆಸ್​ ಫೋಟೋ ನೋಡಿ ಅಭಿಮಾನಿಗಳು ಕ್ಲೀನ್​ ಬೋಲ್ಡ್​

ಇನ್​ಸ್ಟಾಗ್ರಾಂನಲ್ಲಿ ಜಾಕ್ವಲಿನ್ ಈ ಫೋಟೋ ಅಪ್​ಲೋಡ್ ಮಾಡಿದ್ದಾರೆ. ಅವರು ಸೋಫಾ ಮೇಲೆ ಮಲಗಿದ್ದು, ಮೇಲ್ಭಾಗದಲ್ಲಿ ಒಂದೇ ಒಂದು ಬಟ್ಟೆ ಕೂಡ ಇಲ್ಲ.

ನಟಿ ಜಾಕ್ವಲಿನ್ ಫರ್ನಾಂಡಿಸ್ ಟಾಪ್​ಲೆಸ್​ ಫೋಟೋ ನೋಡಿ ಅಭಿಮಾನಿಗಳು ಕ್ಲೀನ್​ ಬೋಲ್ಡ್​
ಟಾಪ್​ಲೆಸ್ ಅವತಾರದಲ್ಲಿ ಜಾಕ್ವಲಿನ್
Follow us
ರಾಜೇಶ್ ದುಗ್ಗುಮನೆ
|

Updated on: Mar 14, 2021 | 5:28 PM

ಬಾಲಿವುಡ್​ ನಟಿಯರು ಬಿಕಿನಿ ಫೋಟೋ, ಟಾಪ್​ಲೆಸ್​ ಫೋಟೋಗಳನ್ನು ಆಗಾಗ ಹಂಚಿಕೊಂಡು ಸುದ್ದಿ ಆಗುತ್ತಲೇ ಇರುತ್ತಾರೆ. ನಟಿ ಕಿಯಾರಾ ಅಡ್ವಾಣಿ ಟಾಪ್​ಲೆಸ್​ ಫೋಟೋ ಹಂಚಿಕೊಂಡು ವೈರಲ್​ ಆಗುವುದರ ಜತೆಗೆ ಟ್ರೋಲ್​ ಕೂಡ ಆಗಿದ್ದರು. ಈಗ ನಟಿ ಜಾಕ್ವಲಿನ್ ಫರ್ನಾಂಡಿಸ್ ಟಾಪ್​ಲೆಸ್​ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಇದನ್ನು, ನೋಡಿದ ಅಭಿಮಾನಿಗಳು ಕ್ಲೀನ್​ ಬೋಲ್ಡ್​ ಆಗಿದ್ದಾರೆ! ಇನ್​ಸ್ಟಾಗ್ರಾಂನಲ್ಲಿ ಜಾಕ್ವಲಿನ್ ಈ ಫೋಟೋ ಅಪ್​ಲೋಡ್ ಮಾಡಿದ್ದಾರೆ. ಅವರು ಸೋಫಾ ಮೇಲೆ ಮಲಗಿದ್ದಾರೆ. ಬೆನ್ನಿನ ಭಾಗವನ್ನು ಮಾತ್ರ ತೋರಿದ್ದು, ಮೇಲ್ಭಾಗದಲ್ಲಿ ಒಂದೇ ಒಂದು ಬಟ್ಟೆ ಕೂಡ ಇಲ್ಲ. ಇನ್ನು, ಅವರ ನೋಟ ಕೂಡ ತುಂಬಾನೇ ಮಾದಕವಾಗಿದೆ.

ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. ಫೋಟೋ ನೋಡಿದ ಅಭಿಮಾನಿಗಳು ಅಕ್ಷರಶಃ ಸ್ಟನ್​ ಆಗಿದ್ದಾರೆ. ಫೋಟೋ ನೋಡಿದ ಅಭಿಮಾನಿಗಳಿಗೆ ಟ್ರೋಲ್​ ಮಾಡುವುದಕ್ಕೂ ಮನಸ್ಸು ಬಂದಂತೆ ಕಾಣುತ್ತಿಲ್ಲ. ಹೀಗಾಗಿ, ಫೋಟೋದ ಬಗ್ಗೆ ಮೆಚ್ಚುಗೆಯ ಮಾತುಗಳು ಮಾತ್ರ ಹರಿದಾಡಿವೆ.

ಸಿನಿಮಾ ವಿಚಾರಕ್ಕೆ ಬರುವುದಾದರೆ ಜಾಕ್ವಲಿನ್ ಫರ್ನಾಂಡಿಸ್ ಕೈನಲ್ಲಿ ನಾಲ್ಕು ಸಿನಿಮಾಗಳಿವೆ. ಅಟ್ಯಾಕ್​, ಬೂತ್​ ಪೊಲೀಸ್​, ಸರ್ಕಸ್​, ಬಚ್ಚನ್​ ಪಾಂಡೇ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಬಚ್ಚನ್​ ಪಾಂಡೆ ಸಿನಿಮಾ 2022ರಲ್ಲಿ ತೆರೆಗೆ ಬರುವ ನಿರೀಕ್ಷೆ ಇದೆ. ಈ ಚಿತ್ರದಲ್ಲಿ ಅಕ್ಷಯ್​ ಕುಮಾರ್ ಹೀರೋ. ಕೃತಿ ಸನನ್​ ಕೂಡ ಸಿನಿಮಾದಲ್ಲಿ ಮುಖ್ಯ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಉಳಿದ ಮೂರು ಸಿನಿಮಾಗಳು ಇದೇ ವರ್ಷ ರಿಲೀಸ್​ ಆಗಬಹುದು.

ಇದನ್ನೂ ಓದಿ: Rihanna | ಪಾಪ್​ ತಾರೆ ರಿಹಾನ್ನಾ ಕೊರಳಲ್ಲಿ ಗಣೇಶನ ಹಾರ: ನಮ್ಮ ದೇವರಿಗೆ ಅವಮಾನ ಸಲ್ಲದು ಎಂದ ನೆಟ್ಟಿಗರು

ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ