Megha Shetty: ಜೊತೆ-ಜೊತೆಯಲಿ ಸುಂದರಿ ಮೇಘಾ ಶೆಟ್ಟಿಯ ಕಣ್ಮನ ಸೆಳೆವ ಚಿತ್ರಗಳು

ಸೋಷಿಯಲ್ ಮೀಡಿಯಾನಲ್ಲಿ ಸಕ್ರಿಯವಾಗಿರುವ ನಟಿ ಮೇಘಾ ಶೆಟ್ಟಿ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Feb 27, 2023 | 3:50 PM

ಸೋಷಿಯಲ್ ಮೀಡಿಯಾನಲ್ಲಿ ಸಕ್ರಿಯವಾಗಿರುವ ನಟಿ ಮೇಘಾ ಶೆಟ್ಟಿ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಸೋಷಿಯಲ್ ಮೀಡಿಯಾನಲ್ಲಿ ಸಕ್ರಿಯವಾಗಿರುವ ನಟಿ ಮೇಘಾ ಶೆಟ್ಟಿ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 6
ಮೇಘಾ ಶೆಟ್ಟಿ ಜೊತೆ ಜೊತೆ ಧಾರಾವಾಹಿಯ ಜೊತೆಗೆ ಆಪರೇಷನ್ ಲಂಡನ್ ಕೆಫೆ, ಧನ್ವೀರ್ ಗೌಡ ಜೊತೆಗೆ ಕೈವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

2 / 6
ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸಕ್ರಿಯರಾಗಿರುವ ಮೇಘಾ ಶೆಟ್ಟಿ ಅವರಿಗೆ ಇನ್​ಸ್ಟಾಗ್ರಾಂನಲ್ಲಿ 10 ಲಕ್ಷಕ್ಕೂ ಹೆಚ್ಚು ಮಂದಿ ಫಾಲೋವರ್​ಗಳಿದ್ದಾರೆ.

3 / 6
ಮೇಘಾ ಶೆಟ್ಟಿ ನಟಿಸಿರುವ ದಿಲ್ ಪಸಂದ್ ಸಿನಿಮಾ ಕಳೆದ ವರ್ಷ ನವೆಂಬರ್​ನಲ್ಲಿ ಬಿಡುಗಡೆ ಆಗಿತ್ತು. ಅದೇ ತಿಂಗಳಲ್ಲಿ ಮೇಘಾ ಶೆಟ್ಟಿ ನಟನೆಯ ಮತ್ತೊಂದು ಕನ್ನಡ ಸಿನಿಮಾ ತ್ರಿಬಲ್ ರೈಡಿಂಗ್ ಸಹ ಬಿಡುಗಡೆ ಆಗಿತ್ತು.

4 / 6
ಜೊತೆ-ಜೊತೆಯಲಿ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದುಕೊಂಡ ನಟಿ ಮೇಘಾ ಶೆಟ್ಟಿ ಬಹು ಬೇಗ ಸಿನಿಮಾಗಳಲ್ಲಿಯೂ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

5 / 6
ಕಿರುತೆರೆ, ಹಿರಿತೆರೆ ಎರಡರಲ್ಲೂ ಬ್ಯುಸಿಯಾಗಿರುವ ಮೇಘಾ ಶೆಟ್ಟಿ, ಮಾಡೆಲಿಂಗ್​ನಲ್ಲೂ ಎತ್ತಿದ ಕೇ. ಅವರ ಇನ್​ಸ್ಟಾಗ್ರಾಂ ಚಿತ್ರಗಳೇ ಅದಕ್ಕೆ ಸಾಕ್ಷಿ.

6 / 6
Follow us
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ