AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೈಲರ್ 2’ ಇಂದ ‘ಪ್ರೇಮದ ಊರಲಿ’ ಸಿನಿಮಾಕ್ಕೆ ಸಮಸ್ಯೆ ಆಗಲ್ಲ: ಕೆ ಮಂಜು

‘ಜೈಲರ್ 2’ ಸಿನಿಮಾ ಮೂಲಕ ಅವರು ವಿತರಣೆಗೆ ಮರಳಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ ಮಂಜು, ‘ಜೈಲರ್ 2’ ಸಿನಿಮಾದ ರಿಲೀಸ್​​ ಇಂದ ಕನ್ನಡ ಸಿನಿಮಾ ‘ಪ್ರೇಮದ ಊರಲಿ’ಗೆ ಯಾವುದೇ ಸಮಸ್ಯೆ ಆಗುವುದಿಲ್ಲ’ ಎಂದಿದ್ದಾರೆ. ಈ ಸಿನಿಮಾದ ಮೂಲಕ ಇನ್ನು ಮುಂದೆ ಬೇರೆ ಬೇರೆ ಸಿನಿಮಾಗಳನ್ನು ಸಹ ವಿತರಣೆ ಮಾಡುವುದಾಗಿ ಕೆ ಮಂಜು ಹೇಳಿದ್ದಾರೆ. ವಿಡಿಯೋ ನೋಡಿ...

ಮಂಜುನಾಥ ಸಿ.
|

Updated on: Oct 14, 2026 | 1:12 PM

Share

ರಜನೀಕಾಂತ್ ನಟನೆಯ ‘ಜೈಲರ್ 2’ ಸಿನಿಮಾ ನಾಳೆ (ಅಕ್ಟೋಬರ್ 15) ರಿಲೀಸ್ ಆಗುತ್ತಿದೆ. ಕರ್ನಾಟಕದಲ್ಲಿಯೂ ಸಹ ಸಿನಿಮಾವನ್ನು ಭಾರಿ ಅದ್ಧೂರಿಯಾಗಿ ರಿಲೀಸ್ ಮಾಡಲಾಗುತ್ತಿದ್ದು, ರಾಜ್ಯದಲ್ಲಿ ಈ ಸಿನಿಮಾವನ್ನು ನಿರ್ಮಾಪಕ ಕೆ ಮಂಜು ವಿತರಣೆ ಮಾಡುತ್ತಿದ್ದಾರೆ. ‘ಜೈಲರ್ 2’ ಸಿನಿಮಾ ಮೂಲಕ ಅವರು ವಿತರಣೆಗೆ ಮರಳಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ ಮಂಜು, ‘ಜೈಲರ್ 2’ ಸಿನಿಮಾದ ರಿಲೀಸ್​​ ಇಂದ ಕನ್ನಡ ಸಿನಿಮಾ ‘ಪ್ರೇಮದ ಊರಲಿ’ಗೆ ಯಾವುದೇ ಸಮಸ್ಯೆ ಆಗುವುದಿಲ್ಲ’ ಎಂದಿದ್ದಾರೆ. ಈ ಸಿನಿಮಾದ ಮೂಲಕ ಇನ್ನು ಮುಂದೆ ಬೇರೆ ಬೇರೆ ಸಿನಿಮಾಗಳನ್ನು ಸಹ ವಿತರಣೆ ಮಾಡುವುದಾಗಿ ಕೆ ಮಂಜು ಹೇಳಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More